ಆತಿಥ್ಯ ಶಿಸ್ತಿನಿಂದ ಕೂಡಿದ್ದರೆ ಸ್ವಾಸ್ಥ್ಯ ಸಮಾಜ ನಿರ್ಮಾಣ: ನಿಶ್ಚಲಾನಂದನಾಥ ಸ್ವಾಮೀಜಿ ಅಭಿಮತದಸರಾ ಮಾತ್ರವಲ್ಲದೇ ಇಂದು ಹೊಟೇಲ್ ಮಾಲೀಕರು ಗುಣಮಟ್ಟದ ಆಹಾರ ನೀಡುವ ಮೂಲಕ ಭಾರತದ ಆರೋಗ್ಯ ಸ್ಥಿತಿಗೆ ಕೊಡುಗೆ ನೀಡುತ್ತಿದ್ದಾರೆ. ಹೊಟೇಲ್ ಒಂದು ದಿನ ಬಂದ್ ಮಾಡಿದರೆ, ಸರ್ಕಾರ ಊಟ ನೀಡಲು ಸಾಧ್ಯವಿಲ್ಲ. ಸರ್ಕಾರದ ಬದಲು ಹೊಟೇಲ್ ಮಾಲೀಕರು ಆ ಪಾಲುದಾರಿಕೆ ವಹಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು.