ಅಡುಗೆಗೂ ಸಿದ್ಧ, ಜನಸೇವೆಗೂ ಬದ್ಧ: ಬಿಜೆಪಿಕಾಂಗ್ರೆಸ್ ಹಿರಿಯ ನಾಯಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾದಿಂದ ನಗರದ ಶ್ರೀ ಜಯದೇವ ವೃತ್ತದಲ್ಲಿ ಅಡುಗೆ ಮಾಡುವ ಮೂಲಕ ಅಡುಗೆಗೂ ಸಿದ್ಧ, ಜನಸೇವೆಗೂ ಬದ್ಧ ಎಂಬ ಘೋಷಣೆಯೊಂದಿಗೆ ವಿನೂತನವಾಗಿ ದಾವಣಗೆರೆಯಲ್ಲಿ ಪ್ರತಿಭಟಿಸಲಾಯಿತು.