• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿರುಬಿಸಿಲಿನಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಮತಯಾಚನೆ
ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಶಾಸಕ ಸಿ.ಪುಟ್ಟರಂಗಶೆಟ್ಟಿ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಮತಯಾಚನೆ ಮಾಡಿದರು.
ನರಗುಂದ ತಾಲೂಕಿನಲ್ಲಿ ಒಂದು ಸುತ್ತು ಪ್ರಚಾರ ಪೂರ್ಣ
ಪ್ರತಿ ಬೂತ್ ನಲ್ಲಿಯೂ 370ಕ್ಕೂ ಹೆಚ್ಚಿನ ಮತಗಳು ಬರಬೇಕು ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆಯ ಪೂರ್ವದಲ್ಲಿಯೇ ಗದಗ ಗ್ರಾಮೀಣ ವ್ಯಾಪ್ತಿಯಲ್ಲಿ ಗ್ರಾಮಗಳಿಗೆ ತೆರಳಿ, ಅಲ್ಲಿಯೇ ಕಾರ್ಯಕರ್ತರ ಸಭೆಗಳನ್ನು ನಡೆಸಿ ಪ್ರತಿಯೊಂದು ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸಂಘಟಿಸಲಾಗಿದೆ
ನನ್ನ ತಪ್ಪಿದ್ದರೆ ಗುಂಡು ಹೊಡೆಯಿರಿ: ಸಾಯಿ ಪ್ರಸಾದ್​
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್ ಅವರನ್ನು ವಶಕ್ಕೆ ಪಡೆದಿದ್ದ ಎನ್​ಐಎ ತಂಡವು ವಿಚಾರಣೆ ನಡೆಸಿ ವಾಪಸ್​ ಕಳುಹಿಸಿತ್ತು.
ಅಧಿಕಾರದ ಒತ್ತಡದಿಂದ ಮಾನವೀಯ ಮೌಲ್ಯ ಕುಸಿತ: ನ್ಯಾ.ಜಯಂತಕುಮಾರ್‌
ಅಧಿಕಾರದ ಒತ್ತಡಗಳಿಗೆ ಸಿಲುಕಿ ಪ್ರಾಮಾಣಿಕತೆ, ಮೌಲ್ಯ, ಮಾನವೀಯತೆಯನ್ನು ಕಳೆದುಕೊಳ್ಳುತ್ತಿದ್ದೇವೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಿ. ಜಯಂತಕುಮಾರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆನೆಗೊಂದಿಯೇ ರಾಮಾಯಣದ ಕಿಷ್ಕಿಂಧ-ಶಾಸನ ಪತ್ತೆ
ವಿಜಯನಗರ ಸಾಮ್ರಾಜ್ಯದ ಮೊದಲ ರಾಜಧಾನಿ ಆನೆಗೊಂದಿಯ ಕಡೆ ಬಾಗಿಲು ಬೆಟ್ಟದ ಮೇಲ್ಭಾಗದಲ್ಲಿ ವಿಜಯನಗರ ಕಾಲದ ಶಾಸನ ಪತ್ತೆಯಾಗಿದೆ. ಗಂಗಾವತಿಯ ಕಿಷ್ಕಿಂಧಾ ಯುವ ಚಾರಣ ಬಳಗದ ಸದಸ್ಯರು ಬೆಟ್ಟಕ್ಕೆ ಚಾರಣ ಹೋದಾಗ ಈ ಶಾಸನ ಗಮನಿಸಿದ್ದಾರೆ.
ಬೆಂಗಳೂರಿನಲ್ಲಿ ಕಾಲರಾ ಸ್ಫೋಟ ಭೀತಿ
ತೀವ್ರ ಅತಿಸಾರ ಭೇದಿ ಸಮಸ್ಯೆಯಿಂದ ಅಸ್ವಸ್ಥರಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್‌ಐ) 47 ವಿದ್ಯಾರ್ಥಿನಿಯರ ಪೈಕಿ ಇಬ್ಬರಲ್ಲಿ ಕಾಲರಾ ಸೋಂಕು ದೃಢಪಟ್ಟಿದೆ.
