ಬೀದಿನಾಯಿಗಳ ಹಾವಳಿ: ಅಧಿಕಾರಿಗಳ ವಿರುದ್ಧ ಪುರಸಭೆ ಸದಸ್ಯರ ಆಕ್ರೋಶಬೀರೂರು, ಪಟ್ಟಣ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸರ್ವಾಜನಿಕರು ಮತ್ತು ವಿದ್ಯಾರ್ಥಿಗಳಿಗೆ ಉಪಟಳ ನೀಡುತ್ತಿರುವ ಬಗ್ಗೆ ಅನೇಕ ಬಾರಿ ಸಾಮಾನ್ಯ ಸಭೆಗಳಲ್ಲಿ ದೂರು ನೀಡಿದರೂ ಸಹ ಅಧಿಕಾರಿಗಳು ನಾಯಿಗಳ ನಿಯಂತ್ರಿಸಿ ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.