ಸ್ವಯಂ-ಉದ್ಯೋಗ ಆರಂಭಿಸಿ ಆರ್ಥಿಕ ಪ್ರಗತಿ ಸಾಧಿಸಬೇಕಾದ ಅನಿವಾರ್ಯತೆಯಾವುದೇ ವೃತ್ತಿಯಾಗಿರಲಿ ಒಂದಿಲ್ಲೊದು ಸ್ವಯಂ-ಉದ್ಯೋಗ ಆರಂಭಿಸಿ ಆರ್ಥಿಕ ಪ್ರಗತಿ ಸಾಧಿಸಬೇಕಾದ ಅನಿವಾರ್ಯತೆಯಲ್ಲಿ ನಾವಿದ್ದೇವೆ, ಅದರಲ್ಲೂ ಕುಟುಂಬ ನಿರ್ವಹಣೆ ಮಾಡುವ ಮಹಿಳೆಯರು ಸ್ವಯಂ-ಉದ್ಯೋಗದಲ್ಲಿ ತೊಡಗಿದಾಗ ಮಾತ್ರ ನೆಮ್ಮದಿ ಬದುಕನ್ನು ಕಾಣಲು ಸಾಧ್ಯವೆಂದು ಸಿಸ್ಟರ್ ಗ್ಲೋರಿಯಾ ತೆರೆಸಿಟಾ ಕರೆ ನೀಡಿದರು.