11ರಿಂದ ಮೇ 28ರವರೆಗೆ ಬಿಸಿಊಟ: ಇಟ್ನಾಳ್ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಹಾಗೂ ಅಕ್ಷರ ದಾಸೋಹ ಕಾರ್ಯಕ್ರಮದಡಿ 31 ಕಂದಾಯ ಜಿಲ್ಲೆಗಳಲ್ಲಿ ಬರ ಘೋಷಣೆಯ ಹಿನ್ನೆಲೆಯಲ್ಲಿ ಬರಗಾಲದಲ್ಲಿ ಮಕ್ಕಳಲ್ಲಿನ ಪೌಷ್ಟಿಕಾಂಶ ಕೊರತೆಯಾಗಬಾರದೆಂದು ಏ.11ರಿಂದ ಮೇ 28ರವರೆಗೆ ಭಾನುವಾರ ಹೊರತುಪಡಿಸಿ ನಿರಂತರವಾಗಿ 41 ದಿನಗಳ ಕಾಲ ಮಧ್ಯಾಹ್ನದ ಬಿಸಿಯೂಟ ನೀಡಲು ಸಿದ್ಧತೆ ನಡೆಸಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.