• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಕಾರ ಆಂದೋಲನದ ಏಳ್ಗೆಗೆ ಕೈಜೋಡಿಸಿ: ಮಂಜನಗೌಡ ಪಾಟೀಲ
ಕವಿಪ್ರನಿ ನೌಕರರ ಸಂಘದ ನಿಕಟಪೂರ್ವ ಕಾರ್ಯಾಧ್ಯಕ್ಷ ವಿಜಯಕುಮಾರ ಮುದಕಣ್ಣನವರ ಮಾತನಾಡಿ, ಐದು ದಶಕಗಳಿಂದಲೂ ಕೆಲಸ ನಿರ್ವಹಿಸುತ್ತಿರುವ ನಮ್ಮ ಸಹಕಾರಿ ಪತ್ತಿನ ಸಂಘದ ಎಂದೂ ನಷ್ಟ ಅನುಭವಿಸಿಲ್ಲ. ಇಂತಹ ಸಂಸ್ಥೆ ಕಟ್ಟಿದ ಹಿರಿಯರನ್ನು ಸ್ಮರಿಸಬೇಕು ಎಂದರು.
ಡೋಣಿ ಗ್ರಾಮ ಬೆಳೆವಿಮೆಯ ಅಕ್ರಮದ ಕೇಂದ್ರ: ವೆಂಕನಗೌಡ ಗೋವಿಂದಗೌಡ್ರ
ಬೆಳೆವಿಮೆ ಹೆಸರಿನಲ್ಲಿ ರೈತರನ್ನು ಸಾಕಷ್ಟು ವಂಚಿಸಲಾಗುತ್ತಿದ್ದು, ಅದನ್ನು ನಡೆಸುವ ಹಲವಾರು ಏಜೆಂಟರು ಮುಂಡರಗಿ ತಾಲೂಕಿನ ಡೋಣಿ ಗ್ರಾಮದಲ್ಲಿದ್ದಾರೆ ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಆರೋಪಿಸಿದರು.
ಹಿರಿಯರ ಆದರ್ಶ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಲಿ: ಎಸ್ಪಿ ಯಶೋದಾ ವಂಟಗೋಡಿ
ಆಧುನಿಕ ವ್ಯವಸ್ಥೆಗೆ ತಕ್ಕಂತೆ ವಿದ್ಯಾರ್ಥಿಗಳ ಮನೋಸಾಮರ್ಥ್ಯವೂ ಬದಲಾಗುತ್ತಿದೆ. ಕೇವಲ ಐಷಾರಾಮಿ ಜೀವನಕ್ಕೆ ಪೂರಕವಾಗುವಂತಹ ಚಿಂತನೆಗಳು ಬದುಕನ್ನು ಗುರಿಗಾಣಿಸದು.
ಸಮೀಕ್ಷೆಯಲ್ಲಿ ಲಿಂಗಾಯತ ಕುಡು ಒಕ್ಕಲಿಗ ಎಂದು ಬರೆಸಿ: ಪಾಟೀಲ
ಸಾಮಾಜಿಕ ಮತ್ತು ಶೈಕ್ಷಣಿಕ (ಜಾತಿ) ಸಮೀಕ್ಷೆಯಲ್ಲಿ ಕುಡು ಒಕ್ಕಲಿಗ ಸಮಾಜ ಬಾಂಧವರು ಧರ್ಮದ ಕಾಲಂನಲ್ಲಿ ಲಿಂಗಾಯತವೆಂದು ಉಪಜಾತಿ ಕಾಲಂದಲ್ಲಿ ಲಿಂಗಾಯತ ಕುಡು ಒಕ್ಕಲಿಗ ಎಂದು ಬರೆಸಬೇಕೆಂದು ಅಖಿಲ ಕರ್ನಾಟಕ ಲಿಂಗಾಯತ ಕುಡು ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ ಶಿವಕುಮಾರ ಪಾಟೀಲ ಹೇಳಿದರು.
ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 5587 ಪ್ರಕರಣ ಇತ್ಯರ್ಥ
ಸಿವಿಲ್ ಮತ್ತು ಕ್ರಿಮಿನಲ್ ಎರಡೂ ವಿಭಾಗ ಸೇರಿದಂತೆ ಬಾಕಿಯಿದ್ದ ಬ್ಯಾಂಕ್‌ ವಸೂಲಾತಿ ಪ್ರಕರಣ, ಚೆಕ್‌ ಬೌನ್ಸ್‌, ವಾಹನ ಅಪಘಾತ, ಸಿವಿಲ್ ವ್ಯಾಜ್ಯಗಳು, ಅಮಲ್ದಾರಿ, ಜೀವನಾಂಶ, ಕೌಟುಂಬಿಕ ಕಲಹ, ಗೃಹ ಕೃತ್ಯ, ದೌರ್ಜನ್ಯ, ಲಘು ಅಪರಾಧ, ವ್ಯಾಜ್ಯ ಪೂರ್ವಸಾಲ ವಸೂಲಾತಿ, ಪ್ರಕರಣ ಸೇರಿದಂತೆ ರಾಜೀ ಸಂಧಾನದ ಒಟ್ಟು ₹4,46,56,310 ಮೊತ್ತದ ಪ್ರಕರಣ ಇತ್ಯರ್ಥಗೊಳಿಸಲಾಯಿತು.
