ಕೊಡಗಿನ ನಾಪೋಕ್ಲಿನಲ್ಲಿ ಸುರಿದ ಅಲ್ಪ ಮಳೆ : ಕೊಂಚ ತಣಿದ ಬೇಗೆಕೊಡಗಿನ ಬಲ್ಲಮಾವಟಿ ವ್ಯಾಪ್ತಿಯಲ್ಲಿ ಬಿಸಿಲ ಧಗೆಗೆ ಕಾಫಿ ಗಿಡದಲ್ಲಿದ್ದ ಹೂಗಳು ಒಣಗಿ ಕೆಂಪಗಾಗಿದ್ದು ಕಾಫಿ ಬೆಳೆಗಾರರು ಆಂತಂಕದಲ್ಲಿ ಇದ್ದರು. ವಾರದ ಹಿಂದೆ ಬಲ್ಲಮಾವಟಿ, ಪೇರೂರು ಗ್ರಾಮ ವ್ಯಾಪ್ತಿಗಳಲ್ಲಿ ಮಳೆಯಾಗಿತ್ತು. ಇದೀಗ ಸಾಧಾರಣ ಮಳೆಯಾಗಿ ಸ್ವಲ್ಪ ಮಟ್ಟಿಗೆ ಭೂಮಿ ತಂಪವಾಯಿತು.