• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಮನೆ ದರ್ಬಾರ್ ಹಾಲ್ ನಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ
ಅರಮನೆಯ ನೆಲಮಾಳಿಗೆಯಲ್ಲಿರುವ ಸ್ಟ್ರಾಂಗ್ ರೂಮ್ ತೆರೆದು ಸಿಂಹಾಸನ ಹಾಗೂ ಭದ್ರಾಸನದ ಬಿಡಿ ಭಾಗಗಳನ್ನು ಪ್ರತ್ಯೇಕಿಸಲಾಯಿತು. ಶಸ್ತ್ರಸಜ್ಜಿತ ಪೊಲೀಸರ ಕಣ್ಗಾವಲಿನಲ್ಲಿ ಒಂದೊಂದೆ ಬಿಡಿ ಭಾಗವನ್ನು ದರ್ಬಾರ್ ಹಾಲ್‌ ಗೆ ತರಲಾಯಿತು. ದರ್ಬಾರ್ ಹಾಲ್‌ ನಲ್ಲಿ ಅಳವಡಿಸಿರುವ ಸಿಸಿ ಟಿವಿಗಳನ್ನು ಬಟ್ಟೆಗಳಿಂದ ಮುಚ್ಚಿ ಬಳಿಕ ಸುಮಾರು 14 ಬಿಡಿ ಭಾಗಗಳಾಗಿ ವಿಂಗಡಿಸಲಾಗಿದ್ದ ಸಿಂಹಾಸನವನ್ನು ಜೋಡಿಸಿ ಪರದೆ ಬಿಡಲಾಯಿತು.
ಜ್ಯೋತಿಷ್ಯಶಾಸ್ತ್ರದಲ್ಲಿ ನಂಬಿಕೆ ಅಗತ್ಯ: ಶ್ರೀ ತ್ರಿನೇತ್ರ ಮಹಂತ ಸ್ವಾಮೀಜಿ
ತನ್ನ ಮೇಲೆ ನಂಬಿಕೆ, ವಿಶ್ವಾಸ ಇಲ್ಲದವರು ಯಾವುದನ್ನೂ ನಂಬುವುದಿಲ್ಲ. ಜೋತಿಷ್ಯಶಾಸ್ತ್ರದ ಉಲ್ಲೇಖವು ಪುರಾತನ ಗ್ರಂಥದಲ್ಲೂ ಬರುತ್ತದೆ. ಬುದ್ಧ ಹುಟ್ಟುವಾಗ ಆತನಿಗೆ ಸನ್ಯಾಸಿ ಯೋಗ ಇದೆ ಎಂದು ಆತನ ತಂದೆಗೆ ಜೋತಿಷ್ಯರು ತಿಳಿಸಿದ್ದರು. ಈ ರೀತಿಯ ವಿಚಾರಗಳು ಅನೇಕ ಕಡೆ ದೊರೆಯುತ್ತವೆ.
ಬಿಜೆಪಿ ನಾಯಕರು ನಾಟಕ ನಿಲ್ಲಿಸಿ ಜನರಿಗೆ ಸತ್ಯ ತಿಳಿಸಿ
ರಾಮನಗರ: ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಬಿಡದಿ ಉಪನಗರ ಯೋಜನೆಗೆ ಅನುಮೋದನೆ ನೀಡಿ , ಈಗ ರೈತರ ಪರ ನಾವಿದ್ದೇವೆ ಎಂಬುದು ಭೂತದ ಬಾಯಲ್ಲಿ ಭಗವದ್ಗೀತೆ ಭಜಿಸಿದಂತೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜ್ ಪ್ರಶ್ನಿಸಿದ್ದಾರೆ‌.
ವೈವಿಧ್ಯಮಯ ಪಾತ್ರಗಳಲ್ಲಿ ಅಭಿನಯಿಸಿದ ನಟ ಡಾ.ರಾಜ್‌ ಕುಮಾರ್: ಕದಂಬ ವೇದಿಕೆ ಅಧ್ಯಕ್ಷ ರಾಜಶೇಖರ್ ಕದಂಬ
ಕೇವಲ ನಾಲ್ಕನೇ ತರಗತಿವರೆಗೆ ಓದಿದ್ದ ಡಾ.ರಾಜ್‌ಕುಮಾರ್‌ ಅವರ ಮನೆಯಲ್ಲಿ ಗ್ರಾಮ್ಯ ಭಾಷೆಯಲ್ಲಿಯೇ ಮಾತನಾಡಿದರೂ ಚಲನಚಿತ್ರಗಳಲ್ಲಿ ಅವರಷ್ಟು ಪರಿಶುದ್ಧವಾಗಿ ಕನ್ನಡವನ್ನು ಮಾತನಾಡುವ ಮತ್ತೊಬ್ಬರಿಲ್ಲ. ಜೊತೆಗೆ ಅವರ ವ್ಯಕ್ತಿತ್ವ ಕೂಡ ಅದೇ ರೀತಿ ಇತ್ತು ಎಂದರು.
ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ಕಲಿಸಿ: ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷ ರವಿಶಾಸ್ತ್ರಿ ಸಲಹೆ
ಶ್ರೀ ಕೃಷ್ಣ ಲೀಲೋತ್ಸವ ಹಾಗೂ ರಾಜಬೀದಿಯಲ್ಲಿ ಶ್ರೀ ಕೃಷ್ಣನ ಭವ್ಯ ಮಾರವಣಿಗೆಯನ್ನು ಭಜನೆ ಹಾಗೂ ವಿವಿಧ ಕಲಾತಂಡಗಳಿಂದ ವಿಜೃಂಭಣೆಯಿಂದ ನೆರವೇರಿತು, ಅನಂತರ ಮೊಸರು ಕುಡಿಕೆ ಕಾರ್ಯಕ್ರಮ ನೆರವೇರಿತು ಮತ್ತು ಬಂದಂತಹ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.
ಬಿಜೆಪಿ ಅಧಿಕಾರಕ್ಕೆ ಬಂದಾಕ್ಷಣ ಬಿಡದಿ ಟೌನ್ ಶಿಪ್ ಯೋಜನೆ ರದ್ದು
ರಾಮನಗರ: ಜನರಿಗೆ ಕೂಪನ್ ಆಸೆ ತೋರಿಸಿ ಅಧಿಕಾರಕ್ಕೆ ಬಂದ ಮನೆ ಹಾಳು ಕಾಂಗ್ರೆಸ್ ಸರ್ಕಾರ ಇನ್ನು ಎರಡು ವರ್ಷಗಳಷ್ಟೇ ಇರಲಿದೆ. ನಮ್ಮ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಡದಿ ಟೌನ್ ಶಿಪ್ ಯೋಜನೆ ಕೈಬಿಡುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ರೈತರ ಪರವಾಗಿ ನಾವಿದ್ದೇವೆ; ಸಂಸದ ಮಲ್ಲೇಶ್‌ಬಾಬು
ದಿಶಾ ಸಭೆಯಲ್ಲಿ ರೈತರ ಪರವಾಗಿ ಬಂಗಾರಪೇಟೆ ಶಾಸಕರು ಮುಳಬಾಗಿಲು ಶಾಸಕರು ಮಾಲೂರು ಶಾಸಕರು ಕೋಲಾರ ಶಾಸಕರು ಶ್ರೀನಿವಾಸಪುರ ಶಾಸಕರು ಹಾಗೂ ಎಂಎಲ್ಸಿಗಳು ಒಳಗೊಂಡಂತೆ ಒಕ್ಕರಳಿನಿಂದ ಅರಣ್ಯ ಇಲಾಖೆ ಅಧಿಕಾರಿಗಳು ರೈತರ ಸರ್ಕಾರಿ ಗೋಮಾಳ ಜಮೀನನ್ನು ಅತಿಕ್ರಮಣ ಮಾಡಿಕೊಂಡಿರುವುದು ಸರಿಯಲ್ಲ.
ವಿದ್ಯಾರ್ಥಿಗಳು ಬಹುಮುಖ ಪ್ರತಿಭೆಗಳಾಗಿ ಸಮಾಜಕ್ಕೆ ಮಾದರಿಯಾಗಲಿ: ಇಸ್ರೋ ಇಂಜಿನಿಯರ್ ಶಾಜಹಾನ್
ಜಯನಗರ ಡಿವಿಷನ್ ಅತ್ಯಂತ ಹೆಚ್ಚು ಅಂಕ ಗಳಿಸುವ ಮೂಲಕ ಚಾಂಪಿಯನ್ ಆಯಿತು. ಕೆ.ಆರ್‌.ಪುರಂ ಡಿವಿಷನ್ 2ನೇ ಸ್ಥಾನ, ಶಿವಾಜಿನಗರ ಡಿವಿಷನ್ ತೃತೀಯ ಸ್ಥಾನವನ್ನು ಪಡೆದುಕೊಂಡವು.
15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ

