ಗಾಯತ್ರಿ ಸಿದ್ದೇಶ್ವರ್ ಗೆಲ್ಲಿಸಿ, ಶಿವಪ್ಪರ ಶಕ್ತಿ ಪ್ರದರ್ಶಿಸಬೇಕುದೇಶದ ಹಿತದೃಷ್ಟಿಯಿಂದ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ನಾವು ಎಚ್.ಡಿ.ದೇವೇಗೌಡರ ಸಲಹೆ, ಸೂಚನೆಯಂತೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಪರವಾಗಿ ಕೆಲಸ ಮಾಡಿ, ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕು ಎಂದು ಹರಿಹರದ ಜೆಡಿಎಸ್ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಹರಿಹರದಲ್ಲಿ ಹೇಳಿದ್ದಾರೆ.