• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ ಡಿಪಿಐ ಬೆಂಬಲ ಪಡೆದ ಕಾಂಗ್ರೆಸ್ ನಲ್ಲಿ ಜನರ ಸುರಕ್ಷತೆ ಸಾಧ್ಯವೇ?: ಅಮಿತ್ ಶಾ
ಕಾಂಗ್ರೆಸ್ ಭದ್ರಕೋಟೆಯಾಗಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೊಂಬೆನಾಡು ಚನ್ನಪಟ್ಟಣದಲ್ಲಿ ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ ಮಂಗಳವಾರ ಸಂಜೆ ಭರ್ಜರಿ ರೋಡ್ ಶೋ ಮಾಡುವ ಮೂಲಕ ಮತಬೇಟೆ ನಡೆಸಿದರು.
24 ಗಂಟೆ ಕರ್ತವ್ಯ ನಿರ್ವಹಿಸುವ ಪೊಲೀಸ ಸೇವೆ ಶ್ಲಾಘನೀಯ
ಸಮಾಜದ ಶಾಂತಿ ಹಾಗೂ ನೆಮ್ಮದಿಗಾಗಿ ದಿನದ ೨೪ ತಾಸು ಕರ್ತವ್ಯ ನಿರ್ವಹಿಸುವ ಪೊಲೀಸರ ಸೇವೆ ಶ್ಲಾಘನೀಯ ಎಂದು ನಿವೃತ್ತ ಸಬ್ ಇನ್‌ಸ್ಪೆಕ್ಟರ್ ಎಂ.ಇ. ಮಣ್ಣಣ್ಣನವರ ಹೇಳಿದರು.
ಶಿರೂರು ಮೂಲ ಮಠದಲ್ಲಿ ರಾಮನವಮಿ ಪೂರ್ವಭಾವಿ ಸಭೆ
ಶಿರೂರು ಮೂಲಮಠದಲ್ಲಿ ಏ. 9ರಿಂದ 18ರ ವರೆಗೆ ನಡೆಯಲಿರುವ ರಾಮನವಮಿ ಮಹೋತ್ಸವ ಆಚರಣೆ ಬಗ್ಗೆ ಪೂರ್ವಭಾವಿ ಸಭೆ ಉಡುಪಿ ಶ್ರೀಮಠದಲ್ಲಿ ನಡೆಯಿತು.
ಕವಿ ಸುಬ್ರಾಯ ಚೊಕ್ಕಾಡಿಗೆ ‘ಸ್ವರ್ಣ ಸಾಧನಾ ಪ್ರಶಸ್ತಿ’
ಪ್ರಶಸ್ತಿಯು ೧೫ ಸಾವಿರ ರುಪಾಯಿ ನಗದು, ಫಲಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ಸಂಘದ ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ್ ತಿಳಿಸಿದ್ದಾರೆ.
ಸಂವಿಧಾನ ಬದಲಿಸಲು ಹೊರಟಿರುವ ಬಿಜೆಪಿಯನ್ನೇ ಬದಲಿಸಿ: ದಿನೇಶ ಶೆಟ್ಟಿ
ಬಾಬಾ ಸಾಹೇಬ್ ಡಾ. ಅಂಬೇಡ್ಕರ್ ರಚಿಸಿದ ಸಂವಿಧಾನವನ್ನೇ ಬದಲಿಸುವ ಅಜೆಂಡಾ ಹೊಂದಿರುವ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಜೊತೆಗೆ ಸಾಮಾಜಿಕ ನ್ಯಾಯದಡಿ ಅಧಿಕಾರ ನೀಡುವ ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತರುವಂತೆ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ದಾವಣಗೆರೆಯಲ್ಲಿ ಮನವಿ ಮಾಡಿದ್ದಾರೆ.
ವಚನ ಸಾಹಿತ್ಯ ಎಲ್ಲಾ ಭಾಷೆಗಳಿಗೂ ಅನುವಾದವಾಗಬೇಕು: ಪ್ರೊ.ಆರ್‌.ವಿ.ಎಸ್‌. ಸುಂದರಂ
111 ವರ್ಷ ಬದುಕಿದಂತಹ ನಡೆದಾಡುವ ದೇವರು ಎಂದೆನಿಸಿಕೊಂಡ ಶ್ರೀ ಶಿವಕುಮಾರ ಸ್ವಾಮಿಗಳು ಸಿದ್ದಗಂಗೆಯನ್ನು ಕರ್ಮಭೂಮಿಯನ್ನಾಗಿ ತಪೋಭೂಮಿಯನ್ನಾಗಿ ಮಾಡಿಕೊಂಡಿದ್ದರು. ಶ್ರೀಗಳು ಪರರ ಒಳಿತನ್ನು ಬಯಸಿದವರು 10,000 ಮಕ್ಕಳಿಗೆ ಸಿದ್ದಗಂಗೆಯಲ್ಲಿ ವಿದ್ಯಾಭ್ಯಾಸವನ್ನು ವಸತಿಯ ಜೊತೆಗೆ ಯಾವುದೇ ಶುಲ್ಕವಿಲ್ಲದೆ ನೀಡಿದವರು. ನಾವು ಇಂಥವರ ನಡುವೆ ಬದುಕಿದ್ದೆವು ಎನ್ನುವುದು ನಮ್ಮ ಪುಣ್ಯ. ಬಸವಣ್ಣನವರ ಫೋಟೋ ಜೊತೆಗೆ ಶ್ರೀಗಳ ಭಾವಚಿತ್ರವನ್ನು ಕೂಡ ಇತ್ತೀಚಿನ ದಿನಗಳಲ್ಲಿ ನಾವು ನೋಡುತ್ತೇವೆ ಎಂದರೆ ಅಂತಹ ಮಹಾನ್ ವ್ಯಕ್ತಿಯ ನಡುವೆ ಬದುಕಿದ್ದ ನಾವು ಅವರ ಅಂಶಗಳನ್ನು ಕೆಲವೊಂದಾದರೂ ರೂಢಿಸಿಕೊಳ್ಳಬೇಕು
ಕಲಬುರಗಿಯಲ್ಲಿ ಕಾಂಗ್ರೆಸ್‌ಗೆ ಮೋದಿ ಭಯ ಶುರುವಾಗಿದೆ: ಡಾ.ಜಾಧವ್‌
ಬ್ರಿಟಿಷ್ ಕಾನೂನು ಪದ್ಧತಿಯಲ್ಲಿದ್ದ ಐಪಿಸಿ ಕಾನೂನುಗಳ ತಿದ್ದುಪಡಿ ಮಾಡಿ ಭಾರತೀಯ ನ್ಯಾಯ ಸಂಹಿತೆ (ಬಿ.ಎನ್. ಎಸ್)ಜಾರಿ ಮಾಡಿರುವುದರಿಂದ ಬ್ರಿಟಿಷ್ ಗುಲಾಮತನದಿಂದ ಮುಕ್ತಗೊಳಿಸಿ ಭಾರತೀಯ ಸಂಸ್ಕೃತಿಯ ಮಾನಸಿಕತೆ ನಿರ್ಮಾಣ ಮಾಡಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ನಿರ್ಧಾರ ಮಾಡಿರುವುದು ಐತಿಹಾಸಿಕ ಕ್ರಮ ಎಂದು ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್ ಹೇಳಿದರು.
ಹೆಚ್ಚಿದ ಟ್ಯಾಂಕರ್‌ ನೀರಿನ ಬೇಡಿಕೆ
ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾದಂತೆ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳುತ್ತಿದೆ. ಕುಡಿಯುವ ನೀರಿಗಾಗಿ ಗ್ರಾಮಗಳಿಂದ ಟ್ಯಾಂಕರ್ಗಳ ಬೇಡಿಕೆ ಹೆಚ್ಚಾಗುತ್ತಿದೆ. ತಾಲೂಕು ಆಡಳಿತ ಕುಡಿಯುವ ನೀರಿಗಾಗಿ 165 ಟ್ಯಾಂಕರ್ಗಳ ಮೂಲಕ ಪ್ರತಿನಿತ್ಯ 401 ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಅನುಮತಿ ನೀಡಿದೆ. ಈ ಮೂಲಕ ತಾಲೂಕಿನಲ್ಲಿ ನೀರಿನ ಅಭಾವ ತಾರಕಕ್ಕೇರುತ್ತಿದೆ.
ಕಾಂಗ್ರೆಸ್‌ ಅಭ್ಯರ್ಥಿಗೆ ಆಪ್‌ ಬೆಂಬಲ!
ಇಂಡಿಯಾ ಒಕ್ಕೂಟದಲ್ಲಿ ಗುರುತಿಸಿಕೊಂಡಿರುವ ಆಮ್‌ ಆದ್ಮಿ ಪಕ್ಷವೂ ಈ ಸಲ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಬೆಂಬಲ ಸೂಚಿಸಿದೆ. ಹೀಗಾಗಿ ಕಾಂಗ್ರೆಸ್‌ ಹಾಗೂ ಆಪ್‌ ಪಕ್ಷಗಳೆರಡು ಸೇರಿಕೊಂಡು ಪ್ರಚಾರ ನಡೆಸುತ್ತಿವೆ.
ಹಣದಾಸೆಗೆ ಕರಗುತ್ತಿವೆ ಮಲೆನಾಡಿನ ಗುಡ್ಡಗಳು!
ಮಲೆನಾಡಿನಲ್ಲಿ ಗೋಮಾಳ, ಕಂದಾಯ ಭೂಮಿ, ಅರಣ್ಯ ಪ್ರದೇಶ, ಖಾಸಗಿ ಒಡೆತನದ ಖುಷ್ಕಿ ಬಗೆದು ಮಣ್ಣು ಮಾರುವ ದಂಧೆ ಅವ್ಯಾಹತವಾಗಿ ಸಾಗಿದೆ.
  • < previous
  • 1
  • ...
  • 11674
  • 11675
  • 11676
  • 11677
  • 11678
  • 11679
  • 11680
  • 11681
  • 11682
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved