ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಕಾರ್ಯಾಗಾರಗಳಿಂದ ಕಲಾವಿದರಲ್ಲಿ ಹೊಸತನ
ಶಾಸ್ತ್ರೀಯ ನೃತ್ಯ ಕಲೆಗಳು ಗುರುಮುಖೇನ ಕಲಿಯುವವು. ಅದರಲ್ಲಿ ನಾವಿನ್ಯತೆ ತರಲು ಬೇರೆ ಬೇರೆ ಭಾಗದ ನುರಿತ ಹಿರಿಯ ನೃತ್ಯ ಗುರುಗಳಿಂದ ಕಾರ್ಯಾಗಾರ ಏರ್ಪಡಿಸುವುದು ಅಗತ್ಯ.
ಶೇಕಡವಾರು ಮತದಾನ ಹೆಚ್ಚಿಸಲು ಕ್ರಮ ಕೈಗೊಳ್ಳಿ: ಪಿ.ಎಸ್.ವಸ್ತ್ರದ್
ರಜತಾದ್ರಿಯ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಸ್ವೀಪ್ ಚಟುವಟಿಕೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ರಾಜ್ಯ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ್ ಉಡುಪಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.
ಸಾಗರ ಖಂಡ್ರೆಗೆ ಬಹುಮತ ನೀಡಿ ಗೆಲ್ಲಿಸಿ: ಗೀತಾ ಖಂಡ್ರೆ
ಕೇಂದ್ರದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳಾದ ಪ್ರತಿ ಕುಟುಂಬಕ್ಕೆ 1ಲಕ್ಷ ರುಪಾಯಿ, ನಿರೂದ್ಯೋಗಿಗಳಿಗೆ ಉದ್ಯೋಗ, ರೈತರ ಸಮಸ್ಯೆಗಳ ಪರಿಹಾರಕ್ಕೆ ಸ್ವಾಮಿನಾಥನ್ ವರದಿ ಜಾರಿ ಮಾಡಲಾಗುವುದು. ಕಾಂಗ್ರೆಸ್ ಘೋಷಿತ ಅಭ್ಯರ್ಥಿ ಸಾಗರ ಪರವಾಗಿ ಬಸವಕಲ್ಯಾಣದಲ್ಲಿ ತಾಯಿ ಡಾ.ಗೀತಾ ಖಂಡ್ರೆ ಮತಯಾಚನೆ ಮಾಡಿದರು.
ರಾಜಕೀಯ ಆಡಂಬರದಲ್ಲಿ ದಾನದ ಅರ್ಥ ಕಳೆದುಕೊಂಡಿದೆ: ಪ್ರೊ.ಹೊನ್ನೂರಲಿ
ಮತದಾನವು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದ್ದು, ಪ್ರಜಾಪ್ರಭುತ್ವದ ಚೌಕಟ್ಟನ್ನು ನಿರ್ಮಾಣ ಮಾಡುತ್ತದೆ. ಮತದಾನ ಎನ್ನುವ ಬದಲಾಗಿ ಮತಾಧಿಕಾರ ಎನ್ನುವಂತಾಗಿದೆ.
ಸಂವಿಧಾನ ಉಳಿವಿಗಾಗಿ ಬಿಜೆಪಿ ಹಿಮ್ಮೆಟ್ಟಿಸುವುದು ಅಗತ್ಯ
ಎಲ್ಲಾ ದಲಿತ, ಹಿಂದುಳಿದ ಹಾಗೂ ಪ್ರಗತಿಪರರು ಕೋಮುವಾದಿ ಬಿಜೆಪಿ ಪಕ್ಷವನ್ನು ಹಿಮ್ಮೆಟ್ಟಿಸಬೇಕು. ರಾಜಕೀಯ ಪಕ್ಷಗಳಿಗಿಂತ ಸಂವಿಧಾನ ಉಳಿವಿಗಾಗಿ ಸಾಮಾಜಿಕ ಚಳುವಳಿಗಳ ಜವಾಬ್ದಾರಿ ದೊಡ್ಡದು ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಠ ಜಾತಿ ಒಕ್ಕೂಟಗಳ ರಾಜ್ಯ ಸಂಚಾಲಕ ಬಸವರಾಜ್ ಕೌತಲ್ ಹೇಳಿದರು.
