ಚುನಾವಣಾ ಡಿಜಿಟಲ್ ಜಾಹಿರಾತಿಗೆ ಎಂಸಿಎಂಸಿ ಅನುಮತಿ ಕಡ್ಡಾಯಲೋಕಸಭಾ ಚುನಾವಣೆ ನಡೆಯುತ್ತಿದ್ದು, ಯಾವುದೇ ರಾಜಕೀಯ ಪಕ್ಷ, ಅಭ್ಯರ್ಥಿಗಳು ವಿದ್ಯುನ್ಮಾನ ಮಾಧ್ಯಮ, ಡಿಜಿಟಲ್ ಪ್ಲಾರ್ಟ್ ಫಾರಂನಲ್ಲಿ ಜಾಹಿರಾತು ನೀಡಲು ಜಿಲ್ಲಾ ಎಂ.ಸಿ.ಎಂ.ಸಿ ಸಮಿತಿ ಅನುಮೋದನೆ ಕಡ್ಡಾಯ ಎಂದು ದಾವಣಗೆರೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.