• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ.ಕ.ದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಗೆ ಚಾಲನೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಗಳೊಂದಿಗೆ ಪೋಸ್ಟರ್ಸ್‌ಗಳನ್ನು ಶುಕ್ರವಾರ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು.
ಕದ್ರಿ ದೇವಸ್ಥಾನ ಪ್ರಾಂಗಣದಲ್ಲಿ ‘ಮುದ್ದು ಕೃಷ್ಣ’ ವೇಷ ಸ್ಪರ್ಧೆ
ಮಂಗಳೂರಿನ ಕದ್ರಿ ದೇವಸ್ಥಾನ ಪ್ರಾಂಗಣದಲ್ಲಿ ಭಾನುವಾರ ಕಲ್ಕೂರ ಪ್ರತಿಷ್ಠಾನ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮಕ್ಕಳ ಉತ್ಸವ- ಶ್ರೀ ಕೃಷ್ಣವೇಷ ಸ್ಪರ್ಧೆಯಲ್ಲಿ ನೂರಾರು ಮಕ್ಕಳು ಭಾಗವಹಿಸಿ ಹಬ್ಬದ ಸಂಭ್ರಮಕ್ಕೆ ರಂಗು ತುಂಬಿದರು.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸಹಕಾರಿಗಳಿಂದ ಧರ್ಮಸ್ಥಳಕ್ಕೆ ಧರ್ಮಜಾಗೃತಿ ಯಾತ್ರೆ
ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಯ ಸಮಸ್ತ ಸಹಕಾರಿಗಳು ಭಾನುವಾರ ಧರ್ಮಸ್ಥಳಕ್ಕೆ ಧರ್ಮಜಾಗೃತಿ ಯಾತ್ರೆಯಲ್ಲಿ ಮೂರು ಸಾವಿರಕ್ಕೂ ಮಿಕ್ಕಿ ವಾಹನಗಳ ಜಾಥಾದಲ್ಲಿ ಬಂದು ಅಮೃತವರ್ಷಿಣಿ ಸಭಾಭವನದಲ್ಲಿ ಧರ್ಮಜಾಗೃತಿ ಸಮಾವೇಶ ನಡೆಸಿದರು.
ಲೇಡಿಗೋಷನ್ ಆಸ್ಪತ್ರೆ ಸ್ತ್ರೀ ರೋಗ ವಿಭಾಗಕ್ಕೆ ಆಧುನಿಕ ಮೆರುಗು!
ಮಂಗಳೂರಿನ ಸರ್ಕಾರಿ ಲೇಡಿಗೋಷನ್‌ ಆಸ್ಪತ್ರೆಯ ಎಂಸಿಎಚ್‌ ಕಟ್ಟಡದ ಎರಡನೇ ಮಹಡಿಯಲ್ಲಿ ಇನ್ಫೋಸಿಸ್ ಸಂಸ್ಥೆಯ 72 ಲಕ್ಷ ರು. ಸಿಎಸ್‌ಆರ್‌ ನಿಧಿಯಿಂದ ಆಧುನಿಕ ಮೆರುಗಿನ ಸ್ತ್ರೀರೋಗ ವಿಭಾಗ ಸುಸಜ್ಜಿತವಾಗಿ ಕಾರ್ಯನಿರ್ವಹಿಸುತ್ತಿದೆ.
ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಸಂವಹನ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ
ಕೆಎಸ್ಸಾರ್ಟಿಸಿ ಪುತ್ತೂರು ಘಟಕಕ್ಕೆ ನೂತನವಾಗಿ ಆಯ್ಕೆಗೊಂಡಿರುವ ಬಸ್ಸು ಚಾಲಕ ಮತ್ತು ನಿರ್ವಾಹಕರಿಗೆ ಸಂವಹನ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ ಭಾನುವಾರ ಮುಕ್ರಂಪಾಡಿಯಲ್ಲಿರುವ ಕೆಎಸ್ಸಾರ್ಟಿಸಿ ಘಟಕದಲ್ಲಿ ನಡೆಸಲಾಯಿತು.
