ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಧಾನ ಮಂತ್ರಿಗಲ್ಲ, ಇಲ್ಲಿ ಕೆಲಸ ಮಾಡುವವರಿಗೆ ಮತ ನೀಡಿ: ಜಯಪ್ರಕಾಶ್ ಹೆಗ್ಡೆ
ಕಾಪು ಕ್ಷೇತ್ರ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು. ಸಬೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಮಾತನಾಡಿದರು.
ಸುನೀಲ್ ಬೋಸ್ ನಾಮಪತ್ರ ಅಸಿಂಧು ಕೋರಿ ಬಿಜೆಪಿ ದೂರು
ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರಿಗೆ ಪತ್ನಿ ಹಾಗೂ ಮಗಳು ಇದ್ದರೂ ವೈವಾಹಿಕ ಜೀವನದ ಬಗ್ಗೆ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸದೆ ವಂಚಿಸಿದ್ದು, ಇವರ ನಾಮಪತ್ರವನ್ನು ಅಸಿಂಧುಗೊಳಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗೆ ಬಿಜೆಪಿ ದೂರು ನೀಡಿದೆ.
ಸಿದ್ದರಾಮಯ್ಯನವರ ಆಡಳಿತಕ್ಕೂ ಅನುಭವಕ್ಕೂ ಬಹಳ ವ್ಯತ್ಯಾಸವಿದೆ-ಬೊಮ್ಮಾಯಿ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಅನುಭವಕ್ಕೂ, ಅವರ ಆಡಳಿತಕ್ಕೂ ಬಹಳ ವ್ಯತ್ಯಾಸವಿದೆ. ಈ ಹತ್ತು ತಿಂಗಳಿನಲ್ಲಿ ಸಿದ್ದರಾಮಯ್ಯನವರ ಕೆಟ್ಟ ಆಡಳಿತ ಹೇಗಿದೆ ಎನ್ನುವುದು ಗೊತ್ತಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ಅಳಿಯನ ಮದುವೆ ದಿನವೇ ಸಾಲಬಾಧೆ ತಾಳದೇ ರೈತ ಆತ್ಮಹತ್ಯೆ
ಮುಂಡಗೋಡದ ಆನಂದ ನಗರದ ಬಸವರಾಜ ಮಲ್ಲೂರ (42) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ರೈತ.
ಬಾಬು ಜಗಜೀವನರಾಂ ದೇಶಕ್ಕಾಗಿ ಶ್ರೇಷ್ಠ ಕೊಡುಗೆ: ಗೋವಿಂದ
ದೇಶದಲ್ಲಿ ಹಸಿರು ಕ್ರಾಂತಿ ತರುವ ಮೂಲಕ ಡಾ.ಬಾಬು ಜಗಜೀವನರಾಂ ಅವರು ದೇಶಕ್ಕಾಗಿ ಶ್ರೇಷ್ಠ ಕೊಡುಗೆ ನೀಡಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಬಾಬು ಜಗಜೀವನರಾಂ ದೇಶದ ಪ್ರಗತಿಗೆ ಮಾದರಿಯಾಗಿದ್ದರು: ಐ.ಆರ್.ಮೂರ್ತಿ
ಕಾರ್ಮಿಕರು ದೇಶದ ಅಭಿವೃದ್ಧಿಗೆ ಶ್ರಮಿಸುವ ಅತಿ ದೊಡ್ಡ ಆಸ್ತಿ ಎಂದು ಕಾರ್ಮಿಕರ ಜೀವನ ಸುಧಾರಣೆಗಾಗಿ ಹಲವು ಕಾಯ್ದೆಯನ್ನು ಜಾರಿಗೆ ತಂದಿದ್ದರು. ಬಡತನವಿರುವ ಕುಟುಂಬದಲ್ಲಿ ಹುಟ್ಟಿದ ಡಾ.ಬಾಬು ಜಗಜೀವನ ರಾಂ ಆರ್ಥಿಕ ಅಸಮಾನತೆ, ಅಸ್ಪಶ್ಯತೆ ಹೋಗಲಾಡಿಸಲು ಶ್ರಮಿಸಿದ್ದರು.