ನೋಟಾಕ್ಕೂ ಚಿನ್ಹೆ ನೀಡಿ: ಚುನಾವಣಾ ಆಯೋಗಕ್ಕೆ ನೋಟಿಸ್
ನೋಟಾಕ್ಕೂ ಚಿಹ್ನೆ ಮಾಡಿ ಎಂದು ಚುನಾವಣಾ ಆಯೋಗಕ್ಕೆ ಇಲ್ಲಿನ ಕಳಸಾ-ಬಂಡೂರಿ ಹೋರಾಟಗಾರರು ಲೀಗಲ್ ನೋಟಿಸ್ ಜಾರಿ ಮಾಡಿದ್ದಾರೆ.
ಕಾರಜೋಳರ ಗೆಲ್ಲಿಸುವುದೇ ನಮ್ಮ ಗುರಿ: ಚಂದ್ರಪ್ಪ
ಲೋಕಸಭೆ ಕ್ಷೇತ್ರದ ಚಿತ್ರದುರ್ಗ ಬಿಜೆಪಿ ಟಿಕೆಟ್ ಹಂಚಿಕೆ ಸಂಬಂಧಿಸಿದಂತೆ ಉದ್ಭವವಾಗಿದ್ದ ಎಲ್ಲ ಬಂಡಾಯ ಹಾಗೂ ಗೊಂದಲಗಳು ನಿವಾರಣೆಯಾಗಿದ್ದು, ಒಂದಾಗಿ ಹೋಗುವ ಹಾಗೂ ಮೋದಿ ಅವರ ಕೈ ಬಲಪಡಿಸುವ ಎಂಬ ನಿರ್ಣಯಕ್ಕೆ ಬರಲಾಗಿದೆ.
ಮಾಯಕೊಂಡ ಕ್ಷೇತ್ರದಲ್ಲಿ ವರ್ಷದ ಮೊದಲ ಮಳೆ
ಬಿಸಿಲ ಬೇಗೆಯಿಂದ ಕಾದ ಕಾವಲಿಯಂತಾಗಿದ್ದ ದಾವಣಗೆರೆ ತಾಲೂಕಿನ ಮಾಯಕೊಂಡ, ಆನಗೋಡು, ಹೆಬ್ಬಾಳು ಸುತ್ತಮುತ್ತ ಬುಧವಾರ ಸಂಜೆ ವರ್ಷದ ಮೊದಲ ಮಳೆಯಾಗಿದ್ದು, ಸೆಖೆಯಿಂದ ತೀವ್ರ ಬಸವಳದಿದ್ದ ಜನ-ಜಾನುವಾರುಗಳು ನೆಮ್ಮದಿ ನಿಟ್ಟುಸಿರು ಬಿಡುವಂತಾಯಿತು.
ಉಡುಪಿ, ಚಿಕ್ಕಮಗಳೂರು ಕ್ಷೇತ್ರಕ್ಕೆ ಇಬ್ಬರ ನಾಮಪತ್ರ
ನಾಮಪತ್ರ ಸಲ್ಲಿಕೆಯ ಐದನೇ ದಿನವಾದ ಬುಧವಾರ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಇಬ್ಬರು ನಾಮಪತ್ರ ಸಲ್ಲಿಕೆ
ಪುತ್ತೂರು ಅಂಚೆ ವಿಭಾಗದಿಂದ ಮತದಾನ ಜಾಗೃತಿ ಜಾಥಾ
ನಗರದ ಪ್ರಧಾನ ಅಂಚೆ ಕಚೇರಿಯಿಂದ ಆಡಳಿತ ಸೌಧವಾಗಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ವಾಪಸ್ ಅಂಚೆ ಕಚೇರಿಯಲ್ಲಿ ಜಾಗೃತಿ ಜಾಥಾ ಸಮಾಪನಗೊಂಡಿತು.
< previous
1
...
11642
11643
11644
11645
11646
11647
11648
11649
11650
...
14438
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