ಲೋಕ ಅದಾಲತ್: 8 ವರ್ಷದ ಆಸ್ತಿ ವಿವಾದ ಸಂಧಾನದ ಮೂಲಕ ಇತ್ಯರ್ಥ
2017ರಿಂದ ಕುಟುಂಬದ ನಡುವೆ ನಡೆಯುತ್ತಿದ್ದ ಆಸ್ತಿ ವಿವಾದ ಪ್ರಕರಣವನ್ನು ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನ ಮಾಡುವ ಮೂಲಕ ಇತ್ಯರ್ಥಪಡಿಸಲಾಯಿತು.
ಪ್ರಕರಣಗಳ ಇತ್ಯರ್ಥಕ್ಕೆ ಪಕ್ಷಗಾರರು ಮುಂದಾಗಲಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಕ್ಷಗಾರರ ಪ್ರಕರಣಗಳನ್ನು ಬೇಗ ಇತ್ಯರ್ಥಪಡಿಸಿ, ಶೀಘ್ರ ನ್ಯಾಯ ಒದಗಿಸುವ ಉದ್ದೇಶದಿಂದ ಕಾನೂನು ಸೇವಾ ಪ್ರಾಧಿಕಾರದಿಂದ 3 ತಿಂಗಳಿಗೊಮ್ಮೆ ಲೋಕ್ ಅದಾಲತ್‌ನ್ನು ನಡೆಸುತ್ತಿದೆ. ಪಕ್ಷಗಾರರು ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಮುಂದೆ ಬರಬೇಕು ಎಂದು 5 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಚಿನ್ ಕೌಶಿಕ್ ಹೇಳಿದರು.
ತುಳು ಭಾಷೆ ಮೂಲಕ ಬಾಂಧವ್ಯದ ಬೆಸುಗೆ: ಅರುಣ್ ವಿಲ್ಸನ್ ಲೋಬೊ
ಉರ್ವಸ್ಟೋರ್‌ನ ತುಳು ಭವನದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಪಾದುವಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್‌ಮೆಂಟ್ ‘ಅಕಾಡೆಮಿಡ್ ಒಂಜಿ ದಿನ, ಬಲೆ ತುಳು ಓದುಗ’ ಕಾರ್ಯಕ್ರಮ ನಡೆಸಿತು.
ಸ್ಫೂರ್ತಿ ವಿಶೇಷ ಶಾಲೆ: ನವೀಕೃತ ಫಿಸಿಯೋಥೆರಪಿ ಕೊಠಡಿ ಉದ್ಘಾಟನೆ
ಮೂಡುಬಿದಿರೆಯ ಸ್ಫೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುಡ್ ಫಾರ್ ಗುಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನವೀಕೃತಗೊಳಿಸಲಾದ ಫಿಸಿಯೋಥೆರಪಿ ಕೊಠಡಿ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಖೋಖೋ ಪಂದ್ಯಾಟ: ಆಳ್ವಾಸ್‌ಗೆ ಕಾಲೇಜಿಗೆ ಸತತ 18ನೇ ಬಾರಿ ಅವಳಿ ಪ್ರಶಸ್ತಿ
ಬಾಲಕರ ಹಾಗೂ ಬಾಲಕಿಯರ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ತಂಡ ಕ್ರಮವಾಗಿ 18ನೇ ಬಾರಿಗೆ ಹಾಗೂ 16ನೇ ಬಾರಿಗೆ ಸಮಗ್ರ ಚಾಂಪಿಯನ್ಸ್ ಪಟ್ಟ ಆಲಂಕರಿಸಿತು.
  • < previous
  • 1
  • ...
  • 1166
  • 1167
  • 1168
  • 1169
  • 1170
  • 1171
  • 1172
  • 1173
  • 1174
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved