108 ಸಮಸ್ಯಾತ್ಮಕ ಹಳ್ಳಿಗಳಿಗೆ ನೀರು ಒದಗಿಸಿ: ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳು, ಗ್ರಾಪಂ ಹಾಗೂ ಕುಡಿಯುವ ನೀರು ಸರಬರಾಜು ಇಲಾಖೆಯ ಎಂಜಿನಿಯರುಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಜಲ ಮೂಲಗಳ ಸಂರಕ್ಷಣೆ, ನಿರ್ವಹಣೆ ಹಾಗೂ ದುರಸ್ಥಿ ಕಾರ್ಯಗಳನ್ನು ಕೈಗೊಂಡು ಜನ, ಜಾನುವಾರುಗಳಿಗೆ ನೀರು ಒದಗಿಸಬೇಕು