5 ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ ಕೊಡಗು ಜಿಲ್ಲೆಯಲ್ಲಿ ಮೇ 8ರ ವರೆಗೆ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ನಡೆಯಲಿದೆ.
ನನ್ನ ರಾಜಕೀಯ ಜೀವನದಲ್ಲಿ ನಾನು ಯಾವತ್ತೂ ಜಾತೀಯತೆ, ಪಾರ್ಟಿಗಳ ಭೇದ-ಭಾವ ಮಾಡಿಲ್ಲ. ನನ್ನ ಮನೆ ಬಾಗಿಲಿಗೆ ಬಂದ ಬೇರೆ ಪಾರ್ಟಿಗಳ ಜನರನ್ನು ಹಾಗೂ ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನೂ ನಾನು ಪರಿಗಣಿಸಿ ನನ್ನ ಕೈಲಾದ ಕೆಲಸ, ಸಹಾಯ ಮಾಡಿ ಕೊಟ್ಟಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಹೇಳಿದರು.
ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ಮತ್ತು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಗಳನ್ನು ಸರಳವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ವಿಜಯಕುಮಾರ ಹೇಳಿದರು.