• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲಾ ಮಟ್ಟದ ಫುಟ್ಬಾಲ್ ‌ಲೀಗ್: ಬಿಎಫ್‌ಸಿ ಬೋಯಿಕೇರಿ ಚಾಂಪಿಯನ್ಸ್
ಅಮ್ಮತ್ತಿ ಫ್ರೌಢ ಶಾಲಾ ಮೈದಾನದಲ್ಲಿ ನಡೆದ ಕೊಡಗು ಜಿಲ್ಲಾ‌ ಮಟ್ಟದ ನೋಂದಾಯಿತ ಫುಟ್ಬಾಲ್ ಕ್ಲಬ್ ಗಳ ನಡುವಿನ ಫುಟ್ಬಾಲ್ ಲೀಗ್ ಪಂದ್ಯಾವಳಿಯಲ್ಲಿ ಬಿಎಫ್.ಸಿ ತಂಡವು ಬೋಯಿಕೇರಿ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡಿವೆ. ಮಿಲನ್ಸ್ ಎಫ್.ಸಿ. ಅಮ್ಮತ್ತಿ ರನ್ನರ್ಸ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.
ವಿಶೇಷಚೇತನರಿಂದ ಮತದಾನ ಜಾಗೃತಿ ಮೂಡಿಸಲು ವಿಶೇಷ ರ್‍ಯಾಲಿ
ವಿಶೇಷಚೇತನರು, ಹಿರಿಯ ನಾಗರಿಕರಿಗಾಗಿಯೇ ಮತಗಟ್ಟೆಗಳಲ್ಲಿ ರ್‍ಯಾಂಪ್, ವೀಲ್‌ ಚೇರ್, ನೆರಳು, ನೀರಿನ ವ್ಯವಸ್ಥೆ ಸೇರಿ ಇತರೆ ಅನುಕೂಲಗಳು ಇರಲಿದ್ದು, ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡುವಂತೆ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರಾದ ತಾಪಂ ಇಒ ಪೂರ್ಣಿಮಾ ಕರೆ ನೀಡಿದರು. ಇದೇ ವೇಳೆ ಎಲ್ಲಾ ವಿಶೇಷಚೇತನರಿಂದ ಕಡ್ಡಾಯ ಮತದಾನದ ಸಹಿ ಸಂಗ್ರಹಣೆ ಮಾಡಲಾಯಿತು.
ಬಿಎಸ್ಪಿ ಅಭ್ಯರ್ಥಿಯಾಗಿ ಎಂ.ಕೃಷ್ಣಮೂರ್ತಿ ಕಣಕ್ಕೆ
ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಪಕ್ಷದ ರಾಜ್ಯದ ಸಂಯೋಜಕ ಎಂ.ಕೃಷ್ಣಮೂರ್ತಿ ನಗರದ ಜಿಲ್ಲಾಡಳಿತ ಭವನದಲ್ಲಿ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಮತ ಚಲಾಯಿಸಿ, ಪ್ರಜಾಪ್ರಭುತ್ವ ಬಲಪಡಿಸಿ
ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮತದಾನ ಜನರ ಪ್ರಮುಖ ಹಕ್ಕು ಮತ್ತು ಕರ್ತವ್ಯವಾಗಿದೆ. ಮತದಾನ ಮತ್ತು ಚುನಾವಣೆ ಎರಡು ಒಂದೇ ನಾಣ್ಯದ ಎರಡು ಮುಖಗಳಾಗಿವೆ. ಚುನಾವಣೆಯ ಯಶಸ್ಸು ಮತದಾನ ಅವಲಂಭಿಸಿದೆ
ನಾಮಪತ್ರ ಸಲ್ಲಿಕೆಗೆ ಮುದ್ದಹನುಮೇಗೌಡ ಎತ್ತಿನಗಾಡಿ ಶೋ
ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇ ಗೌಡರು ಗುರುವಾರ ಎತ್ತಿನಗಾಡಿ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಮೆರವಣಿಗೆಗೆ ವಿಶೇಷವಾಗಿ ವಾಹನ ಸಿದ್ಧಗೊಂಡಿದ್ದರೂ ಕೊನೆಯ ಗಳಿಗೆಯಲ್ಲಿ ಚಿಕ್ಕಣ್ಣಸ್ವಾಮಿ ದೇವಾಲಯದ ಧರ್ಮದರ್ಶಿ ಪಾಪಣ್ಣ ಅವರು ಸಾರಥಿಯಾಗಿ, ತಾವು ಸಾಕಿರುವ ಎತ್ತುಗಳಿಗೆ ಟೈರ್‌ಗಾಡಿ ಹೂಡಿ, ಅದರಲ್ಲಿ ಲೋಕಸಭಾ ಅಭ್ಯರ್ಥಿ ಎಸ್.ಪಿ.ಮುದ್ದ ಹನುಮೇಗೌಡರು, ಡಾ.ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಎಸ್, ಆರ್.ಶ್ರೀನಿವಾಸ್, ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್, ಮಾಜಿ ಸಚಿವ ವೆಂಕಟರವಣಪ್ಪ, ಕೆ.ಎಸ್.ಕಿರಣ್ ಕುಮಾರ್ ಸೇರಿದಂತೆ ಹಲವರು ಟೌನ್‌ಹಾಲ್‌ನಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಅಶೋಕ ರಸ್ತೆ ಮೂಲಕ ಮೆರವಣಿಗೆ ನಡೆಸಿ, ನಾಮಪತ್ರ ಸಲ್ಲಿಸಿದರು.
