ಲಿಂಗ ಪತ್ತೆ ನಿಷೇಧ ಕಾಯ್ದೆ ಕುರಿತು ಆರೋಗ್ಯ ಇಲಾಖೆ ಕಾರ್ಯಕರ್ತರಿಗೆ ಕಾರ್ಯಾಗಾರ ‘ಬೇಟಿ ಬಚವೊ-ಬೇಟಿ ಪಡಾವೊ’ ಜಿಲ್ಲಾ ಮಟ್ಟದ ಕಾರ್ಯಕ್ರಮದ ಅಂಗವಾಗಿ ಮಡಿಕೇರಿ ಗಾಂಧಿ ಭವನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು, ಹಿರಿಯ ಮಹಿಳಾ ಆರೋಗ್ಯ ಸಹಾಯಕಿಯರಿಗೆ ಗರ್ಭಪೂರ್ವ ಮತ್ತು ಪ್ರಸವಪೂರ್ವ ಪತ್ತೆ ತಂತ್ರ ವಿಧಾನಗಳು (ಲಿಂಗ ಆಯ್ಕೆ ನಿಷೇಧ) ಕಾಯ್ದೆ 1994ರ ಬಗೆಗಿನ ಜಾಗೃತಿ ಕಾರ್ಯಾಗಾರ ನಡೆಯಿತು.