ಕಾಂಗ್ರೆಸ್ ಸರ್ಕಾರದಿಂದ ಜನಪರ ಯೋಜನೆ ಅನುಷ್ಠಾನಚಾಮರಾಜನಗರ ಲೋಕಸಭೆ ಕ್ಷೇತ್ರ ಚುನಾವಣೆ ಹಿನ್ನೆಲೆ ಚಾಮರಾಜನಗರ ತಾಲೂಕಿನ ಶಿವಪುರ ಹಾಗೂ ಹೆಗ್ಗೊಠಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಎಂಎಸ್‌ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಮರಾಜನಗರ ತಾಲೂಕಿನ ಶಿವಪುರ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.