• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
26ರಂದು ಸುರಗಿರಿ ದೇವಸ್ಥಾನ ಜಾತ್ರೆ: ಪೇಜಾವರ ಶ್ರೀಗಳಿಗೆ ಗುರುವಂದನೆ
ಗ್ರಾಮದ ಪ್ರಮುಖರ ಕೂಡುವಿಕೆಯಲ್ಲಿ ದೇವಸ್ಥಾನದಲ್ಲಿ ಪೂರ್ವಾಭಾವಿ ಸಭೆ ನಡೆಯಿತು.
ಕಾಂಗ್ರೆಸ್ ಸರ್ಕಾರದಿಂದ ರೈತರಿಗೆ ಮೋಸ: ಎ.ಎಸ್. ಪಾಟೀಲ್ ನಡಹಳ್ಳಿ
ಬಿಜೆಪಿ ಸರ್ಕಾರ ಜಾರಿಗೆ ತಂದ ಯೋಜನೆಗಳನ್ನು ಕಾಂಗ್ರೆಸ್‌ ಸರ್ಕಾರ ಕೈಬಿಟ್ಟು ರೈತರಿಗೆ ಮೋಸ ಮಾಡುತ್ತಿದೆ ಎಂದು ಎ.ಎಸ್‌. ಪಾಟೀಲ್‌ ನಡಹಳ್ಳಿ ಆರೋಪಿಸಿದರು.
ದೇಶ ಉಳಿಸಲು ಬಿಜೆಪಿ ಗೆಲ್ಲಿಸಿ: ಬೊಮ್ಮಾಯಿ
ಪ್ರಚಾರದ ನಡುವೆಯೆ ಮುಂಡರಗಿ ತಾಲೂಕಿನ ಶಿಂಗಟಾಲೂರಿನ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ
ರೈತರಿಗೆ ಗುಣಮಟ್ಟದ ಕೃಷಿ ಪರಿಕರಗಳನ್ನು ಒದಗಿಸಿ: ಎಂ. ಪ್ರಸನ್ನ
ರೈತರು ಬೆಳೆದ ಬೆಳೆಗೆ ಯಾವುದೇ ಬೆಲೆ ಇಲ್ಲ, ಯಾವುದೇ ಬೆಳೆ ಇರಲಿ ಅದಕ್ಕೆ ನಿರ್ದಿಷ್ಟವಾದ ಬೆಲೆ ನಿಗದಿ ಮಾಡುವಲ್ಲಿ ಸರ್ಕಾರಗಳು ವಿಫಲವಾಗಿದೆ. ಒಂದು ಪೆನ್ನು ಕೊಳ್ಳಬೇಕೆಂದರೆ ಅದರ ಮೇಲೆ ಅದರ ಬೆಲೆ ನಿಗದಿಯಾಗಿರುತ್ತದೆ, ಆದರೆ ರೈತರು ಬೆಳೆದ ಬೆಳೆಗೆ ಬೆಲೆ ಇಲ್ಲದಿರುವುದು ನಮ್ಮ ದೇಶದ ಒಂದು ದೊಡ್ಡ ದುರಂತ
ನಾಳೆ ಬೃಜೇಶ್‌ ಚೌಟ ನಾಮಪತ್ರ ಸಲ್ಲಿಕೆ
ಬೆಳಗ್ಗೆ 9 ಗಂಟೆಗೆ ನಗರದ ಬಂಟ್ಸ್ ಹಾಸ್ಟೆಲ್ ಬಳಿಯ ಬಿಜೆಪಿ ಚುನಾವಣಾ ಕಾರ್ಯಾಲಯದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಯಲಿದೆ.
