ಲೋಕಸಭೆಗೆ ಕಣಕ್ಕಿಳಿಯಲು ವೀರೇಶ್ವರ ಶ್ರೀ ನಿರ್ಧಾರಬೆಳಗಾವಿ ಲೋಕಸಭಾ ಅಖಾಡಕ್ಕೆ ಮಠಾಧೀಶರೊಬ್ಬರು ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಇದರಿಂದಾಗಿ ರಾಷ್ಟ್ರೀಯ ಪಕ್ಷಗಳಿಗೆ ಮತ ವಿಭಜನೆ ಭೀತಿ ಎದುರಾಗಿದೆ. ಕಿತ್ತೂರ ತಾಲೂಕಿನ ಅಂಬಡಗಟ್ಟಿ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ. ತಾವು ಭಕ್ತರ ಅಪೇಕ್ಷೆಗೆ ಮೇರೆಗೆ ಸ್ಪರ್ಧೆ ಮಾಡುವುದಾಗಿ ತಿಳಿಸಿದ್ದಾರೆ.