• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೋಟರಿ ಕ್ಲಬ್‌ ವತಿಯಿಂದ ಮಹಿಳಾ ದಿನಾಚರಣೆ
ಬೀದರ್‌ನಲ್ಲಿ ರೋಟರಿ ಕ್ಲಬ್‌ ಆಫ್‌ ಬೀದರ್‌ ನ್ಯೂ ಸೆಂಚುರಿ ವತಿಯಿಂದ ನಗರದ ಐಎಂಎ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 50 ಸಾಧಕಿಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಿದ್ಧಗಂಗಮಠದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮಿಗಳ 117 ನೇ ಜಯಂತಿ
ಕಾಯಕದ ಮೂಲಕವೇ ಕೈಲಾಸ ಕಂಡವರು ನಮ್ಮ ಶರಣರು. ಬಸವಾದಿ ಶರಣರು ಪ್ರತಿಪಾದಿಸಿದ ಕಾಯಕ ತತ್ವವನ್ನು ಅನುಸರಿಸಿ ಬದುಕಿದ್ದಾಗಲೇ ಭಕ್ತರ ಪಾಲಿಗೆ ನಡೆದಾಡುವ ದೇವರಾದವರು ನಮ್ಮ ಸಿದ್ಧಗಂಗಾ ಶ್ರೀಗಳು. ಗುರು-ಲಿಂಗ-ಜಂಗಮ ತತ್ವಗಳನ್ನು ಪರಿಪೂರ್ಣವಾಗಿ ಅರ್ಥಮಾಡಿಕೊಂಡು ಭಕ್ತರಿಗೆ ಗುರುವಾಗಿ ಶರಣ ಮಾರ್ಗವನ್ನು ತೋರಿಸಿದ ಡಾ.ಶಿವಕುಮಾರ ಸ್ವಾಮೀಜಿಗಳು ಅನ್ನ ದಾಸೋಹ ಮತ್ತು ಅಕ್ಷರ ದಾಸೋಹದ ಮೂಲಕ ಬಡ ವಿದ್ಯಾರ್ಥಿಗಳ ಪಾಲಿನ ಕಾಮದೇನುವಾಗಿದ್ದರು.
ವಿಕಾಸ ಬ್ಯಾಂಕ್‌ಗೆ ₹೨೨ ಕೋಟಿ ಲಾಭ: ವಿಶ್ವನಾಥ ಹಿರೇಮಠ
ಈಗಾಗಲೇ ಎರಡು ಬ್ಯಾಂಕುಗಳನ್ನು ವಿಲೀನ ಮಾಡಿಕೊಂಡು ಯಶಸ್ವಿಯಾಗಿ ನಡೆಸಿದ ಅನುಭವದ ಆದಾರದ ಮೇಲೆ ಮತ್ತೆರಡು ಅಂದರೆ ಮಂಡ್ಯ ಹಾಗೂ ಆಳಂದ ಬ್ಯಾಂಕ್ ವಿಲೀನನ ಪ್ರಸ್ತಾವನೆಗಳು ಆರ್‌ಬಿಐ ಮುಂದಿದ್ದು ಪರಿಶೀಲಿಸಿ.
ಮೋದಿ ಹೆಸ್ರಲ್ಲಿ ಟಿಕೆಟ್‌ ಪಡೆದು ಸೋತವ್ರಿಗೆ ಏನನ್ನಬೇಕು: ಖರ್ಗೆ
ಮೋದಿ ಅವರ ಹೆಸರಲ್ಲಿ ಟಿಕೆಟ್‌ ಪಡೆದು ಚುನಾವಣೆಗೆ ನಿಂತು ಕಳೆದ ವಿಧಾನಸಭೆಯಲ್ಲಿ ಸೋಲುವುದಿರಲಿ, ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದ ಮಾಲೀಕಯ್ಯ ಗುತ್ತೇದಾರ ಅವರನ್ನ ಏನೆನ್ನಬೇಕು? ಸೋತು ಸುಣ್ಣಾದ ಹುಲಿ ಎನ್ನಬೇಕಾ? ಅಥವಾ ಅವರಿಗೆ ಇಲಿ ಎನ್ನಬೇಕಾ ಅಥವಾ ಹೊಸತೇನಾದರೂ ಹೇಳಬೇಕಾ? ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಮಾತಲ್ಲೇ ಗುತ್ತೇದಾರರನ್ನು ಕುಟುಕಿದ್ದಾರೆ.