ಹರಿಹರ ತಾಲೂಕು ಅಭಿವೃದ್ಧಿಗೆ ಕೈಗಾರಿಕೆಗಳ ಸ್ಥಾಪನೆ: ಡಾ.ಪ್ರಭಾ
ಕೈಗಾರಿಕೆಗಳ ಸ್ಥಾಪನೆ ಮೂಲಕ ಹರಿಹರ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಲೋಕಸಭಾ ಕ್ಷೇತ್ರದ ಹರಿಹರದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಆದರೂ ಇಲ್ಲಿನ ಕಾಂಗ್ರೆಸ್ ಮುಖಂಡರ ಸಹಕಾರದಿಂದ ಹರಿಹರ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿ ದಾವಣಗೆರೆ ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಹರಿಹರದಲ್ಲಿ ಆಶ್ವಾಸನೆ ನೀಡಿದ್ದಾರೆ.
ಕೆಟ್ಟು ಕಣ್ಮುಚ್ಚಿದ ಸಿಸಿಟಿವಿ ಕ್ಯಾಮೆರಾಗಳು
ಜನನಿಬಿಡ ಪ್ರದೇಶದಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿದಲ್ಲಿ, ಅಪರಾಧ ಪ್ರಕರಣ, ಅಪಘಾತ, ಇನ್ನಿತರ ಸಾಕ್ಷಿಗಾಗಿ ಬಳಕೆ ಮಾಡಿಕೊಳ್ಳಬಹುದು. ಆದರೆ, ನಗರದಲ್ಲಿ ನಿರ್ವಹಣೆ ಕೊರತೆಯಿಂದ ಸಿಸಿಟಿವಿ ಕ್ಯಾಮೆರಾಗಳಲ್ಲಿ ರೆಕಾರ್ಡ್‌ ಆಗದೇ ಎರಡು ವರ್ಷದಿಂದ ಕಣ್ಣುಮುಚ್ಚಿವೆ.
ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಹರಿಸಲು ಒತ್ತಾಯಿಸಿ ಚಂದಗಾಲು ಶಿವಣ್ಣರಿಂದ ಉಪವಾಸ ಸತ್ಯಾಗ್ರಹ
ಕಾವೇರಿ ಕೊಳ್ಳದ ಜಲಾಶಯಗಳಿಂದ ನಿರಂತರ ತಮಿಳುನಾಡಿಗೆ ನೀರು ಬಿಟ್ಟು ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಈಗ ನಾಲೆ ಮತ್ತು ಕೆರೆಕಟ್ಟೆಗಳಿಗೆ ನೀರು ಹರಿಸಿ ಎಂದರೆ ನೀರು ಇಲ್ಲ ಎಂದು ಸಬೂಬು ಹೇಳಲಾಗುತ್ತಿದೆ. ಆಳುವ ಸರಕಾರದ ಧೋರಣೆಯಿಂದ ಕರ್ನಾಟಕದ ನೀರು ತಮಿಳುನಾಡಿನ ಹಕ್ಕಾಗಿದೆ.
ಲೋಕ ಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ಸರ್ಕಾರ ಪತನ: ಶೆಟ್ಟರ
ಲೋಕಸಭೆ ಚುನಾವಣೆ ನಂತರ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಭವಿಷ್ಯ ನುಡಿದರು.
ಕಾಂಗ್ರೆಸ್ ಸೇರ್ಪಡೆ ಬಗ್ಗೆ ಹೆಬ್ಬಾರ್‌ ನಿಲುವು ಸ್ಪಷ್ಟಪಡಿಸಲಿ: ರೂಪಾಲಿ
ಶಿವರಾಮ ಹೆಬ್ಬಾರ ಅವರನ್ನು ಬಿಜೆಪಿಗೆ ಕರೆತಂದು ಸಚಿವ ಸ್ಥಾನ, ಗೌರವ, ಸೂಕ್ತ ಸ್ಥಾನವನ್ನು ನೀಡಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ತಿಳಿಸಿದರು.
  • < previous
  • 1
  • ...
  • 11671
  • 11672
  • 11673
  • 11674
  • 11675
  • 11676
  • 11677
  • 11678
  • 11679
  • ...
  • 14455
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved