ನ್ಯಾಯಾಲಯವು ಟೆಂಡರ್ ಪರಿಶೀಲನಾ ಸ್ಥಾನದಲ್ಲಿ ಕುಳಿತು ಟೆಂಡರ್ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲೂ ಹಸ್ತಕ್ಷೇಪ ಮಾಡಲಾಗದು ಎಂದು ಹೈಕೋರ್ಟ್ ಹೇಳಿದೆ.