ನರೇಂದ್ರ ಮೋದಿಗಾಗಿ ಬಿಜೆಪಿ-ಜೆಡಿಎಸ್ ಒಗ್ಗಟ್ಟು: ವಿ.ಸೋಮಣ್ಣನರೇಂದ್ರ ಮೋದಿ ಪ್ರಧಾನಿಯಾಗಲೇಬೇಕು ಎಂದು ದೇವೇಗೌಡರು ಬಿಜೆಪಿ ಜೊತೆ ಮಹಾಮೈತ್ರಿ ಮಾಡಿಕೊಂಡಿದ್ದಾರೆ. ಅದರಂತೆ ಯಡಿಯೂರಪ್ಪ, ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್‌ನ ಎಲ್ಲ ಮುಖಂಡರು, ನಾಯಕರು ಮತ್ತು ಕಾರ್ಯಕರ್ತರುಗಳು ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಸೋಮಣ್ಣ ತಿಳಿಸಿದ್ದಾರೆ.