• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದ್ದು
ಹಗಲು-ರಾತ್ರಿ ಎನ್ನದೇ ಕಾನೂನು ಸುವ್ಯವಸ್ಥೆ ಹಾಗೂ ಶಾಂತತೆ ಕಾಪಾಡಲು ಪೊಲೀಸ್ ಸಿಬ್ಬಂದಿ ಸದಾ ಕಾರ್ಯನಿರತರಾಗಿರುತ್ತಾರೆ
ಪುಂಜಾಲಕಟ್ಟೆ- ಚಾರ್ಮಾಡಿ ರಸ್ತೆ ಅವೈಜ್ಞಾನಿಕ ಕಾಮಗಾರಿ
ರಸ್ತೆಯಿಂದ ಮೇಲೇಳುವ ಧೂಳು ವಾಹನ ಸವಾರರನ್ನು ಹೈರಾಣರಾಗಿಸುತ್ತಿದೆ. ಮುಂಬದಿಯಿಂದ ಬರುವ ವಾಹನಗಳು ಕಾಣದಷ್ಟು ದಟ್ಟವಾದ ಧೂಳು ಮೇಲೆ ಏಳುತ್ತಿದೆ.
ಹಿಂದೂ ಕಾರ್ಯಕರ್ತ ಶ್ರೀನಿವಾಸ ನಾಯ್ಕಗೆ ಗಡಿಪಾರಿಗೆ ನೋಟಿಸ್‌
ಒಟ್ಟೂ 5 ಕ್ರಿಮಿನಲ್ ಪ್ರಕರಣಗಳಲ್ಲಿ ಮೂರು ಪ್ರಕರಣಗಳು ಖುಲಾಸೆ ಆಗಿರುವುದು ಮತ್ತು ಎರಡು ಪ್ರಕರಣಗಳು ವಿಚಾರಣೆ ಹಂತದಲ್ಲಿರುವ ಬಗ್ಗೆಯೂ ತಿಳಿಸಲಾಗಿದೆ.
ಕಾಂಗ್ರೆಸ್ ನಿಂದ ಕೇವಲ ಓಟಿಗಾಗಿ ದಲಿತರ ಓಲೈಕೆ: ದಿನಕರ ಬಾಬು
ಲೋಕಸಭಾ ಚುನಾವಣೆಯಲ್ಲಿ ದಲಿತ ಸಮಾಜಒಂದಾಗಿ ಕಾಂಗ್ರೆಸ್‌ ಪಕ್ಷವನ್ನು ಸೋಲಿಸಬೇಕುಎಂದು ದಿನಕರ ಬಾಬು ಹೇಳಿದರು. ಅವರು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ವಲಸೆ ಕಾರ್ಮಿಕರು ಮತ ಚಲಾಯಿಸಲು ಮನವೊಲಿಸಿ : ಸಿ.ಇ.ಓ ಪ್ರತೀಕ್ ಬಾಯಲ್
ಮಂಗಳವಾರ ರಜತಾದ್ರಿಯ ಜಿ.ಪಂ. ಸಭಾಂಗಣದಲ್ಲಿ ಸ್ವೀಪ್‌ ಸಮಿತಿ ಸಭೆ ನಡೆಯಿತು. ಈ ಸಂದರ್ಭ ಮತದಾನ ಬಗ್ಗೆ ಅರಿವು ಮೂಡಿಸಲಾಯಿತು.
