ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸದಾಶಿವಪೇಟೆಯ ಶರಣಬಸವೇಶ್ವರ ದಾಸೋಹಮಠದ ಸೇವೆ ಅನನ್ಯ
ಮಠ, ಮಾನ್ಯಗಳು ಭಕ್ತರಿಗೆ ಸನ್ಮಾರ್ಗ ತೋರುವ ಕೇಂದ್ರಗಳಾಗಿದ್ದು, ಭಕ್ತಿಯಿಂದ ಬಾಗಿ ನಡೆವ ಭಕ್ತನ ಸಂಕಷ್ಟಗಳನ್ನು ದೂರಮಾಡುವ ಶಕ್ತಿ ಗುರು ಕಾರುಣ್ಯಕ್ಕಿದೆ ಎಂದು ಸದಾಶಿವಪೇಟೆ ವಿರಕ್ತಮಠದ ಶ್ರೀ ಗದಿಗೇಶ್ವರ ಮಹಾಸ್ವಾಮಿಗಳು ನುಡಿದರು.
ಹೊಸಪೇಟೆಯ ಊರಮ್ಮದೇವಿ ಜಾತ್ರಾ ಮಹೋತ್ಸವ ಸಂಪನ್ನ
ಊರಮ್ಮದೇವಿ ಜಾತ್ರೆ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ದೇವಿಗೆ ಹೂ, ಹಣ್ಣು, ಕಾಯಿ, ಕಂಕಣ, ಉಡಿಯನ್ನು ಭಕ್ತರು ಸಮರ್ಪಿಸಿದರು.
ದೇವದಾಸಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ನಟ ಚೇತನ ಒತ್ತಾಯ
ಕಲ್ಯಾಣ ಕರ್ನಾಟಕ ಹಿಂದುಳಿದ ಗಡಿಪ್ರದೇಶದಲ್ಲಿ ದೇವದಾಸಿ ಮಹಿಳೆಯರಿಗೆ ಇರುವ ಸರಕಾರದ ಸೌಲಭ್ಯಗಳು ಜೋಗುತಿ (ಪರಡಿ) ಮಹಿಳೆಯರಿಗೂ ನೀಡಬೇಕು. ಅವರು ಬದುಕು ಕಟ್ಟಿಕೊಳ್ಳುವುದಕ್ಕಾಗಿ ಮನೆ, ಮಾಶಾಸನ ಸೇರಿದಂತೆ ಮೂಲಸೌಕರ್ಯಗಳನ್ನು ನೀಡಬೇಕೆಂದು ನಟ ಚೇತನ್ ಅಹಿಂಸಾ ಸರಕಾರಕ್ಕೆ ಅಗ್ರಹಿಸಿದರು.
ಅನ್ಯಾಯವೆಸಗಿದ ಮೋದಿಯೋ, ನುಡಿದಂತೆ ನಡೆದ ಸಿದ್ದುನೋ ನಿರ್ಧರಿಸಿ: ಎಂಸಿ ಸುಧಾಕರ್
ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ನೀಡಿದ ಭರವಸೆಗಳಂತೆ ಎಲ್ಲಾ ಐದು ಗ್ಯಾರಂಟಿಗಳನ್ನು ನೀಡಿ ನುಡಿದಂತೆ ನಡೆದಿದೆ. ರಾಜ್ಯದ ಏಳುವರೆ ಕೋಟಿ ಜನರಲ್ಲಿ ನಾಲ್ಕುವರೆ ಕೋಟಿ ಜನರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ.
ಬಿಜೆಪಿಗೆ ಸಂವಿಧಾನದಡಿ ನಡೆಯುವ ಚುನಾವಣೆಗೆ ಸ್ಪರ್ಧಿಸುವ ಹಕ್ಕಿಲ್ಲ: ಆರ್.ವಿ. ದೇಶಪಾಂಡೆ
ನಮ್ಮ ಜಿಲ್ಲೆಯಲ್ಲಿ ಲೋಕಸಭೆಗೆ ಸ್ಪರ್ಧಿಸಲು ಮಹಿಳೆಯರಿಗೆ ಅವಕಾಶ ದೊರಕಿದ್ದು ಕಡಿಮೆ. ಡಾ. ಅಂಜಲಿ ನಿಂಬಾಳ್ಕರ್ ಅವರಿಗೆ ಅವಕಾಶ ದೊರಕಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆದರೆ ಕಠಿಣ ಕ್ರಮ: ಗ್ರಾಮ ಪಂಚಾಯಿತಿ ಎಚ್ಚರಿಕೆ
ನಾಪೋಕ್ಲು ಪಟ್ಟಣದ ಹಳೆ ತಾಲೂಕಿನಿಂದ ಕಾವೇರಿ ನದಿ ಸೇತುವೆ ಬಳಿಯ ವರೆಗೆ ರಸ್ತೆಯ ವಿವಿಧ ಭಾಗಗಳಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸಿ ತ್ಯಾಜ್ಯ ತಂದು ಸುರಿಯುವವರನ್ನು ಪತ್ತೆಹಚ್ಚಿ ಅಂತವರಿಗೆ 5 ಸಾವಿರ ರು.ವರೆಗೆ ದಂಡ ವಿಧಿಸಲಾಗುವುದು ಎಂದು ನಾಪೋಕ್ಲು ಗ್ರಾಮ ಪಂಚಾಯಿತಿ ಎಚ್ಚರಿಕೆ ನೀಡಿದೆ.
