ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರಿ ಶಾಲೆಗಳ ಸಬಲೀಕರಣ ಇಂದಿನ ಅಗತ್ಯ
ನವೀನ ಚಟುವಟಿಕೆಯುಳ್ಳ ಕಲಿಕಾ ಪ್ರಯತ್ನಗಳಿಂದ ನಿರಂತರ ಹಾಗೂ ವ್ಯಾಪಕ ಮೌಲ್ಯಮಾಪನದೊಂದಿಗೆ ಸಮುದಾಯದ ಸಹಭಾಗಿತ್ವ ಹಾಗೂ ಇಲಾಖೆಯ ಶೈಕ್ಷಣಿಕ ಬೆಂಬಲ ವ್ಯವಸ್ಥೆಯ ಪೂರ್ಣ ಸಹಕಾರ ಪಡೆದು ಹಂತ ಹಂತವಾಗಿ ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸಬಹುದಾಗಿದ್ದು
ಸಂವಿಧಾನ ಉಳಿವಿಗಾಗಿ ಬಿಜೆಪಿ ಸೋಲಿಸಿ: ರಹೆಮತ್
ಈ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಸಾಮರಸ್ಯ ಉಳಿಯಬೇಕಾದರೆ ಬಿಜೆಪಿ ಪಕ್ಷವನ್ನು ಈ ಬಾರಿ ಸೋಲಿಸೇಕು ಎಂದು ಚಿಂತಕ ರಹೆಮತ್ ತರೀಕೆರೆ ಹೇಳಿದರು.
ಸುಳ್ಳು ಸುದ್ದಿಗಳ ಮೇಲೆ ನಿಗಾ ವಹಿಸಿ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿಸಂಹಿತೆ ಉಲ್ಲಂಘನೆ, ಸುಳ್ಳು ಸುದ್ದಿ(ಫೇಕ್ ನ್ಯೂಸ್) ಹರಡುವಿಕೆ ಹಾಗೂ ಚುನಾವಣೆ ಜಾಹೀರಾತುಗಳ ಮೇಲೆ ನಿಗಾ ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.
ಮುಧೋಳದಲ್ಲಿ ಕ್ಷೀಣಗೊಂಡ ಪ್ರಚಾರ ಅಬ್ಬರ
ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಮತ್ತು ಹಾಲಿ ಸಂಸದ, ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ನಡುವೆ ಹಣಾಹಣಿ ಏರ್ಪಟ್ಟಿದೆ.
ಮೂವರು ಸುರೇಶ್, ಐವರು ಮಂಜುನಾಥ್ ಹೆಸರಿನವರ ಸ್ಪರ್ಧೆ!
ರಾಮನಗರ: ಜಿದ್ದಾಜಿದ್ದಿನ ಕಣವಾಗಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಹೆಸರಿನ ಮೂವರು ಹಾಗೂ ಮಂಜುನಾಥ್ ಹೆಸರಿನ ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಕಟೀಲಿನಲ್ಲಿ ಅಂತರ್ ಕಾಲೇಜು ಯಕ್ಷಗಾನ ಸ್ಪರ್ಧೆ
ಎರಡು ದಿನಗಳ ಕಾಲ ನಡೆಯುವ ಭ್ರಾಮರಿ ಯಕ್ಷ ಝೇಂಕಾರ ಆಹ್ವಾನಿತ ತಂಡಗಳ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ ನಡೆಯಿತು.
ಬೆಳಗಾವಿ ಕ್ಷೇತ್ರಕ್ಕೆ ಬಿಜೆಪಿ ಕೊಡುಗೆ ಶೂನ್ಯ
ಕಳೆದ 20 ವರ್ಷಗಳಿಂದ ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಸಂಸದರಿದ್ದರೂ ಕ್ಷೇತ್ರಕ್ಕೆ ಅವರ ಕೊಡುಗೆ ಶೂನ್ಯ. ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ನೀಡದೇ ಜನರಿಂದ ದೂರ ಉಳಿದರು. ಮೋದಿ ಹೆಸರಿನಲ್ಲಿ 2 ಬಾರಿ ಗೆದ್ದಿದ್ದೆ ಅವರ ಸಾಧನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಲೇವಡಿ ಮಾಡಿದರು.
ಕಾರಿಗೆ ಎರಗಿದ ಚಿರತೆ: ಹಾನಿ
ಚಿರತೆಯ ದಾಳಿಗೆ ಕಾರಿನ ಬಂಪರ್‌ಗೆ ಹಾನಿಯಾಗಿದೆ. ಪ್ರಯಾಣಿಕ ಸೂರ್ಯಕಾಂತ ಸುವರ್ಣ ಅವರಿಗೆ ಯಾವುದೇ ಅಪಾಯ ಉಂಟಾಗಿಲ್ಲ.
ಹಸಿರು ಕ್ರಾಂತಿ ಹರಿಕಾರ ಡಾ.ಜಗಜೀವನ ರಾಂ: ಎಸಿ
ಭಾರತ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಬೇಕು ಎಂಬ ಮಹೋನ್ನತ ಕನಸು ಹೊತ್ತು, ಹಸಿರು ಕ್ರಾಂತಿಗೆ ಮುನ್ನುಡಿ ಹಾಡಿದ ಧೀಮತ ನಾಯಕ ಡಾ.ಬಾಬು ಜಗಜೀವನ ರಾಂ ಎಂದು ಉಪವಿಭಾಗಾಧಿಕಾರಿ ವಿ. ಅಭಿಷೇಕ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಕಾರ್ಮಿಕರಿಗೆ ಆರ್ಥಿಕ ಬಲ ತುಂಬಿದ ಡಾ.ಬಾಬು ಜಗಜೀವನ್ ರಾಂ
ಕಾರ್ಮಿಕರು ದೇಶದ ಅಭಿವೃದ್ಧಿಗೆ ಶ್ರಮಿಸುವ ಅತಿ ದೊಡ್ಡ ಆಸ್ತಿ ಎಂದು ಕಾರ್ಮಿಕರ ಜೀವನ ಸುಧಾರಿಸಲು ಹಲವಾರು ಕಾಯ್ದೆಯನ್ನು ಜಗಜೀವನ್‌ರಾಂ ಅವರು ಜಾರಿಗೆ ತಂದರು. ಬಡತನವಿರುವ ಕುಟುಂಬದಲ್ಲಿ ಹುಟ್ಟಿದ ಜಗಜೀವನ ರಾಂ ಅವರು ಬಡತನದ ತೊಂದರೆಗಳನ್ನು ಹತ್ತಿರದಿಂದ ಅರಿತಿದ್ದರು. ಆರ್ಥಿಕ ಅಸಮಾನತೆ, ಅಸ್ಪಶ್ಯತೆಯನ್ನು ಹೋಗಲಾಡಿಸಲು ಶ್ರಮಿಸಿದರು.
< previous
1
...
11613
11614
11615
11616
11617
11618
11619
11620
11621
...
14455
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