ಮಾಜಿ ಸಚಿವ ರಾಜೂಗೌಡಗೆ ಪಕ್ಷಾಂತರಿಗಳ ಬ್ಲಾಕ್‌ಮೇಲ್‌
ಲೋಕಸಭೆ ಸಾರ್ವತ್ರಿಕ ಚುನಾವಣೆಯ ಜೊತೆ ಜೊತೆಗೆ, ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯೂ ಘೋಷಣೆಯಾದ ಹಿನ್ನೆಲೆಯಲ್ಲಿ, ಸುರಪುರ ಅಖಾಡಾದಲ್ಲಿ ಚುನಾವಣಾ ಕಾವೇರಿದೆ. ಹಾಗೆಯೇ, ಅಲ್ಲಿಂದಿಲ್ಲಿಗೆ- ಇಲ್ಲಿಂದಲ್ಲಿಗೆ ಪಕ್ಷಾಂತರ ಪರ್ವವೂ ಜೋರಾಗಿಯೇ ನಡೆದಿದೆ.
ಎಸ್ಟಿ ಅಲ್ಲದವರಿಗೆ ಜಾತಿ ಪ್ರಮಾಣ ಪತ್ರ ಕೊಡದಿರಲು ಆಗ್ರಹ
ಕರ್ನಾಟಕ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನಕಲಿ ಜಾತಿ ಪ್ರಮಾಣ ಪತ್ರಗಳ ಹಾವಳಿ ವಿಪರೀತವಾಗಿದ್ದು, ಇಂತಹ ಪ್ರಕರಣಗಳ ಬಗ್ಗೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು.
ಬಲಿಷ್ಠ ಭಾರತ ನಿರ್ಮಾಣಕ್ಕೆ ಮತ ಚಲಾಯಿಸಿ: ಸಹಾಯಕ ಚುನಾವಣಾಧಿಕಾರಿ ಅರುಣ್ ಕುಮಾರ್
ಲೋಕಸಭಾ ಚುನಾವಣೆಗೆ ಮತದಾರರಲ್ಲಿ ಮತದಾನ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಭವ್ಯ ಬಲಿಷ್ಠ ಭಾರತ ನಿರ್ಮಾಣ ಮಾಡೋಣ ಎಂದು ಸಹಾಯಕ ಚುನಾವಣಾಧಿಕಾರಿ ಅರುಣ್ ಕುಮಾರ್ ಕರೆ ನೀಡಿದರು. ಅರಸೀಕೆರೆ ನಗರಸಭೆ ಆವರಣದಲ್ಲಿ ಮಂಗಳವಾರ ಸ್ವಿಪ್ ಸಮಿತಿಯಿಂದ ಆಯೋಜಿಸಲಾಗಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಬಕವಿ-ಬನಹಟ್ಟಿ ಅವಳಿ ನಗರಕ್ಕೆ ಇನ್ನೆರಡು ವಾರ ಮಾತ್ರ ನೀರು
ಹಿಪ್ಪರಗಿ ಜಲಾಶಯ ಸಂಪೂರ್ಣ ಬತ್ತಿ ಹೋಗುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿದ್ದು, ನೀರಿನ ಹಾಹಾಕಾರ ಉಂಟಾಗುವ ಸಾಧ್ಯತೆ ಗೋಚರವಾಗುತ್ತಿದೆ.
ಸಾರ್ವಜನಿಕ ಸೇವೆಯಲ್ಲಿ ಪೊಲೀಸರ ಪಾತ್ರ ಅಪಾರ: ಯೋಗೇಂದ್ರನಾಥ್‌
ಚಿಕ್ಕಮಗಳೂರಿನ ರಾಮನಹಳ್ಳಿ ಪೊಲೀಸ್ ಕವಾಯತ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ನಡೆಯಿತು. ಡಿಸಿ ಮೀನಾ ನಾಗರಾಜ್‌, ಎಸ್ಪಿ ಡಾ. ವಿಕ್ರಂ ಅಮಟೆ, ಜಿಪಂ ಸಿಇಓ ಡಾ. ಗೋಪಾಲಕೃಷ್ಣ ಇದ್ದರು.
  • < previous
  • 1
  • ...
  • 11683
  • 11684
  • 11685
  • 11686
  • 11687
  • 11688
  • 11689
  • 11690
  • 11691
  • ...
  • 14455
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved