• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತದ ಮಹಿಳೆಗೆ ವಿಶ್ವದಲ್ಲಿ ವಿಶೇಷ ಗೌರವ
ಇಂದು ಮುಂದುವರೆದ ರಾಷ್ಟ್ರಗಳಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಮೂಂಚುಣಿಯಲ್ಲಿ ಸೇವೆ ಸಲ್ಲಿಸುತಿದ್ದಾರೆ.
ಎಸ್ಡಿಎಂ ಐಎಂಡಿ ಘಟಿಕೋತ್ಸವದಲ್ಲಿ ಪಿಜಿಡಿಎಂ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ
ಹಳೆಯ ವಿದ್ಯಾರ್ಥಿ ಸುಮನ್ ನಾರಾಯಣ್ ನೆನಪಿಗಾಗಿ ಮಾನವ ಸಂಪನ್ಮೂಲ ನಿರ್ವಹಣೆಯ ವಿಷಯದಲ್ಲಿ ಉತ್ತಮ ಸಾಧನೆಗಾಗಿ ನೀಡುವ ಚಿನ್ನದ ಪದಕ ಪಡೆದರು.
ದೇಶದ ಅಭಿವೃದ್ಧಿಯಲ್ಲಿ ಬಾಬೂಜಿ ಕೊಡುಗೆ ಅನನ್ಯ
ಭಾರತ ದೇಶದ ಅಭಿವೃದ್ಧಿಯಲ್ಲಿ ಡಾ.ಬಾಬು ಜಗಜೀವನರಾಮ್ ಅವರ ಕೊಡುಗೆ ಅನನ್ಯ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು.
ಸದಾ ಜನರಿಗೆ ಲಭ್ಯವಿರುವ ಜೆಪಿ ಹೆಗ್ಡೆ ಸಂಸದರಾಗಬೇಕು: ಗೋಪಾಲ ಪೂಜಾರಿ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಕೋಟ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಭೆಗಳಲ್ಲಿ ಭಾಗವಹಿಸಿ ಚುನಾವಣಾ ಪ್ರಚಾರ ನಡೆಸಿದರು.
ಆದರ್ಶ ಸಮಾಜಕ್ಕೆ ಬಾಬು ಜಗಜೀವನ್‌ ರಾಮ್‌ ಚಿಂತನೆಗಳು ದಾರಿದೀಪ: ವಿ.ಸೋಮಣ್ಣ
ಬಾಬು ಜಗಜೀವನರಾಂ ಅವರು ಈ ದೇಶಕ್ಕೆ ಕೊಟ್ಟ ಕೊಡುಗೆ, ನೀಡಿದ ಸಂದೇಶ ಸರ್ವಕಾಲಕ್ಕೂ ಸಲ್ಲುವಂತಾದ್ದು, ಎಲ್ಲಾ ವರ್ಗದವರನ್ನು ಸಮಾನವಾಗಿ ತೆಗೆದುಕೊಂಡು ಹೋಗಬೇಕು ಎಂಬ ಅವರ ಚಿಂತನೆ ಭಾವೈಕ್ಯ ಭಾರತಕ್ಕೆ ಶಕ್ತಿ ತುಂಬಿದೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಹೇಳಿದ್ದಾರೆ.
ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ, ಕಾಂಗ್ರೆಸ್‌ನ ಭದ್ರ ಕೋಟೆ
ಜಿಲ್ಲೆಗೆ ಪ್ರತ್ಯೇಕವಾದ ಲೋಕಸಭಾ ಕ್ಷೇತ್ರದ ಸ್ಥಾನ ಇಲ್ಲ. ಕ್ಷೇತ್ರಗಳ ಪುನರ್‌ ವಿಂಗಡಣೆಯ ನಂತರದಲ್ಲಿ ನಡೆದ ಚುನಾವಣೆಗಳು ಕಾಂಗ್ರೆಸ್‌ ಪಾಲಿಗೆ ಕೈ ತಪ್ಪಿವೆ.
ಜಗಜೀವನ ರಾಂರ ಗುಣಗಳು ಅನುಕರಣೀಯ: ತಹಸೀಲ್ದಾರ್ ರುಕಿಯಾ ಬೇಗಂ
ಡಾ.ಬಾಬು ಜಗಜೀವನ ರಾಂ ಹಸಿರು ಕ್ರಾಂತಿಯ ಹರಿಕಾರ, ದಲಿತರ ಮೇಲಿನ ದೌರ್ಜನ್ಯ ತಡೆಯಲು ಹೋರಾಟ ನಡೆಸಿದ ಮಹಾನ್ ವ್ಯಕ್ತಿ. ಅವರ ಮೌಲ್ಯಧಾರಿತ ಜೀವನ ಶೈಲಿ, ಅವರ ಆದರ್ಶ ಗುಣಗಳು ಇತರರಿಗೂ ಅನುಕರಣೀಯವಾಗಿದೆ ಎಂದು ತಹಸೀಲ್ದಾರ್ ರುಕಿಯಾ ಬೇಗಂ ಅಭಿಪ್ರಾಯಪಟ್ಟರು. ಅರಸೀಕೆರೆಯಲ್ಲಿ ಹಮ್ಮಿಕೊಂಡ ಡಾ.ಬಾಬು ಜಗಜೀವನ ರಾಂ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮಾತನಾಡಿದರು.
ಚೆರಿಯಪರಂಬು: ಹಾಕಿ ತರಬೇತಿ ಕಾರ್ಯಾಗಾರ ಆರಂಭ
ಕುಂಡ್ಯೋಳಂಡ ಹಾಕಿ ಕಪ್‌ ಆಯೋಜಕರು, ಕೊಡವ ಹಾಕಿ ಅಕಾಡೆಮಿ ಹಾಕಿ ಕರ್ನಾಟಕ ಹಾಕಿ ಕೂರ್ಗ್ ಸಹಭಾಗಿತ್ವದಲ್ಲಿ ಚೆರಿಯ ಪರಂಬುವಿನ ಜನರಲ್ ಕೆ.ಎಸ್ ತಿಮ್ಮಯ ಕ್ರೀಡಾಂಗಣದಲ್ಲಿ 16-30ರ ವಯೋಮಾನದ ಹಾಕಿ ಕ್ರೀಡಾಸಕ್ತರಿಗೆ ಮೂರು ದಿನಗಳ ವಿಶೇಷ ಹಾಕಿ ತರಬೇತಿ ಕುರಿತು ಕಾರ್ಯಾಗಾರ ಶುಕ್ರವಾರ ಆರಂಭವಾಯಿತು.
ಡಾ.ಬಾಬು ಜಗಜೀವನರಾಂ ದಮನಿತ ವರ್ಗದ ನಾಯಕ: ಗುರುದತ್ತ ಹೆಗಡೆ
ಶಿವಮೊಗ್ಗ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಆಯೋಜಿಸಿದ್ದ ಡಾ.ಬಾಬು ಜಗಜೀವನರಾಂ ರವರ 117ನೇ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಉದ್ಘಾಟಿಸಿದರು.
ಮಂಡ್ಯ ಸಂಸದೆ ಸುಮಲತಾ ಕೊನೆಗೂ ಬಿಜೆಪಿಗೆ
ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್‌, ಕೊಪ್ಪಳದ ಮಾಜಿ ಸಂಸದ ಶಿವರಾಮೇಗೌಡ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು.
  • < previous
  • 1
  • ...
  • 11616
  • 11617
  • 11618
  • 11619
  • 11620
  • 11621
  • 11622
  • 11623
  • 11624
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved