ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಕುಂಬಳಕಾಯಿ ಕಳ್ಳ ಎಂದರೆ ಏಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಾರೆ. ನಾನು ಸುಮಲತಾ ಅವರ ಸುದ್ದಿಗೆ ಹೋಗಿಲ್ಲ. ಹೋಗುವುದೂ ಇಲ್ಲ, ಅದರ ಅಗತ್ಯವೂ ನಮಗಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.