• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಪಮಾನ ಹೆಚ್ಚಳ: ಬಿಸಿಲಲ್ಲಿ ಅನಗತ್ಯ ಹೊರಗೆ ಹೋಗಬೇಡಿ
ಭಾರತ ಹವಾಮಾನ ಇಲಾಖೆಯು ಪ್ರಸ್ತಕ ವರ್ಷದಲ್ಲಿ ಅತೀ ಹೆಚ್ಚು ತಾಪಮಾನ ಕುರಿತು ಹೊರಡಿಸಿದ ಅನ್ವಯ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನ ಇದೆ ಎಂಬುದನ್ನು ಸೂಚಿಸುತ್ತದೆ.
ಡಿಕೆಶಿ ಕೇಸಿನ ತನಿಖೆ ಅನುಮತಿ ರದ್ದು ಅಕ್ರಮ: ಸಿಬಿಐ
ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ರಾಜ್ಯ ಸರ್ಕಾರದ ಕ್ರಮ ಕಾನೂನು ಬಾಹಿರವಾಗಿದೆ ಎಂದು ಸಿಬಿಐ ಹೈಕೋರ್ಟ್‌ನಲ್ಲಿ ಬಲವಾಗಿ ವಾದಿಸಿದೆ.
ಡಾ.ಬಾಬು ಜಗಜೀವನರಾಮ್ ಆದರ್ಶ ಪಾಲಿಸಿ
ಡಾ.ಬಾಬು ಜಗಜೀವನರಾಮ್ ಅವರು ನಡೆದು ಬಂದ ದಾರಿಯಲ್ಲಿ ನಾವೆಲ್ಲರೂ ನಡೆಯಬೇಕು. ಅವರ ಆದರ್ಶ, ತತ್ವ, ಸಿದ್ಧಾಂತಗಳನ್ನು ಈಗಿನ ಯುವಕರು ಮೈಗೂಡಿಸಿಕೊಳ್ಳುವ ಮೂಲಕ ಅವರನ್ನು ಸ್ಮರಿಸಬೇಕು ಎಂದು ಗ್ರೇಡ್-2 ತಹಸೀಲ್ದಾರ್ ಇಂದ್ರಾಬಾಯಿ ಬಳಗಾನೂರ ಹೇಳಿದರು.
ಪ್ರತಿ ಜಾಬ್‌ಕಾರ್ಡ್‌ಗೆ 100 ದಿನ ಕೂಲಿ ಕೆಲಸ: ಜಿಪಂ ಸಿಇಒ
ಏಪ್ರಿಲ್‌, ಮೇ, ಜೂನ್ ತಿಂಗಳಲ್ಲಿ ನಿರಂತರವಾಗಿ ಕೆಲಸ ನೀಡಲು ನರೇಗಾ ವಾರ್ಷಿಕ ಕ್ರಿಯಾ ಯೋಜನೆಗಳಿಗೆ ಅನುಮೋದನೆ ನಾಇಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವಾರ ತಿಳಿಸಿದರು. ನರೇಗಾ ಕಾಮಗಾರಿ ಸ್ಥಳಕ್ಕೆ ಗರಿಮಾ ಪನ್ವಾರ ಭೇಟಿ, ಪರಿಶೀಲನೆ ನಡೆಸಿದರು.
ಹಸಿರು ಕ್ರಾಂತಿ ಹರಿಕಾರ ಜಗಜೀವನ ರಾಂ ಆದರ್ಶಗಳ ಅಳವಡಿಸಿಕೊಳ್ಳಿ: ಶಾಸಕ ನರೇಂದ್ರಸ್ವಾಮಿ
ವಿಶ್ವಗುರು ಬಸವಣ್ಣ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ ಜಯಂತಿಯನ್ನು ಕೂಡ ನೀತಿಸಂಹಿತೆಯಿಂದ ತಾಲೂಕು ಕಚೇರಿಯಲ್ಲಿ ನಡೆಸಲಾಗುತ್ತದೆ. ಚುನಾವಣೆ ಮುಗಿದ ನಂತರ ಒಂದೇ ವೇದಿಕೆಯಲ್ಲಿ ಎಲ್ಲಾ ನಾಯಕರ ಜಯಂತಿಗಳನ್ನು ವಿಜೃಂಭಣೆಯಿಂದ ಆಚರಿಸುವುದರ ಮೂಲಕ ಮಹನ್ ನಾಯಕರ ಸಂದೇಶವನ್ನು ಇಂದಿನ ಯುವಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಬೇಕು.
ಮಹಿಳೆಯರಿಂದ ಖಾಲಿ ಕೊಡ ಪ್ರದರ್ಶನ, ಕಾರಟಗಿ ಪುರಸಭೆಗೆ ಮುತ್ತಿಗೆ
ಸಮರ್ಪಕ ಕುಡಿಯುವ ನೀರಿನ ಪೂರೈಕೆಗೆ ಒತ್ತಾಯಿಸಿ ಕಾರಟಗಿ ಜೆಪಿ ನಗರದ ನಿವಾಸಿಗಳು ಪುರಸಭೆಗೆ ಶುಕ್ರವಾರ ಮುತ್ತಿಗೆ ಹಾಕಿ ಖಾಲಿ ಕೊಡಗಳ ಪ್ರದರ್ಶನ ಮಾಡಿ ಪ್ರತಿಭಟಿಸಿದರು.
