ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮಮಡಿಕೇರಿ ದಸರಾ ಸಮಿತಿ ವತಿಯಿಂದ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಆಯೋಜಿತ ‘ಮಕ್ಕಳ ದಸರಾ ಉತ್ಸವ’ಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ವೇಗಿ ಅವರು ಛದ್ಮವೇಷಧಾರಿ ಪುಟಾಣಿ ಮಕ್ಕಳೊಂದಿಗೆ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.