ಸರ್ಕಾರ ಸಮಗ್ರ ಬೆಳೆಗಳಿಗೆ ಪರಿಹಾರ ನೀಡಲಿ: ವಿಜಯ ಕುಲಕರ್ಣಿ
ಸಮಗ್ರ ಬೆಳೆಹಾನಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಕೇಂದ್ರ ಕಳಸಾ ಬಂಡೂರಿ ನಾಲಾ ಯೋಜನೆ ಹೋರಾಟ ಸಮಿತಿ ಹಾಗೂ ತಾಲೂಕು ಕೃಷಿಕ ಸಮಾಜದ ಸಂಯುಕ್ತ ಆಶ್ರಯದಲ್ಲಿ ನರಗುಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಟ್ಟಡ ಕಾರ್ಮಿಕರ ಫೆಡರೇಷನ್‌ನ ಗ್ರಾಮ ಘಟಕದ ಸಮಾವೇಶ
ತಾಲೂಕಿನ ಸಿ. ಲಕ್ಕಲಹಳ್ಳಿ ಗ್ರಾಮದಲ್ಲಿ ಶನಿವಾರ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್‌ನ ಗ್ರಾಮ ಘಟಕದ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.
ಕೃಷಿ ಕಾಯ್ದೆ ಕಾರ್ಪೊರೇಟ್‌ ಸಂಸ್ಥೆಗಳಿಗೆ ಪೂರಕ: ಕೋಡಿಹಳ್ಳಿ ಚಂದ್ರಶೇಖರ
ಇಂದಿನ ಕೃಷಿ ಕಾಯ್ದೆ ಎನ್ನುವುದು ಕಾರ್ಪೊರೇಟ್‌ ಸಂಸ್ಥೆಗಳಿಗೆ ಪೂರಕವಾಗಿದೆ. ರೈತರಿಗೆ ಸರ್ಕಾರಗಳು ವಿಶೇಷ ಆದ್ಯತೆ ನೀಡಬೇಕು
ತಾಳಿ ಬಿಚ್ಚಿಕೊಟ್ಟಿದ್ದ ಪ್ರಕರಣ, ವಿದ್ಯಾರ್ಥಿ ಶೈಕ್ಷಣಿಕ ಜವಾಬ್ದಾರಿ ಹೊತ್ತ ಸಚಿವ ತಂಗಡಗಿ
ಕನ್ನಡಪ್ರಭ ವರದಿ ಆಧರಿಸಿ ಭಾನುವಾರ ವಿದ್ಯಾರ್ಥಿನಿ ಮನೆಗೆ ಆಗಮಿಸಿದ ಸಚಿವ ಶಿವರಾಜ ತಂಗಡಗಿ, ಗಂಗಾವತಿಯ ಸ್ಫೂರ್ತಿ ಕಾಲೇಜಿನಲ್ಲಿ ದಾಖಲಾತಿ ಪಡೆದು ಕೋರ್ಸ್‌ಗೆ ತಗಲುವ ವೆಚ್ಚವನ್ನು ನಾನೇ ಭರಿಸುತ್ತೇನೆ. ಕೂಡಲೇ ವಿದ್ಯಾರ್ಥಿನಿ ಕಾವೇರಿಯ ದಾಖಲಾತಿ ಮಾಡಿಕೊಳ್ಳುವಂತೆ ಕಾಲೇಜಿನ ಚೇರ್‌ಮನ್‌ ಅವರಿಗೆ ದೂರವಾಣಿ ಮೂಲಕ ಸೂಚಿಸಿದರು.
ಮಜೇಥಿಯಾ ಫೌಂಡೇಷನ್‌ನಿಂದ ಅಂಗವಿಕಲರ ಬಾಳಿಗೆ ಬೆಳಕು ನೀಡುವ ಕಾರ್ಯ
ಸತತ 17 ವರ್ಷದಿಂದ ಅಂಗವಿಕಲರಿಗೆ ಕಲ್ಯಾಣ ಮಾಡುವುದರ ಜತೆಗೆ ಸಮಾಜ ಸೇವೆಯಲ್ಲಿ ಜಿತೇಂದ್ರ ಮಜೇಥಿಯಾ ಅವರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
  • < previous
  • 1
  • ...
  • 1169
  • 1170
  • 1171
  • 1172
  • 1173
  • 1174
  • 1175
  • 1176
  • 1177
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved