ಪಂಜಿನ ಮೆರವಣಿಗೆ ಮೂಲಕ ಮತದಾನದ ಬಗ್ಗೆ ಜನ ಜಾಗೃತಿ ಜಾಥಾಯಾವುದೇ ಆಮಿಷಕ್ಕೆ ಮರುಳಾಗದಿರಿ. ವಿವೇಚನೆಯಿಂದ ಮತ ಚಲಾಯಿಸಿ, ನಮ್ಮ ಮತ ನಮ್ಮಹಕ್ಕು. ಮತ ಚಲಾಯಿಸುವುದು ನಮ್ಮೆಲ್ಲರ ಹಕ್ಕು. ದೇಶದ ಭವಿಷ್ಯ ನಿಮ್ಮ ಬೆರಳಿನ ಮತದಲ್ಲಿದೆ. ಹಾಗಾಗಿ ಮತ ಚಲಾಯಿಸಿ ಪ್ರಜಾಪ್ರಭುತ್ವ ಗೆಲ್ಲಿಸಿ. ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು. ಕಾರ್ಮಿಕರಿಗೆ ವೇತನ ಸಹಿತ ರಜೆ ಇದೆ. ಮತ ಹಾಕುವುದನ್ನು ಮರೆಯಬೇಡಿ.