ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಸದ ಸಂಗಣ್ಣ ಕರಡಿ ಬೆಂಬಲಿಗರು ಕಾಂಗ್ರೆಸ್‌ಗೆ
ಸಂಸದ ಸಂಗಣ್ಣ ಕರಡಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಬೇಸರಗೊಂಡಿದ್ದ ಅವರ ಕಟ್ಟಾ ಬೆಂಬಲಿಗರು ಸರದಿಯಲ್ಲಿ ನಿಂತು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ.
ಭಾರತೀಯ ಸಂವಿಧಾನ ಅಪಾಯದಲ್ಲಿದೆ: ಜಿ.ಎಸ್. ಪಾಟೀಲ
ಸಮಾಜಗಳಿಂದ ಮಾತ್ರ ದೇಶ ನಿರ್ಮಾಣ ಸಾಧ್ಯ, ಸಮಾಜ ಅಭಿವೃದ್ಧಿಯಾಗದ ಹೊರತು ದೇಶ ಪರಿಪೂರ್ಣ ಅಭಿವೃದ್ಧಿಯಾಗದು. ಸಿಎಂ ಸಿದ್ದರಾಮಯ್ಯ ಸಾಮಾಜಿಕ ಯೋಜನೆಗಳ ಹರಿಕಾರರಾಗಿದ್ದು, ಕೇಂದ್ರ ಸರ್ಕಾರ ಸಾಮಾಜಿಕ ಯೋಜನೆ ಜಾರಿಗೆ ತರದೇ ಸಮಾಜಕ್ಕೆ ದ್ರೋಹ ಮಾಡುತ್ತಿದೆ
ಬೇಲೂರಲ್ಲಿ ವಿದ್ಯುತ್ ಸ್ಪರ್ಶದಿಂದ ಕಾಫಿ ತೋಟ ಭಸ್ಮ
ಬೇಲೂರು ತಾಲೂಕಿನ ಕುಶವಾರ ಗ್ರಾಮದ ಭದ್ರೇಗೌಡ ಎಂಬ ಕೃಷಿಕರ ಕಾಫಿ ತೋಟದಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ತೋಟದಲ್ಲಿನ ಕಾಫಿ, ಬಾಳೆ, ಮೆಣಸು ಸೇರಿದಂತೆ ಫಸಲಿಗೆ ಬಂದ ಗಿಡಗಳು ಭಸ್ಮವಾಗಿವೆ.
ಮತದಾನದ ದಿನದವರೆಗೂ ಕಾಂಗ್ರೆಸ್ ಗೆಲುವಿಗೆ ಶ್ರಮಿಸಿ: ನಿವೇದಿತ್ ಆಳ್ವಾ
ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ದಿನದಿಂದ ದಿನ ಉತ್ತಮ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ನಿವೇದಿತ್ ಆಳ್ವಾ ತಿಳಿಸಿದರು.
ಬಿಸಿಲ ತಾಪ: ಕಾಲೇಜು ಸಮಯ ಬದಲಾವಣೆಗೆ ವಿದ್ಯಾರ್ಥಿಗಳ ಆಗ್ರಹ
ಐಟಿಐ ಕಾಲೇಜುಗಳ ವರ್ಕ್‌ಶಾಪ್‌ಗಳು ಟಿನ್ ಶೆಡ್‌ನಿಂದ ಕೂಡಿವೆ. ಅಲ್ಲಿ ಉರಿ ಬಿಸಿಲಿನಿಂದ ಕಾಲೇಜು ಸಮಯದಲ್ಲಿ ಭಾರೀ ಶಕೆಯಾಗುತ್ತಿದ್ದು, ಕೂಡಲೇ ಕಾಲೇಜಿನ ಸಮಯ ಬದಲಾವಣೆ ಮಾಡುವಂತೆ ಐಟಿಐ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಇದು ಸನಾತನ ಧರ್ಮ ಉಳಿಸುವ ಚುನಾವಣೆ: ಯತ್ನಾಳ್
ಮೋದಿ ಅವರ 10 ವರ್ಷದ ಆಡಳಿತ ಟ್ರೈಲರ್ ಮಾತ್ರ, ಪಿಚ್ಚರ್ ಬಾಕಿ ಹೈ. ಈ ಚುನಾವಣೆಯಲ್ಲಿ ಮೋದಿ ಮತ್ತೆ ಪ್ರಧಾನಿ ಆದರೆ ಪರಿವಾರ ವಾದ ನಿರ್ನಾಮ ಆಗುತ್ತದೆ. ದೇಶ ಉಳಿದರೆ ಹಿಂದುತ್ವ ಉಳಿಯುತ್ತದೆ ಅಂತ ಜನತೆಗೆ ಗೊತ್ತಾಗಿದೆ ಎಂದು ಯತ್ನಾಳ್ ತಿಳಿಸಿದರು.
ಮೋದಿ ಮತ್ತೂಮ್ಮೆ ಪ್ರಧಾನಿ ಮಾಡುವುದೇ ನಮ್ಮ ಗುರಿ: ಬಿ.ವೈ.ರಾಘವೇಂದ್ರ
ಶರಾವತಿ ಹಿನ್ನೀರಿನ ತುಮರಿ ಗೋಪಾಲ ಗೌಡ ರಂಗಮಂದಿರದಲ್ಲಿ ಬುಧವಾರ ಬಿಜೆಪಿ ಮಹಿಳಾ ಸಮಾವೇಶ ನಡೆಯಿತು. ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ ಮತ್ತೆ ಮೋದಿ ಪ್ರಧಾನಿ ಮಾಡುವ ಗುರಿಯೊಟ್ಟಿಗೆ ಚುನಾವಣೆಯಲ್ಲಿ ಶ್ರಮಿಸಲು ಕಾರ್ಯಕರ್ತರಿಗೆ ಕರೆ ನೀಡಿದರು.
ದಿ ಟೌನ್ ಕೋ-ಆಪರೇಟೀವ್ ಬ್ಯಾಂಕ್‌ಗೆ 5 ಕೋಟಿ ಲಾಭ
ಹೊಸಕೋಟೆ: ಹೊಸಕೋಟೆ ದಿ ಟೌನ್ ಕೋ ಆಪರೇಟೀವ್ ಬ್ಯಾಂಕ್ 2023-24ನೇ ಸಾಲಿನ ಆರ್ಥಿಕ ವರ್ಷದಲ್ಲಿ 5.05 ಕೋಟಿ ಲಾಭದಲ್ಲಿ ಮುನ್ನಡೆಯುತ್ತಿದ್ದು, ಇದಕ್ಕೆ ಕಾರಣರಾದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಹೊಸಕೋಟೆ ದಿ ಟೌನ್ ಕೋ-ಆಪರೇಟೀವ್ ಬ್ಯಾಂಕಿನ ಅಧ್ಯಕ್ಷ ಅಪ್ಸರ್ ತಿಳಿಸಿದರು.
ಬಳ್ಳಾರಿ ಜೀನ್ಸ್‌ಗೂ ಬರದ ಛಾಯೆ ನೀರಿಲ್ಲದೆ 20 ಯೂನಿಟ್ ಬಂದ್
ಬಳ್ಳಾರಿ ಜೀನ್ಸ್ ಉಡುಪುಗಳಿಗೆ ದಕ್ಷಿಣ ಭಾರತ ಸೇರಿದಂತೆ ವಿದೇಶಗಳಲ್ಲೂ ಬೇಡಿಕೆಯಿದೆ. ಇಲ್ಲಿನ ಜೀನ್ಸ್ ಉದ್ಯಮ ಎಷ್ಟರ ಮಟ್ಟಿಗೆ ಖ್ಯಾತಿ ಹೊಂದಿದೆಯೋ ಅಷ್ಟೇ ಶಾಪಗ್ರಸ್ಥ ಸ್ಥಿತಿಯನ್ನೂ ಎದುರಿಸುತ್ತಿದೆ.
ಲೋಕಸಭೆ ಚುನಾವಣೆ ದೇಶದ ಹಣೆ ಬರಹ ಬದಲಾಯಿಸಲಿದೆ: ಶಾಸಕ ಶಿವಣ್ಣನವರ
ಧರ್ಮ ಬಳಸಿಕೊಂಡು ಬಿಜೆಪಿ ಲೋಕಸಭೆ ಚುನಾವಣೆ ಭಾವನಾತ್ಮವಾಗಿ ಜನರ ಮನಸ್ಸನ್ನ ಗೆಲ್ಲುವ ತಂತ್ರವಾಗಿದೆ. ಎಂದಿಗೂ ಇದು ಫಲಿಸಲು ಸಾಧ್ಯವಿಲ್ಲ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
< previous
1
...
11639
11640
11641
11642
11643
11644
11645
11646
11647
...
14442
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