ಎಂ.ಎಸ್.ಆರ್.ಎಸ್. ಕಾಲೇಜಿನಲ್ಲಿ ಮನಸ್ಸನ್ನು ತಣಿಸಿದ ಸರೋದ್ ಕಛೇರಿ
ಆರಂಭದಲ್ಲಿ ದೇಸ್ ರಾಗದ ಆಲಾಪ್ ಹಾಗೂ ಜೋಡ್ - ಝಾಲಾಗಳನ್ನು ನುಡಿಸಿ ಮಧ್ಯಲಯ ಝಪತಾಳದಲ್ಲಿ ಸಚಿನ್ ಅವರು ವಿಶೇಷ ನಾದಝರಿಯನ್ನು ಸೃಷ್ಟಿಸಿದರು. ಕೊನೆಯ ಪ್ರಸ್ತುತಿಯಾಗಿ ಕಾಫಿ ರಾಗದಲ್ಲಿ ನುಡಿಸಿದ ಧುನ್ ಕೇಳುಗರ ಮನ ಸೆಳೆಯಿತು.
ಚುನಾವಣಾ ಕಚೇರಿಗೆ ಲೆಕ್ಕ ವೀಕ್ಷಕರ ಭೇಟಿ, ಅಗತ್ಯ ಸಲಹೆ, ಸೂಚನೆ
ಪ್ರತಿಯೊಬ್ಬ ಅಭ್ಯರ್ಥಿಗಳ ತಾಲೂಕಿನಲ್ಲಿ ನಡೆಯುವ ಕಾರ್ಯಕ್ರಮಗಳ ಮಾಹಿತಿ ಪಡೆದುಕೊಂಡು ಒಂದು ವೇಳೆ ದುರ್ಬಳಕೆ ಮಾಡಿಕೊಳ್ಳುವವರ ವಿರುದ್ದ ಕ್ರಮ ವಹಿಸಬೇಕು. ಜೊತೆಗೆ ಪ್ರತಿಯೊಂದಕ್ಕೂ ಮಾಹಿತಿ ನೀಡಬೇಕು ಎಂದು ಇಲ್ಲಿನ ಚುನವಣಾಧಿಕಾರಿಗಳು ಹಾಗೂ ಸಿಬ್ಬಂದಿಗೆ ಜಿಲ್ಲಾ ಲೆಕ್ಕ ವೀಕ್ಷಕರಾದ ರೋಹಿತ್ ಅಸುಂದಾನಿ ಹಾಗೂ ಪ್ರಿಯತಮ್ ಅಶೋಕ್‌ ಸಲಹೆ ಸೂಚನೆಗಳ ನೀಡಿದರು.
ಬೆಳಗಾವಿ ಬಿಜೆಪಿ ನಾಯಕರ ಮುನಿಸು ಶಮನ?
ಬೆಳಗಾವಿ ಲೋಕಸಭೆಯ ಬಿಜೆಪಿ ಟಿಕೆಟ್‌ ವಂಚಿತ ಸ್ಥಳೀಯ ನಾಯಕರ ಮುನಿಸು ಮಾಜಿ ಸಿಎಂ ಯಡಿಯೂರಪ್ಪ ಮಧ್ಯಪ್ರವೇಶದಿಂದ ಶಮನಗೊಂಡಿದ್ದು, ಪಕ್ಷದ ಅಧಿಕೃತ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್‌ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಹಾಲಿ ಸಂಸದೆ ಮಂಗಲ ಅಂಗಡಿ ಸೇರಿದಂತೆ ಹಲವಾರು ಆಕಾಂಕ್ಷಿಗಳಿಗೆ ಬಿಜೆಪಿ ಟಿಕೆಟ್‌ ಕೈತಪ್ಪಿತ್ತು. ಟಿಕೆಟ್‌ ವಂಚಿತರು ಸಹಜವಾಗಿಯೇ ಪಕ್ಷದ ನಾಯಕರ ವಿರುದ್ಧ ಮುನಿಸಿಕೊಂಡಿದ್ದರು.
ರೈತರ ಅಭಿವೃದ್ಧಿಗೆ ಬಾಬೂಜಿ ಕೊಡುಗೆ ಅಪಾರ: ಡಾ.ಸುಶೀಲಾ
ಬಾಬೂಜಿ ಕೇಂದ್ರದಲ್ಲಿ ಕೃಷಿ ಸಚಿವರಾಗಿದ್ದಾಗ ಕಾಣಿಸಿಕೊಂಡಿದ್ದ ಬರಗಾಲದಿಂದಾಗಿ ಆಹಾರ ಕ್ಷಾಮ ಎದುರಾಗಿತ್ತು. ಆಗ ಅವರು ಕೃಷಿಯಲ್ಲಿ ಸುಧಾರಣೆ ತಂದು ಸಮಸ್ಯೆಯನ್ನು ನಿಭಾಯಿಸುವ ಮೂಲಕ ಹಸಿರು ಕ್ರಾಂತಿಯ ಹರಿಕಾರರೆನಿಸಿದರು ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಹೇಳಿದರು. ಯಾದಗಿರಿ ಜಿಲ್ಲಾಡಳಿತ ವತಿಯಿಂದ ಡಾ.ಜಗಜೀವನರಾಂ ಜಯಂತಿ ಆಚರಿಸಲಾಯಿತು.
  • < previous
  • 1
  • ...
  • 11607
  • 11608
  • 11609
  • 11610
  • 11611
  • 11612
  • 11613
  • 11614
  • 11615
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved