ಟ್ರಾಮಾ ಕೇರ್ ಸೆಂಟರ್ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವ ದಿನೇಶ್ ಗುಂಡೂರಾವ್ಆರೋಗ್ಯ ಸಚಿವರಿಗೆ ಕ್ಷೇತ್ರಕ್ಕೆ ಭೇಟಿ ನೀಡುವಂತೆ ಹಲವು ಬಾರಿ ಮನವಿ ಮಾಡಿದ್ದೇನು. ತಾಲೂಕು ಆಸ್ಪತ್ರೆ ನಿರ್ಮಾಣ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆಸ್ಪತ್ರೆಗಳಿಗೆ ಅನುದಾನ ನೀಡುವ ಬಗ್ಗೆ ಭರವಸೆ ನೀಡಿದ್ದು, ಶೀಘ್ರದಲ್ಲೇ 100 ಹಾಸಿಗೆಯ ತಾಲೂಕು ಆಸ್ಪತ್ರೆಯ ನಿರ್ಮಾಣದ ಕನಸು ನನಸಾಗಲಿದೆ.