ಕೊಟ್ಟ ಮಾತಿಗೆ ತಪ್ಪುವುದಿಲ್ಲ: ವೇಣುಗೋಪಾಲ ನಾಯಕ
ಸುರಪುರ ತಾಲೂಕಿನ ತಳವಾರಗೇರಾ, ಬೋನಾಲ, ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತಯಾಚಿಸಿದರು.
ನಮ್ಮ ಸಂಸ್ಕೃತಿ ಜಗತ್ತಿಗೆ ಪರಿಚಯಿಸಬೇಕಿದೆ: ಡಾ. ಅಂಜಲಿ
ಉತ್ತರ ಕನ್ನಡದ ವಿವಿಧ ಸಂಸ್ಕೃತಿಗಳನ್ನು ರಾಷ್ಟ್ರ- ಅಂತಾರಾಷ್ಟ್ರೀಯ ಮಟ್ಟಕ್ಕೆ ಪರಿಚಯಿಸುವ ಕಾರ್ಯವಾಗಬೇಕಿದೆ ಎಂದು ಡಾ. ಅಂಜಲಿ ನಿಂಬಾಳ್ಕರ ತಿಳಿಸಿದರು.
ರಾಜ್ಯದ ಅಭಿವೃದ್ಧಿಗೆ ಮೈತ್ರಿ ಅನಿವಾರ್ಯ: ಶಾಸಕ
ಶ್ರೀನಿವಾಸರ ಕ್ಷೇತ್ರದ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ರೂಪಿಸಲಾಗಿದ್ದು, ಶ್ರೀನಿವಾಸಪುರದ ಉತ್ತಮ ಭವಿಷ್ಯಕ್ಕಾಗಿ ಯೋಜನೆಗಳನ್ನು ಕಾರ್ಯಗತಗೊಳಿಸುವ ಸಲುವಾಗಿ ಶ್ರೀನಿವಾಸಪುರದಲ್ಲಿ ಮೈತ್ರಿ ಕೂಟದ ಅಭ್ಯರ್ಥಿ ಮಲ್ಲೇಶ್ ಬಾಬುರಿಗೆ ಹೆಚ್ಚಿನ ಲೀಡ್ ನೀಡುವ ಮೂಲಕ ಗೆಲ್ಲಿಸಿ ಕೊಳ್ಳುವುದಾಗಿ ವೆಂಕಟಶಿವಾರೆಡ್ಡಿ ತಿಳಿಸಿದರು.
ಹೆಚ್ಚಿನ ಸಮಯ ಬಡವರ ಕೆಲಸಕ್ಕೆ ಮೀಸಲಿಡುವೆ
ನನ್ನನ್ನು ಭೂ ನ್ಯಾಯಮಂಡಳಿ ಸದಸ್ಯರಾಗಿ ಆಯ್ಕೆ ಮಾಡಲು ಸಹಕರಿಸಿದ ಹಿತೈಸಿಗಳಿಗೆ ಮತ್ತು ಕಾಂಗ್ರೆಸ್ ಮುಖಂಡರಿಗೆ ಧನ್ಯವಾದ ತಿಳಿಸುತ್ತೇನೆ.
< previous
1
...
11714
11715
11716
11717
11718
11719
11720
11721
11722
...
14507
next >
Top Stories
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್, ರಂಜನ್ ಪೈ!
ಕಂಚಿಯ ಚಿನ್ನ, ಬೆಳ್ಳಿ ಹಲ್ಲಿ ನಾಪತ್ತೆಯಾಗಿಲ್ಲ: ದೇಗುಲ ಸ್ಪಷ್ಟನೆ
ಬೊಜ್ಜು, ಕ್ಯಾನ್ಸರ್‌ಪೀಡಿತರಿಗೆ ಇನ್ನು ಅಮೆರಿಕ ವೀಸಾ ಕಷ್ಟ!