ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಗವಿಕಲರಿಗೆ ವಾಹನ ವ್ಯವಸ್ಥೆಗೆ ಸಕ್ಷಮ ಆ್ಯಪ್ ಸಹಾಯ
ಯುವ ಮತದಾರರ ಭಾಗವಹಿಸುವಿಕೆ ಪ್ರಮಾಣ ಹೆಚ್ಚಿಸಲು ಗುರುವಾರ ಕುಷ್ಟಗಿಯ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ ಉದ್ಘಾಟಿಸಿದರು.
ಕೊಡವ ಕೌಟುಂಬಿಕ ಹಾಕಿ: ಚೆರುಮಂದಂಡ, ತೆಕ್ಕಡ ಸಹಿತ ಹಲವು ತಂಡ ಮುನ್ನಡೆ
ಚೆರಿಯ ಪರಂಬುವಿನ ಜನರಲ್ ಕೆ.ಎಸ್ ತಿಮ್ಮಯ ಕ್ರೀಡಾಂಗಣದಲ್ಲಿ ಕೊಡವ ಕುಟುಂಬಗಳ ನಡುವಿನ ಕುಂಡ್ಯೋಳಂಡ ಕಪ್ ಹಾಕಿ ಪಂದ್ಯಾವಳಿಯ ಶುಕ್ರವಾರ ಚೆರುಮಂದಂಡ, ತೆಕ್ಕಡ, ಕಂಗಂಡ ಸೇರಿದಂತೆ ಹಲವು ತಂಡಗಳು ಮುಂದಿನ ಸುತ್ತು ಪ್ರವೇಶಿಸಿದವು.
ಮಾದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ ಆರಂಭ
ಮಲೆ ಮಹದೇಶ್ವರ ಬೆಟ್ಟದಲ್ಲಿ ಚಂದ್ರಮಾನ ಯುಗಾದಿ ಹಬ್ಬದ ಜಾತ್ರೆ ಮಹೋತ್ಸವಕ್ಕೆ ಸಕಲ ಸಿದ್ಧತೆಯನ್ನು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕೈಗೊಂಡಿದೆ.
ಜನರಲ್ಲಿ ಹಾವುಗಳ ಬಗೆಗಿನ ತಪ್ಪು ಕಲ್ಪನೆ ಹೋಗಬೇಕಾಗಿದೆ: ಗುರುರಾಜ್ ಸನಿಲ್
ಉದ್ಯಾವರ ಫ್ರೆಂಡ್ಸ್ ಸರ್ಕಲ್‌ನ ಸುವರ್ಣ ಸಂಭ್ರಮ ವರ್ಷದ ಮಾರ್ಚ್ ತಿಂಗಳ ಕಾರ್ಯಕ್ರಮ ‘ಹಾವು ನಾವು’ ಸಂವಾದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಉರಗತಜ್ಞ ಗುರುರಾಜ್ ಸನಿಲ್ ಹಾವುಗಳ ಬಗ್ಗೆ ಮಾಹಿತಿ ನೀಡಿದರು.
ಮಹಿಳೆಯರಿಗೆ ಸ್ವಾಭಿಮಾನದ ಬದುಕು ಕಲ್ಪಿಸಿದ ಮೋದಿ ಗೆಲ್ಲಿಸಿ
ಕೂಡ್ಲಿಗೆರೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಮಹಿಳಾ ಕಾರ್ಯಕರ್ತರ ಸಮಾವೇಶದಲ್ಲಿ ಬಿ.ವೈ.ರಾಘವೇಂದ್ರ
ಎಲ್ಲ ಕ್ಷೇತ್ರಗಳಲ್ಲಿ ಜಗಜೀವನ ರಾಂ ಕೊಡುಗೆ: ತಹಸೀಲ್ದಾರ್ ಬಸವ ರೆಡ್ಡಪ್ಪ ರೋಣದ
ಡಾ.ಬಾಬು ಜಗಜೀವನ ರಾಂ ತಮ್ಮ ಬದುಕಿನುದ್ದಕ್ಕೂ ಎಲ್ಲಾ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ ಮಹಾನ್ ನಾಯಕರಾಗಿದ್ದಾರೆ ಎಂದು ತಹಸೀಲ್ದಾರ್ ಬಸವ ರೆಡ್ಡಪ್ಪ ರೋಣದ ತಿಳಿಸಿದರು. ಅರಕಲಗೂಡಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನ ರಾಂರ 117ನೇ ಜಯಂತ್ಯುತ್ಸವದಲ್ಲಿ ಮಾತನಾಡಿದರು.
ಶೈಕ್ಷಣಿಕ ಸಂಸ್ಥೆ, ಧಾರ್ಮಿಕ ಸ್ಥಳಗಳಲ್ಲಿ ಪ್ರಚಾರ ಮಾಡಿದರೆ ದೂರು ದಾಖಲು-ಜಿಲ್ಲಾಧಿಕಾರಿ
ನಾಮಪತ್ರ ಸಲ್ಲಿಕೆ ಸಂದರ್ಭ ಒಳಗೊಂಡಂತೆ ಯಾವುದೇ ಪ್ರಚಾರ, ಸಭೆ-ಸಮಾರಂಭ ನಡೆಸಲು ಪೂರ್ವಾನುಮತಿ ಕಡ್ಡಾಯವಾಗಿದೆ ಎಂದು ವಿವಿಧ ರಾಜಕೀಯ ಪಕ್ಷಗಳ ಪದಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ತಿಳಿಸಿದರು.
ಜನರಿಗೆ ಕಾಂಗ್ರೆಸ್ ಮೇಲೆ ವಿಶ್ವಾಸವಿದೆ: ಸಚಿವ ಮಧು ಬಂಗಾರಪ್ಪ
ಭದ್ರಾವತಿಯಲ್ಲಿ ಶಾಸಕ ಸಂಗಮೇಶ್ವರ್‌ರವರ ಗೃಹ ಕಛೇರಿಯಲ್ಲಿ ಸಚಿವ ಎಸ್. ಮಧು ಬಂಗಾರಪ್ಪ ಮಾತನಾಡಿದರು.
ನರೇಂದ್ರ ಮೋದಿಯಿಂದ ಹಲವಾರು ಕಲ್ಯಾಣ ಕಾರ್ಯಕ್ರಮ ಅನುಷ್ಠಾನ: ಎಚ್.ಎನ್.ಚಂದ್ರಶೇಖರ್
2014ರಲ್ಲಿ ಬಿಜೆಪಿ ನೇತೃತ್ವದ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಹಲವಾರು ಕಲ್ಯಾಣ ಕಾರ್ಯಕ್ರಮಗಳು ಅನುಷ್ಠಾನಗೊಂಡು ಜನರನ್ನು ಅತ್ಮನಿರ್ಭರರನ್ನಾಗಿ ಮಾಡಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಎಚ್.ಎನ್. ಚಂದ್ರಶೇಖರ್ ಹೇಳಿದರು.
ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಮಹಿಳಾ ಮತದಾರರೇ ನಿರ್ಣಾಯಕ
ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಬಿ.ಶ್ರೀರಾಮುಲು ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಈ.ತುಕಾರಾಂ ಅಖಾಡದಲ್ಲಿದ್ದು, ಕ್ಷೇತ್ರದಾದ್ಯಂತ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.
< previous
1
...
11611
11612
11613
11614
11615
11616
11617
11618
11619
...
14455
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