ಪ್ರಾಣಿ ಪಕ್ಷಿಗಳಿಗಾಗಿ ಕೆರೆಗೆ ಕೊಳವೆಬಾವಿ ನೀರು ಹರಿಸಿದ ರೈತ
ಬರವೋ ಬರ, ಬರಿ ಬಿಸಿಲಿನ ಅಬ್ಬರ, ನೀರಿಲ್ಲ ಎಂಬ ಕೂಗು, ಊರೂರ ತುಂಬ ಬಾಯಾರಿಕೆ ಸುದ್ದಿ, ಆದರೆ ಪ್ರಾಣಿ ಪಕ್ಷಿಗಳ ಬಾಯಾರಿಕೆ ನೀಗಿಸಲು ಬಂದವರೇ ನಿಜವಾದ ಸಹೃದಯಿಗಳು, ಅಂತಹ ಸಹೃದಯಿ ಹಾನಗಲ್ಲ ತಾಲೂಕಿನ ಪಂಡಿತ ಪಂಚಾಕ್ಷರಿ ಗವಾಯಿಗಳವರ ಜನ್ಮ ಭೂಮಿ ಕಾಡಶೆಟ್ಟಿಹಳ್ಳಿಯ ರೈತ ಸಂಗಪ್ಪ ಸಣ್ಣಮನಿ ತಮ್ಮ ಹೊಲದ ಕೊಳವೆಬಾವಿಯ ನೀರನ್ನು ಪ್ರಾಣಿ ಪಕ್ಷಿಗಳಿಗಾಗಿ ಕೆರೆಗೆ ಹರಿಸಿ ಹರುಷಪಟ್ಟಿದ್ದಾರೆ.
ಬಡವರಲ್ಲಿ ಭಗವಂತ ಕಂಡವರು ಸಿಂದಗಿ ಪಟ್ಟಾಧ್ಯಕ್ಷರು
ಬಾದಾಮಿ: ಮನುಕುಲದ ಒಳತಿಗಾಗಿ ಶ್ರಮಿಸಿದ ಸಿಂದಗಿ ಪಟ್ಟಾಧ್ಯಕ್ಷರು ಯಾವುದೆ ಜಾತಿ - ಮತ - ಪಂಥಕ್ಕೆ ಸೀಮಿತವಾಗಿರದೆ ಭಕ್ತರ ಕಷ್ಟಗಳಿಗೆ ಸ್ಪಂದಿಸುತ್ತ ಬಡವರಲ್ಲಿ ಭಗವಂತನನ್ನು ಕಂಡವರು ಎಂದು ಭೈರನಹಟ್ಟಿ ಹಾಗೂ ಶಿರೋಳ ಮಠದ ಪೂಜ್ಯ ಶಾಂತಲಿಂಗ ಶ್ರೀಗಳು ನುಡಿದರು.
ಕೊಪ್ಪ ಬಿಸಿಲ ಝಳಕ್ಕೆ ತಳ ಸೇರಿದ ಹಿರಿಕೆರೆ ಜಲ
ಕಳೆದ ಬಾರಿ ಮಲೆನಾಡಿನಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಸುರಿದ ಪರಿಣಾಮ ತಾಲೂಕಿ ನಾದ್ಯಂತ ಬರದ ಛಾಯೆ ಆವರಿಸಿದ್ದು, ಮಲೆನಾಡಿನಲ್ಲೂ ಬಯಲುಸೀಮೆ ವಾತಾವರಣ ಸೃಷ್ಟಿಯಾಗಿದೆ. ಅಂತರ್ಜಲ ಕೊರತೆಯಿಂದ ಬಾವಿ, ಬೋರ್, ಹಳ್ಳಕೊಳ್ಳಗಳ ನೀರು ಬತ್ತಿ ಹೋಗುತ್ತಿದೆ. ಪಪಂ ಮತ್ತು ಗ್ರಾಪಂ ವ್ಯಾಪ್ತಿಗಳಲ್ಲಿ ಎಂದಿನಂತೆ ನೀರು ಪೂರೈಕೆ ಸಾಧ್ಯವಾಗದೆ ೨-೩ ದಿನಕ್ಕೊಮ್ಮೆ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ.
ಆರೋಗ್ಯ ಕಾಳಜಿ ಬಗ್ಗೆ ಜಾಗೃತಿ
ಬಾಗಲಕೋಟೆ: ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಓಆರ್‌ಎಸ್‌ ಪ್ಯಾಕೇಟ್‌ಗಳನ್ನು ವಿತರಿಸುವ ಮೂಲಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯದ ಕಾಳಜಿಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
  • < previous
  • 1
  • ...
  • 11601
  • 11602
  • 11603
  • 11604
  • 11605
  • 11606
  • 11607
  • 11608
  • 11609
  • ...
  • 14468
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved