• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದುಳಿದ ಜಿಲ್ಲೆಯ ಅಭಿವೃದ್ದಿಗೆ ಬಿಜೆಪಿ ಬೆಂಬಲಿಸಿ
ಸರ್ವಾಂಗೀಣ ಅಭಿವೃದ್ಧಿಗಾಗಿ ಹಿಂದುಳಿದ ಜಿಲ್ಲೆಯ ಅಭಿವೃದ್ಧಿಯನ್ನು ಬಯಸಿ ಹಾಗೂ ಪ್ರದಾನಿ ನರೇಂದ್ರ ಮೋದಿ ನೇತೃತ್ವದ ಸಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಪ್ರಬುದ್ಧ ವಕೀಲರಾದ ನೀವೆಲ್ಲರು ಬಿಜೆಪಿಯನ್ನು ಬೆಂಬಲಿಸುವತೆ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜು ಮನವಿ ಮಾಡಿದರು.
ಹಣಗೆರೆಕಟ್ಟೆಯಲ್ಲಿ ಮಹಿಳೆಯ ಬರ್ಬರ ಹತ್ಯೆ
ತೀರ್ಥಹಳ್ಳಿ ತಾಲೂಕು ಹಣಗೆರೆಕಟ್ಟೆಯ ಖಾಸಗಿ ವಸತಿಗೃಹದಲ್ಲಿ ಯುವತಿ ಹತ್ಯೆ ಹಿನ್ನೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೂಡಿಟ್ಟರೆ ಹಾಳು, ಹಂಚಿದರೆ ಪರಿಹಾರ: ಡಾ.ಮೇಟಿ
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಶಂಕರಘಟ್ಟದಲ್ಲಿರುವ ಸ್ನಾತಕೋತ್ತರ ವಿದ್ಯಾರ್ಥಿನಿ ನಿಲಯದಲ್ಲಿ ಡಾ.ಸಣ್ಣರಾಮ ಅಭಿನಂದನಾ ಸಮಿತಿ ದತ್ತಿ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ ಡಾ.ಮೇಟಿ ಮಲ್ಲಿಕಾರ್ಜುನ ಮಾತನಾಡಿದರು.
ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿ
ಲೋಕಸಭಾ ಚುನಾವಣೆ ಹಿನ್ನಲೆ ಮತದಾರರು ತಪ್ಪದೇ ಮತದಾನ ಮಾಡುವ ನಿಟ್ಟಿನಲ್ಲಿ ಸರ್ಕಾರಿ ನೂರಾರು ಅಧಿಕಾರಿ, ಸಿಬ್ಬಂದಿಗಳ ನೇತೃತ್ವದಲ್ಲಿ ಜಾಗೃತಿ ಜಾಥಾ ನಡೆಸಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ
ಸೈಕಲ್ ಜಾಥಾ ಮೂಲಕ ಮತದಾನ ಕುರಿತು ಜಾಗೃತಿ
ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ಮತಚಲಾಯಿಸುವ ಮೂಲಕ ಉತ್ತಮ ಸರ್ಕಾರ ಹಾಗೂ ಪ್ರತಿನಿಧಿಗಳನ್ನು ಆಯ್ಕೆ ಮಾಡಿಕೊಳ್ಳಬೇಕು.
ಕಲ್ಯಾಣದ ಅಭಿವೃದ್ಧಿಗೆ ಖೂಬಾ ಪಾಲೇನು?: ಈಶ್ವರ ಖಂಡ್ರೆ
ಸ್ವಪಕ್ಷದವರೇ ಖೂಬಾಗೆ ತಿರಸ್ಕರಿಸಿದ್ದಾರೆ, ಜನರಿಗೆ ಮತ ಕೇಳುವ ನೈತಿಕತೆ ಇಲ್ಲ. 50ಕೋಟಿ ರು. ಬಿಡುಗಡೆ, 2025ರ ಒಳಗಾಗಿ ನೂತನ ಅನುಭವ ಮಂಟಪ ಪೂರ್ಣ. ಬಸವಕಲ್ಯಾಣದಲ್ಲಿ ಕಾಂಗ್ರೆಸ್‌ ಕಚೇರಿ ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿದರು.
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಸಹಕರಿಸಿ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ
ಜಿಲ್ಲೆಯಲ್ಲಿ ಪ್ರಜ್ವಲ್ ರೇವಣ್ಣ ಗೆಲ್ಲಿಸುವ ಮೂಲಕ ನನ್ನ ಕಡೆಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಶಕ್ತಿ ತುಂಬುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. ಆಲೂರಲ್ಲಿ ಜೆಡಿಎಸ್, ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಕೌದಿ ನಾಟಕದ ಏಕವ್ಯಕ್ತಿ ರಂಗ ಪ್ರಯೋಗ ಅನಾವರಣ
ಆಧುನಿಕ ಕಾಲದಲ್ಲಿ ಹತ್ತಿಬಟ್ಟೆ ಬಳಕೆ ಕಡಿಮೆಯಾಗಿದ್ದರ ಪರಿಣಾಮವಾಗಿ ಕೌದಿಯ ಪ್ರಾಮುಖ್ಯತೆಯು ಇಲ್ಲವಾಗುತ್ತಿದೆ.
ಚಾರ್ಮಾಡಿ ಘಾಟಿಯಲ್ಲಿ ಮತ್ತೆ 12 ಚಕ್ರದ ಲಾರಿ ಲಾಕ್
ಕಳೆದ ಮಾರ್ಚ್ 18ರಂದು ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ 16 ಚಕ್ರದ ಸಿಮೆಂಟ್ ಲಾರಿ ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಲಾಕ್ ಆಗಿ ಮಂಗಳೂರು ಹಾಗೂ ಚಿಕ್ಕಮಗಳೂರು ಎರಡೂ ಮಾರ್ಗದಲ್ಲೂ ಮೂರ್ನಾಲ್ಕು ಕಿ.ಮೀ.ನಷ್ಟು ದೂರ ಟ್ರಾಫಿಕ್ ಜಾಮ್ ಆಗಿತ್ತು.
13ರಿಂದ 23ರ ವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವಿಷು ಜಾತ್ರಾ ಮಹೋತ್ಸವ
ಏ.23ರಂದು ನೇತ್ರಾವತಿ ನದಿಯಲ್ಲಿ ಶ್ರೀ ದೇವರ ಅವಭೃತಸ್ನಾನ ಹಾಗೂ ರಾತ್ರಿ ಧ್ವಜಾವರೋಹಣ ಕಾರ್ಯಕ್ರಮಗಳೊಂದಿಗೆ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ.
  • < previous
  • 1
  • ...
  • 11633
  • 11634
  • 11635
  • 11636
  • 11637
  • 11638
  • 11639
  • 11640
  • 11641
  • ...
  • 14455
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved