ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಗೀತ ಮನಸ್ಸು ಹಗುರಗೊಳಿಸುವ ಸಾಧನ: ಕಾಮಣ್ಣ
ಸಂಗೀತ ಮನಸ್ಸಿಗೆ ಸಂತೋಷ ನೀಡಿ ದುಃಖ, ದುಮ್ಮಾನ, ಸಂಕಟ, ವೇದನೆ ದೂರ ಮಾಡಿ ಮನಸ್ಸನ್ನು ಹಗುರಗೊಳಿಸುತ್ತದೆ ಎಂದು ತಾಲೂಕು ಸಿದ್ದೇಶ್ವರ ಸಾಹಿತ್ಯ ವೇದಿಕೆ ಅಧ್ಯಕ್ಷ ಕಾಮಣ್ಣ ಅಭಿಪ್ರಾಯಪಟ್ಟರು.
ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಸಹಕಾರಿ
ರಾಜ್ಯದಲ್ಲಿ ಖೋಖೋ ಅಸೋಶಿಯೇಷನ್ ಸಂಸ್ಥೆಗೆ ಸರ್ಕಾರದ ಸೂಕ್ತ ಸವಲತ್ತುಗಳು ಸಿಗದಿರುವುದು ಬೇಸರದ ಸಂಗತಿಯಾಗಿದೆ
ತಾಲೂಕು ಘೋಷಿಸದಿದ್ದರೆ ಚುನಾವಣೆ ಬಹಿಷ್ಕಾರ
ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಹಾಲಿ ಸಿಎಂ ಸಿದ್ದರಾಮಯ್ಯನವರಿಗೆ ಹಲವು ಬಾರಿ ನಿಯೋಗ ತೆಗೆದುಕೊಂಡು ಹೋಗಿ ಮನವಿ ಸಲ್ಲಿಸಿದರು ಪ್ರಯೋಜನವಾಗಲಿಲ್ಲ.
ಇನ್ನರ್ಧ ಟಿಎಂಸಿ ನೀರು ಭೀಮೆಗೆ ಹರಿಸಲು ಮನವಿ
ನಾರಾಯಣಪೂರ ಜಲಾಶಯದಿಂದ 1 ಟಿಎಂಸಿ ನೀರು ಹರಿಸಿ ಅಫಜಲ್ಪುರ ತಾಲೂಕಿನ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದೆ. ಇನ್ನೂ ಅರ್ಧ ಟಿಎಂಸಿ ನೀರನ್ನು ಇಂಡಿ ಬ್ರಾಂಚ್ ಕೆನಾಲ್ ಮೂಲಕ ಭೀಮಾ ನದಿಗೆ ಹರಿಸಿದರೆ ಈ ಬೇಸಿಗೆ ನಿರಾತಂಕವಾಗಿ ಪಾರಾಗಲು ಸಹಕಾರಿಯಾಗಲಿದೆ.
ಧ್ವಜ ದಿನಾಚರಣೆಯಲ್ಲಿ ನಿವೃತ್ತ ಪೊಲೀಸರಿಗೆ ಗೌರವ
ಚನ್ನಪಟ್ಟಣ: ಬೇರೆ ಇಲಾಖೆಗೆ ಹೋಲಿಸಿದರೆ ಪೊಲೀಸ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುವುದು ಕಷ್ಟಕರ. ಈ ಹಿನ್ನೆಲೆಯಲ್ಲಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಪೊಲೀಸರನ್ನು ಸ್ಮರಿಸುವ ಉದ್ದೇಶದೊಂದಿಗೆ ಪ್ರತಿ ವರ್ಷ ಏ.2ರಂದು ಪೊಲೀಸ್ ಧ್ವಜ ದಿನಾಚರಣೆಯನ್ನು ಆಯೋಜಿಸಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದರು.
ಗ್ಯಾರಂಟಿ ಯೋಜನೆಗಳೇ ನನ್ನ ಗೆಲುವಿಗೆ ಶ್ರೀರಕ್ಷೆ: ಗೌತಂ
ಪಕ್ಷ ನೀಡಿರುವ ಅವಕಾಶದಿಂದ ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿದ್ದೇನೆ, ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಗೆಲುವು ಸಿಗಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೌತಮ್ ವಿಶ್ವಾಸ ವ್ಯಕ್ತಪಡಿಸಿದರು.
ಉರಿ ಬಿಸಿಲಲ್ಲಿ ಕುಣಿದು ಕುಪ್ಪಳಿಸಿದ ಬಿಜೆಪಿ-ಕೈ ಕಾರ್ಯಕರ್ತರು
ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿತ್ತು. ಎರಡು ಪ್ರಮುಖ ಪಕ್ಷಗಳ ಕಾರ್ಯಕರ್ತರು ಮುಖಂಡರು ಉರಿ ಬಿಸಲನ್ನು ಲೆಕ್ಕಿಸದೆ ರೋಡ್ ಶೋನಲ್ಲಿ ಬುಧವಾರ ತೆರಳಿ ನಾಮಪತ್ರ ಸಲ್ಲಿಸಿದರು.
ಸಮುದಾಯದ ಅಭಿವೃದ್ದಿಗೆ ರಚನಾತ್ಮಕ ಕಾರ್ಯ ಅಗತ್ಯ
ದುಡಿಮೆಯಿಲ್ಲದ ಮತ್ತು ಶ್ರಮ ಪಡದೇ ಸಂಪತ್ತು ಬಯಸುವವರು ಬಹಳ ಜನರಿದ್ದಾರೆ. ಶ್ರಮದಿಂದ ಸಂಪಾದಿಸಿದ ಸಂಪತ್ತು ಸುಖ ಶಾಂತಿ ತಂದು ಕೊಡಬಲ್ಲದು ಎಂದು ರಂಭಾಪುರಿ ಪೀಠದ ಜಗದ್ಗುರು ಡಾ. ವೀರಸೋಮೇಶ್ವರರು ಹೇಳಿದರು.
ಇತರರಿಗೆ ಒಳಿತು ಮಾಡಿದರೆ ಮನೋಲ್ಲಾಸ: ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಸ್ವಾಮೀಜಿ
ಕರ್ಕಿಯ ಜ್ಞಾನೇಶ್ವರೀ ಪೀಠದ ದೈವಜ್ಞ ಬ್ರಾಹ್ಮಣ ಸಮಾಜದ ಉತ್ತರಾಧಿಕಾರಿ ವಟುವಿನ ಸನ್ಯಾಸ ಸ್ವೀಕಾರ ಕಾರ್ಯಕ್ರಮ ನೆರವೇರಿತು.
ಬಿಜೆಪಿ ಸೋಲಿಸಿ, ದೇಶ ಉಳಿಸಿ: ಡಾ.ರಮೇಶ್
ಈ ಲೋಕಸಭಾ ಚುನಾವಣೆಯಲ್ಲಿ ದೇಶದ ಹಿತಕೋಸ್ಕರ, ಸಂವಿಧಾನ ಉಳಿವಿಗಾಗಿ ಬಿಜೆಪಿಯನ್ನು ಸೋಲಿಸಿ ದೇಶವನ್ನು ರಕ್ಷಿಸಬೇಕಾಗಿದೆ ಎಂದು ಸಮಾಜ ಸೇವಕ ಡಾ.ರಮೇಶ್ ಹೇಳಿದರು.
< previous
1
...
11640
11641
11642
11643
11644
11645
11646
11647
11648
...
14438
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