ಕೇಂದ್ರ ಸರ್ಕಾರದ ಆದೇಶದನ್ವಯ ರಾಜ್ಯದಲ್ಲಿನ ಸರ್ಕಾರಿ ಇಲಾಖೆ, ನಿಗಮ, ಮಂಡಳಿ ಸೇರಿ ಸರ್ಕಾರದ ಇತರ ಅಧೀನ ಸಂಸ್ಥೆಗಳಿಗೆ ಸೇರಿದ ನೋಂದಣಿಯಾಗಿ 15 ವರ್ಷ ಪೂರ್ಣಗೊಂಡ ವಾಹನಗಳನ್ನು ನಾಶಪಡಿಸುವಂತೆ ಸಾರಿಗೆ ಇಲಾಖೆ ಆದೇಶಿಸಿದೆ.

ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌

ನಟ ದರ್ಶನ್‌ಗೆ ಕಾರಾಗೃಹಗಳ ಕೈಪಿಡಿ ಅನುಸಾರ ಕನಿಷ್ಠ ಸೌಲಭ್ಯ ಕಲ್ಪಿಸುತ್ತಿಲ್ಲ. ಹಾಸಿಗೆ, ದಿಂಬು ಕೊಟ್ಟಿಲ್ಲ ಎಂಬ ಆರೋಪದ ಕುರಿತು ವಿವರಣೆ ನೀಡುವಂತೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗೆ ನಗರದ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ನಿರ್ದೇಶಿಸಿದೆ.

  • < previous
  • 1
  • ...
  • 1161
  • 1162
  • 1163
  • 1164
  • 1165
  • 1166
  • 1167
  • 1168
  • 1169
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved