ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
185 ಅಂಚೆ ಕಚೇರಿಗೆ ನೂತನ ಕಟ್ಟಡ: ಸಂಸದ ರಾಜಶೇಖರ್ ಹಿಟ್ನಾಳ
ಭಾರತದ ಆತ್ಮ ಗ್ರಾಮದಲ್ಲಿದೆ. ಗ್ರಾಮವು ಸದೃಢವಾದರೆ ದೇಶವು ಸದೃಢವಾದಂತೆ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು ಎಂದ ಅವರು, ಅಂಚೆ ಕಚೇರಿಗಳು ಗ್ರಾಮೀಣ ಪ್ರದೇಶ ಜನರ ಆರ್ಥಿಕ ಬೆನ್ನೆಲುಬಾಗಿದೆ.
ಜಾತಿ ಸಮೀಕ್ಷೆಯಲ್ಲಿ ಕ್ರೈಸ್ತಪದ ಸೇರಿಕೆ; ಮತಾಂತರ ಹುನ್ನಾರ ಖಂಡಿಸಿ ಪ್ರತಿಭಟನೆ
ಜಾತಿ ಸಮೀಕ್ಷೆಯಲ್ಲಿ ಹಿಂದೂ ಜಾತಿಗಳ ಮುಂದೆ ಕ್ರೈಸ್ತ ಎಂಬ ಪದ ಸೇರಿಸುವ ಮೂಲಕ ಕಾಂಗ್ರೆಸ್ ಪಕ್ಷ ಮತಾಂತರದ ಹುನ್ನಾರ ನಡೆಸಿದೆ ಎಂದು ಆರೋಪಿಸಿ ಸಾಮಾಜಿಕ ನ್ಯಾಯ ಜಾಗೃತಿ ವೇದಿಕೆಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಭಾರತ ಅಭಿವೃದ್ಧಿಯತ್ತ ಮುನ್ನುಗ್ಗುತ್ತಿದೆ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್
ಯಾವುದೇ ಒಂದು ದೇಶದ ಅಭಿವೃದ್ಧಿಯು ಅಲ್ಲಿನ ಆಡಳಿತ ವ್ಯವಸ್ಥೆ ಮೇಲೆ ಅವಲಂಬಿತವಾಗಿರುತ್ತದೆ. ಅಂತಹ ಉತ್ತಮ ಆಡಳಿತ ವ್ಯವಸ್ಥೆಯನ್ನು ನಮ್ಮ ದೇಶದಲ್ಲಿ ಕಾಣಬಹುದಾಗಿದೆ.
ಒಳಮೀಸಲು ಅನ್ಯಾಯ ಸರಿಪಡಿಸಲು ಆಗ್ರಹ
ಒಳಮೀಸಲಾತಿಯಲ್ಲಿ ಬೋವಿ, ಕೊರಚ, ಕೊರಮ ಹಾಗೂ ಲಂಬಾಣಿ ಸಮುದಾಯಗಳಿಗೆ ತೀವ್ರ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಸರಿಪಡಿಸಬೇಕು.
