ಪ್ರಾಣ ಪಣಕ್ಕಿಟ್ಟು ರಕ್ಷಣೆ ನೀಡುವ ಪೊಲೀಸರ ಕಾರ್ಯ ಶ್ಲಾಘನೀಯ: ರವೀಂದ್ರ ಶಿರೂರಬಾಗಲಕೋಟೆ: ನವನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಡಿ.ಎಸ್.ಪಿ ರವೀಂದ್ರ ಶಿರೂರ ಮಾತನಾಡಿ, ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಜನರ ರಕ್ಷಣೆಗೆ ಪ್ರಾಣ ಪಣಕ್ಕಿಟ್ಟು ಕಾರ್ಯನಿರ್ವಹಿಸಲು ಪೊಲೀಸ್ ಸನ್ನದ್ಧವಾಗಿದೆ ಎಂದು ಹೇಳಿದರು.