ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಅಕ್ರಮ ಮರಳು ದಂಧೆ ಪ್ರಶ್ನಿಸಿದ್ದಕ್ಕೆ ಪ್ರಾಣ ಬೆದರಿಕೆ: ಬಸವರಾಜ್ ಆರೋಪ
ತುಂಗಭದ್ರಾ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆಯನ್ನು ಪ್ರಶ್ನಿಸಿದ ನನಗೆ ದಂಧೆಕೋರರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಹರಿಹರ ತಾಲೂಕು ಅಧ್ಯಕ್ಷ ಜಿ.ಎಚ್. ಬಸವರಾಜ್ ಹರಿಹರದಲ್ಲಿ ಆರೋಪಿಸಿದರು.
ಮತದಾನ ಹೆಚ್ಚಿವುದು ನಮ್ಮೆಲ್ಲರ ಜವಾಬ್ದಾರಿ
ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವುದು ನಮ್ಮೆಲ್ಲರ ಜವಾಬ್ದಾರಿ. ಮತದಾನ ಮಾಡುವ ಮೂಲಕ ನಮ್ಮ ಹಕ್ಕನ್ನು ಚಲಾಯಿಸಿ ನಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದು ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಹೇಳಿದರು.
ಭಾರತ ಸಂವಿಧಾನ ರಕ್ಷಣೆಗಾಗಿ ಸ್ಲಂ ಜನರ ಮತ
ಸಂವಿಧಾನ ರಕ್ಷಣೆಗಾಗಿ ನಮ್ಮ ಮತ ಅಸ್ತ್ರವಾಗಬೇಕಿದೆ ಎಂದು ಹಾಡುಗಾರ ಅಂಬಣ್ಣ ಅರೋಲಿಕರ್ ಅಭಿಪ್ರಾಯಪಟ್ಟರು. ತುಮಕೂರಿನ ಜನಚಳವಳಿ ಕೇಂದ್ರದಲ್ಲಿ ಸ್ಲಂ ಜನರ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಸಕಲೇಶಪುರದ ಪುರಸಭೆ ಆವರಣದ ತ್ಯಾಜ್ಯಕ್ಕೆ ಬೆಂಕಿ, ಪರಿಸರ ವಿಷಮಯ
ಸಕಲೇಶಪುರದ ಹಳೆಸಂತೆಮೈದಾನದಲ್ಲಿ ಹಾಕಿರುವ ಪುರಸಭೆ ತ್ಯಾಜ್ಯಕ್ಕೆ ಎರಡು ತಿಂಗಳ ಹಿಂದೆ ಕಿಡಿಗೇಡಿಗಳು ಬೆಂಕಿ ಹಾಕಿದ್ದು ಆ ದಿನವೇ ಪುರಸಭೆ ಆಡಳಿತ ಅಗ್ನಿಶಾಮಕದಳದ ಸಹಾಯದಿಂದ ಬೆಂಕಿ ನಂದಿಸಲು ಪ್ರಯತ್ನ ನಡೆಸಿತ್ತು. ಆದರೆ, ತ್ಯಾಜ್ಯದ ರಾಶಿಯ ಅಡಿಯಲ್ಲಿ ಹುದುಗಿರುವ ಬೆಂಕಿ ಮತ್ತೇರಡೆ ದಿನಗಳಲ್ಲಿ ಮತ್ತೆ ಪ್ರಜ್ವಲಿಸಲಾರಂಭಿಸಿದೆ.
ಮೋದಿಯವರ ಜನಪರ ಸಾಧನೆ ಏನು?: ಕಿಮ್ಮನೆ ರತ್ನಾಕರ್
ಬಿಜೆಪಿ ವಾಶಿಂಗ್ ಮಶಿನ್ ಇದ್ದಂತೆ. ಎಂಥಾ ಭ್ರಷ್ಟಾಚಾರಿಗಳೂ ಬಿಜೆಪಿ ಪಕ್ಷಕ್ಕೆ ಸೇರಿದರೆ ರಾಮನಂತಾಗುತ್ತಾರೆ ಎಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಾಶಿಂಗ್ ಮಶಿನ್ ತೋರಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಟೀಕಿಸಿದರು.
ರಾಜ್ಯ ಪೊಲೀಸರ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮೆಚ್ಚುಗೆ
ದೇಶದಲ್ಲಿ ಕ್ಲಿಷ್ಟ ಪ್ರಕರಣ ಭೇದಿಸುವ ಮೂಲಕ ರಾಜ್ಯ ಪೊಲೀಸರು ಉತ್ತಮ ಹೆಸರು ಪಡೆದಿದ್ದಾರೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಮೆಚ್ಚುಗೆ ಸೂಚಿಸಿದ್ದಾರೆ. ಅವರು ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.
ಸಂಭ್ರಮದಿಂದ ಜರುಗಿದ ಪದ್ಮಾವತಿ ದೇವಿ ರಥೋತ್ಸವ
ತಾಲೂಕಿನ ಹಡಲಗೇರಿ ಗ್ರಾಮಕ್ಕೆ ಹೋಗುವ ರಸ್ತೆ ಮಾರ್ಗದಲ್ಲಿರುವ ಮಹಾಲಕ್ಷ್ಮೀ ಪದ್ಮಾವತಿ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಸೋಮವಾರ ಮಹಾರಥೋತ್ಸವ ಸಂಭ್ರಮದಿಂದ ಜರುಗಿತು.
ಪೊಲೀಸರಿಗೆ ಸೈಬರ್ ಕ್ರೈಂ ತಿಳಿವಳಿಕೆ ಅವಶ್ಯ
ಇಂದು ಅಕ್ಷರಸ್ಥರು, ಅನಕ್ಷರಸ್ಥರು ಎಂಬ ಬೇಧವಿಲ್ಲದೆ ಬಹುತೇಕರನ್ನು ವಂಚಿಸುತ್ತಿರುವ ಸೈಬರ್ ಕ್ರೈಂ ಬಗ್ಗೆ ಮತ್ತು ಅಪರಾಧ ಪ್ರಕರಣಗಳನ್ನು ಶಿಕ್ಷೆಗೆ ಒಳಪಡಿಸಲು ಅಗತ್ಯವಿರುವ ಸಾಕ್ಷಿ ಸಂಗ್ರಹ, ತನಿಖೆಗೆ ಅಗತ್ಯವಿರುವ ತಾಂತ್ರಿಕ ಜ್ಞಾನದ ತರಬೇತಿ ನೀಡಬೇಕಿದೆ.
ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ
ವೀರ, ಧೀರ, ನಿಸ್ವಾರ್ಥ ಸೇವೆ ಹಾಗೂ ಕರ್ತವ್ಯ ನಿಷ್ಠೆ ತೋರಿದ ಪೊಲೀಸರನ್ನು ನೆನೆಯುವ ನಿಟ್ಟಿನಲ್ಲಿ ಪ್ರತಿವರ್ಷ ಏ. 2ರಂದು ಪೊಲೀಸ್ ಧ್ವಜ ದಿನ ಆಚರಿಸಲಾಗುತ್ತದೆ.
ಅಭಿವೃದ್ಧಿಯ ಮೇಲೆ ಎಲ್ಲರೂ ರಾಜಕಾರಣ ಮಾಡಬೇಕು
ಚುನಾವಣೆಗೋಸ್ಕರ ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ಯಾರು ತೇಜೋವದೆ ಮಾಡಬಾರದು ಎಂದು ತುಮಕೂರು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡ ತಿಳಿಸಿದರು.
< previous
1
...
11650
11651
11652
11653
11654
11655
11656
11657
11658
...
14438
next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್ ಕೂತಿದ್ದು ಅಪರಾಧವೇ ?