ಭಾಲ್ಕಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಮಹಾರಾಷ್ಟ್ರದ ಜಾಲ್ನಾದ ಮನೋಜ ದಾದಾ ಭಾಗಿಯಾಗಲಿದ್ದರೆ.
ಜಿಲ್ಲಾಧಿಕಾರಿಗಳ ಕಚೇರಿಯಿಂದ ನಿಗಧಿ ಪಡಿಸಿದ ದರ ಆಧರಿಸಿ ಟ್ಯಾಂಕರ್ ವಾಟರ್ ಸಪ್ಲೈ ಆಪ್ ಮುಖಾಂತರ ಅವಶ್ಯಕತೆಗೆ ಅನುಗುಣವಾಗಿ ಟ್ಯಾಂಕರ್ ನೀರು ಸರಬರಾಜು ಮಾಡಬೇಕು -ಜಿಪಂ ಸಿಇಒ ಕೆ.ಎಂ. ಗಾಯತ್ರಿ
ಗೋಕರ್ಣ ಮಠದ ಅಶೋಕೆಯಲ್ಲಿ ಡಾ. ಅಂಜಲಿ ಅವರು ರಾಘವೇಶ್ವರ ಶ್ರೀಗಳನ್ನು ಗುರುವಾರ ಭೇಟಿಯಾದರು.