ವೀರಶೈವ ಲಿಂಗಾಯತ ಎರಡೂ ಒಂದೇ: ಅರಣ್ಯ ಸಚಿವ ಈಶ್ವರ ಖಂಡ್ರೆ
ಸೆ. 22ರಿಂದ ಆರಂಭವಾಗುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಜಾತಿ ಕಾಲಂನಲ್ಲಿ ವೀರಶೈವ- ಲಿಂಗಾಯತ ಮತ್ತು ಉಪಜಾತಿ ಕಾಲಂನಲ್ಲಿ 135 ಒಳಪಂಗಡಗಳಲ್ಲಿ ಅವರಿಗೆ ಸೂಕ್ತವಾದ ಹೆಸರು ನೋಂದಾಯಿಸುವಂತೆ ಮಾರ್ಗದರ್ಶನ ನೀಡಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ವನ, ವನ್ಯ ಸಂಪತ್ತಿನ ರಕ್ಷಣೆ ಮೊದಲಿಗಿಂತಲೂ ಈಗ ಹೆಚ್ಚು: ಅರಣ್ಯ ಸಚಿವ ಈಶ್ವರ ಖಂಡ್ರೆ
ಇಂದು ಮಾನವನ ಸುಖಕ್ಕೋಸ್ಕರ ಪ್ರಕೃತಿ, ಪರಿಸರದ ಮೇಲೆ ದೌರ್ಜನ್ಯ ನಡೆಯುತ್ತಿದೆ. ಇಂತಹ ಕಾಲಘಟ್ಟದಲ್ಲಿ ಅರಣ್ಯ ಸಂರಕ್ಷಣೆಯ ಪವಿತ್ರ ಹೊಣೆ ಹೊತ್ತಿರುವ ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿ ಪ್ರಾಮಾಣಿಕವಾಗಿ ತಮ್ಮ ಕರ್ತವ್ಯ ನಿರ್ವಹಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಉಡುಪಿಯಲ್ಲಿ ಸಂಭ್ರಮದ ಕೃಷ್ಣ ಲೀಲೋತ್ಸವ
ಉಡುಪಿಯ ಕೃಷ್ಣಮಠದಲ್ಲಿ ಭಾನುವಾರ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಮುಖ ಭಾಗವಾಗಿ ಪರ್ಯಾಯ ಶ್ರೀಗಳು ಮಧ್ಯರಾತ್ರಿ 12.11ರ ರೋಹಿಣಿ ನಕ್ಷತ್ರದ ಶುಭಮುಹೂರ್ತದಲ್ಲಿ ಕೃಷ್ಣನಿಗೆ ಪ್ರಧಾನ ಅರ್ಘ್ಯ ಪ್ರದಾನ ಮಾಡಿದರು.
ಈದ್ ದಿನ ಪ್ಯಾಲೆಸ್ತೀನ್ ಧ್ವಜಪ್ರದರ್ಶನ ಸುಮೊಟೋ ಕೇಸ್
ಈದ್‌ಮಿಲಾದ್ ಮೆರವಣಿಗೆ ವೇಳೆ ಮೂವರು ಯುವಕರು ಪ್ಯಾಲೆಸ್ತೀನ್ ಧ್ವಜ ದ್ವಿಚಕ್ರ ವಾಹನದಲ್ಲಿ ಸುತ್ತಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದ್ದು, ಹಳೆನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.
ರೇಬಿಸ್ ನಿರ್ಮೂಲನೆಗೆ ಜನರ ಸಹಕಾರ ಅಗತ್ಯ
ಹುಚ್ಚುನಾಯಿ ರೋಗ ನಿರ್ಮೂಲನೆ ಮಾಡಲು ಸಾರ್ವಜನಿಕರ ಸಹಕಾರ ಮತ್ತು ಸಹಭಾಗಿತ್ವ ಬಹಳ ಅತ್ಯವಶ್ಯಕ ಆದರಿಂದ ಸಾರ್ವಜನಿಕರು ತಮ್ಮ ಸಾಕು ಪ್ರಾಣಿಗಳಾದ ನಾಯಿಗಳಿಗೆ ಕಾಲಕಾಲಕ್ಕೆ ಲಸಿಕೆ ಹಾಕಿಸಬೇಕು ಎಂದು ಶಾಸಕ ಶಾಸಕ ಸಿ. ಬಿ. ಸುರೇಶ್ ಬಾಬು ತಿಳಿದರು.
6ನೇ ಅಕ್ಷರ ಜಾತ್ರೆಗೆ ಭರದ ಸಿದ್ಧತೆ
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಆಶ್ರಯದಲ್ಲಿ ಇದೇ ತಿಂಗಳ 22 ರಂದು ನಡೆಯಲಿರುವ 6 ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸುವ ಸಲುವಾಗಿ ಸಕಲ ಸಿದ್ಧತೆಗಳು ಭರದಿಂದ ಸಾಗಿದೆ
< previous
1
...
1173
1174
1175
1176
1177
1178
1179
1180
1181
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