ಸಂವಿಧಾನ ಉಳಿಸಲು ಕಾಂಗ್ರೆಸ್ ಬೆಂಬಲಿಸಿ: ಡಾ. ಯತೀಂದ್ರ
ಕೇಂದ್ರ ಸರ್ಕಾರ ಬಡವರ ವಿರೋಧಿ ಸರ್ಕಾರವಾಗಿದೆ. ದಿನನಿತ್ಯ ಬಳಕೆಯ ಡೀಸೆಲ್, ಪೆಟ್ರೋಲ್, ಗ್ಯಾಸ್ ಬೆಲೆಗಳನ್ನು ಏರಿಸಿ ಬಡವರು ಬದುಕುವುದೇ ಕಷ್ಟವಾಗಿದೆ.
ಮಾತೃ ಮಡಿಲಿನ ವಾತಾವರಣ ಸೃಷ್ಟಿಸಿದ ಸಿದ್ಧಗಂಗಾ ಶ್ರೀ
ದೊಡ್ಡಬಳ್ಳಾಪುರ: ಶಿವಕುಮಾರ ಸ್ವಾಮೀಜಿ ವ್ಯಕ್ತಿತ್ವವನ್ನು ಪರಿಚಯಿಸುವುದು ಸೂರ್ಯನನ್ನು ಲೋಕಕ್ಕೆ ಪರಿಚಯಿಸಿದ ಹಾಗೆ. ಇವರದು ಜಗಜ್ಯೋತಿ ಬಸವೇಶ್ವರರ ವ್ಯಕ್ತಿತ್ವಕ್ಕೆ ಸಮಾನ ಎಂದು ಬಸವಕಲ್ಯಾಣ ಮಠದ ಸದಾಶಿವ ಸ್ವಾಮೀಜಿ ತಿಳಿಸಿದರು.
ಸವಳ್ಯಾರ ಕ್ಯಾಂಪ್‌ಗೆ ದಾರಿಯೂ ಇಲ್ಲ, ನಲ್ಲಿ ನೀರೂ ಇಲ್ಲ
ಗಂಗಾವತಿ ತಾಲೂಕಿನ ಸವಳ್ಯಾರ್ ಕ್ಯಾಂಪ್‌ಗೆ ಹೋಗಲು ಸರಿಯಾದ ಮಾರ್ಗವೂ ಇಲ್ಲ, ಕುಡಿಯುವ ನೀರು ಸರಬರಾಜು, ಅಂಗನವಾಡಿ, ಶಾಲೆ ಇಲ್ಲ. ಬಾವಿಯ ನೀರನ್ನು ಸಂಗ್ರಹಿಸಿ ಕುಡಿಯುತ್ತಾರೆ.
ಆಭರಣ, ನಗದು: ಇಬ್ಬರು ಕಳ್ಳರ ಹಿಡಿದ ಗ್ರಾಮಸ್ಥರು
ಹಾಡಹಗಲೇ ಚಿನ್ನ-ಬೆಳ್ಳಿ ಆಭರಣ, ನಗದು ಕಳವು ಮಾಡಿದ್ದ ಇಬ್ಬರನ್ನು ಗ್ರಾಮಸ್ಥರೇ ಹಿಡಿದು, ಧರ್ಮದೇಟು ನೀಡಿ, ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ದಾವಣಗೆರೆ ತಾಲೂಕಿನ ಮಾಳಗೊಂಡನಹಳ್ಳಿ ಜನತಾ ಕಾಲನಿಯಲ್ಲಿ ನಡೆದಿದೆ.
< previous
1
...
11614
11615
11616
11617
11618
11619
11620
11621
11622
...
14455
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