ಕೆ.ಟಿ.ಕುಮಾರಸ್ವಾಮಿಗೆ ಬಿಜೆಪಿಗೆ ಆಹ್ವಾನಿಸಿದ ಕಾರಜೋಳನಗರದ ಕಾಟಪ್ಪನ ಹಟ್ಟಿಯಲ್ಲಿರುವ ಹಿರಿಯ ರಾಜಕೀಯ ಮುತ್ಸದ್ದಿ ದಿ.ತಿಪ್ಪೇಸ್ವಾಮಿಯವರ ನಿವಾಸಕ್ಕೆ ಗುರುವಾರ ಭೇಟಿ ನೀಡಿದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.