ಕಡ್ಡಾಯವಾಗಿ ಮತದಾನ ಮಾಡಿ
ಮತದಾನ ಒಂದು ಪವಿತ್ರ ಕಾರ್ಯ. ನಿಮ್ಮ ಒಂದು ಮತ ದೇಶದ ಭವಿಷ್ಯವನ್ನೆ ಬರೆಯಬಲ್ಲದು.
ಬಿಸಿಲಿನ ತಾಪ ತಾಳಲಾರದೆ ಹಾವುಗಳು ಪ್ರತ್ಯಕ್ಷ: ಉರಗ ತಜ್ಞ
ಬಿಸಿಲು ಜಾಸ್ತಿ ಇರುವುದರಿಂದ ಹಾವುಗಳು ನೀರು ಹರಿಯುವ ಜಾಗದಲ್ಲಿ ಹಾಗೂ ತಣ್ಣನೆ ಜಾಗವನ್ನು ಹುಡುಕಿಕೊಂಡು ಬರುತ್ತವೆ. ಅವುಗಳನ್ನು ಕಂಡ ತಕ್ಷಣ ನೀವು ಹೊಡೆಯಬೇಡಿ. ಅವುಗಳು ತಮ್ಮ ರಕ್ಷಣೆಗಾಗಿ ನೀವು ಕೆಣಕಿದರೆ ಮಾತ್ರ ನಿಮ್ಮನ್ನು ಕಚ್ಚಲು ಬರುತ್ತವೆ. ಇಲ್ಲದಿದ್ದರೆ ಅವು ಸುಮ್ಮನೆ ಹರಿದು ಹೋಗುತ್ತವೆ.
ರೌಡಿ ಶೀಟರ್‌ ಮನೆಯಿಂದ ಗುಂಡು, ಪ್ರಾಣಿ ಹಲ್ಲು, ಉಗುರು ವಶ
ಪೊಲೀಸರು ಈ ವಸ್ತುಗಳನ್ನು ಸ್ವಾಧೀನಪಡೆಸಿಕೊಂಡು, ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ, ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್, ವನ್ಯಜೀವಿ ಸಂರಕ್ಷಣಾ ಕಾಯ್ದೆ, ಕರ್ನಾಟಕ ಅಬಕಾರಿ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.
ಮತ ಚಲಾವಣೆ ಸಂವಿಧಾನ ನೀಡಿದ ಬಹುದೊಡ್ಡ ಕೊಡುಗೆ: ರಾಹುಲ್ ರತ್ನಂ ಪಾಂಡೆ
ಮತದಾನ ಎನ್ನುವುದು ಪವಿತ್ರ ಕಾರ್ಯ. ಪ್ರಜಾಪ್ರಭುತ್ವದಲ್ಲಿ ಮತ ಚಲಾವಣೆ ಸಂವಿಧಾನವು ನಮಗೆ ನೀಡಿದ ದೊಡ್ಡ ಕೊಡುಗೆಯಾಗಿದೆ.
ಅಂತೂ ಇಂತೂ ರಸ್ತೆಗೆ ತೇಪೆ ಹಾಕಿದ ಅಧಿಕಾರಿಗಳು..!
ಸರ್ಕಾರ 2009ರ ತಲಕಾಡು ಪಂಚಲಿಂಗ ದರ್ಶನದ ಪ್ರಯುಕ್ತ ಕಿ.ಮೀ.ಗೆ ಒಂದು ಕೋಟಿರೂನಂತೆ ವೆಚ್ಚಮಾಡಿ ಟಿ. ನರಸೀಪುರ ಮಾದಾಪುರ ತಲಕಾಡಿಗೆ ಉತ್ತಮ ಸಂಪರ್ಕ ರಸ್ತೆ ಸೇವೆ ಕಲ್ಪಿಸಿಕೊಟ್ಟಿದೆ. ಇಲ್ಲಿನ ರಸ್ತೆ ಅಭಿವೃದ್ದಿಗೆ ಮುನ್ನ ಹೆವಿ ಮರಳು ಮರಳು ಲಾರಿಗಳ ನಿರಂತರ ಸಂಚಾರದಿಂದ ಸಂಪೂರ್ಣ ಹದಗೆಟ್ಟಿತ್ತು. ತಲಕಾಡಿನಿಂದ ನರಸೀಪುರಕ್ಕೆ ತೆರಳಲು 15 ಕಿ.ಮೀ ದೂರದ ರಸ್ತೆ ಪ್ರಯಾಣಿಕರಿಗೆ ನರಕ ಸದೃಶ್ಯದ ಅನುಭವ ನೀಡಿತ್ತು.
  • < previous
  • 1
  • ...
  • 11626
  • 11627
  • 11628
  • 11629
  • 11630
  • 11631
  • 11632
  • 11633
  • 11634
  • ...
  • 14455
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved