ರಾಜಭವನ, ಸರ್ಕಾರದ ನಡುವಿನ ಸಂಘರ್ಷ ಮುಂದುವರಿದಿದ್ದು, ಕೆರೆಗಳ ವಿಸ್ತೀರ್ಣಕ್ಕನುಗುಣವಾಗಿ ಬಫರ್ ವಲಯ ಮರು ನಿಗದಿ ಮಾಡುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ರಾಜ್ಯಪಾಲರು, ಅಂಕಿತ ಹಾಕದೇ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.
ಮನೆಯವರು ಮಲಗಿದ್ದ ವೇಳೆ ಮನೆ ಕುಸಿದಿದ್ದು, ಅದೃಷ್ಟವಶಾತ್ ಮೂವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸುಲ್ತಾನಪೂರ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ.
ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ಅಭಿಮಾನ ಮತ್ತು ಆರ್ಶೀವಾದದಿಂದ ನಾನು ಮತ್ತೊಮ್ಮೆ ಕ್ಷೇತ್ರದ ಶಾಸಕನಾಗಿ, ರಾಜ್ಯದ ಸಚಿವನಾಗಿದ್ದೇನೆ. ಈ ಋಣವನ್ನು ನಾನೆಂದಿಗೂ ಮರೆಯುವುದಿಲ್ಲ.