ಸಮರ್ಥ ಶಿಕ್ಷಕ ಉತ್ತಮ ರಾಷ್ಟ್ರ ನಿರ್ಮಾಪಕ
ರಾಮನಗರ: ಇಂದಿನ ಪ್ರಶಿಕ್ಷಣಾರ್ಥಿಗಳು ಭಾವಿ ಶಿಕ್ಷಕರು. ಇಂತಹ ಬಹುದೊಡ್ಡ ಪಾತ್ರ ನಿರ್ವಹಿಸಲು ಅಣಿಯಾಗುವ ಪ್ರಶಿಕ್ಷಣಾರ್ಥಿಗಳು ಜವಾಬ್ದಾರಿಯುತವಾಗಿ ಮುನ್ನಡೆಯಬೇಕು ಎಂದು ಭಾಷ್ ಇಂಡಿಯಾ ಫೌಂಡೇಶನ್ ಕ್ಷೇತ್ರ ನಿರ್ದೇಶಕ ಡಾ.ಎಂ.ಪುಂಡಲೀಕ ಕಾಮತ್ ಹೇಳಿದರು.
ಭಗವದ್ಗೀತೆ ಪ್ರವಚನ ಸಂಪನ್ನ
ಪಾಂಡುರಂಗ ಕುಲಕರ್ಣಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಪ್ರವಚನ ಮಾಲಿಕೆಯನ್ನು ಡಾ. ಸುಶೀಲ ಕಾಖಂಡಕಿ ಕುಟುಂಬವು ಪ್ರಾಯೋಜಿಸಿತ್ತು.
ಪ್ರಾಣಿ, ಪಕ್ಷಿಗಳ ದಾಹ ನೀಗಿಸಲು ಕೈಜೋಡಿಸಿ: ಶಾಯಿಬಾಬ
ದಿನದಿಂದ ದಿನಕ್ಕೆ ಜಾಗತಿಕ ತಾಪ ಹೆಚ್ಚಾಗುತ್ತಿರುವುದರಿಂದ ಹಳ್ಳ-ಕೊಳ್ಳ, ಕೆರೆಗಳಲ್ಲಿ ಜಲ ಸಂಪತ್ತು ಬತ್ತಿ ಹೋಗುತ್ತಿದ್ದು, ಪ್ರಾಣಿ ಪಕ್ಷಿ ಸಂಕುಲ ನೀರಿಲ್ಲದೆ ಸಂಕಷ್ಟಕ್ಕೊಳಗಾಗುತ್ತಿವೆ. ಇಂಥ ಸಂದರ್ಭದಲ್ಲಿ ಪ್ರತಿಯೊಬ್ಬರು ತಮ್ಮ ಮನೆಯ ಮೇಲ್ಛಾವಣಿಗಳ ಮೇಲೆ ತೆರೆದ ಬಟ್ಟಲುಗಳಲ್ಲಿ ನೀರು ನೀಡಿ ಪ್ರಾಣಿ, ಪಕ್ಷಿಗಳ ದಾಹ ನೀಗಿಸಿ ಎಂದು ಯುವ ಸಂಶೋಧಕ ಶಾಯಿಬಾಬ ಅಣಬಿ ಹೇಳಿದರು.
ನಿಮ್ಮ ಕುಟುಂಬದ ಸಚಿವ, ಶಾಸಕರ ಸಾಧನೆ ತಿಳಿಸಿ: ರಾಜಶೇಖರ
ಸಂಸದ ಜಿ.ಎಂ.ಸಿದ್ದೇಶ್ವರ ಅವರ ಸಾಧನೆಗಳನ್ನು ಪ್ರಶ್ನಿಸುವ ಕಾಂಗ್ರೆಸ್ ಅಭ್ಯರ್ಥಿಯು ಮೊದಲು ತಮ್ಮ ಕುಟುಂಬದ ಸಚಿವರು, ಶಾಸಕರ ಸಾಧನೆಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಲಿ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಎನ್.ರಾಜಶೇಖರ ನಾಗಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಒತ್ತುವರಿಯಾಗಿರುವ ಕೆರೆ ತೆರವಿಗೆ ಆಗ್ರಹ
ಭವಿಷ್ಯದ ಪೀಳಿಗೆಯವರ ಹಿತಕ್ಕಾಗಿ ಈ ಕೆರೆಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಈಗಾಗಲೇ ನಡೆದಿರುವ ಸುಮಾರು ಅರ್ಧ ಎಕರೆಯಷ್ಟು ಕೆರೆಯ ಅತಿಕ್ರಮಣವನ್ನು ಖುಲ್ಲಾಪಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ದೇಶದ ಸಮಗ್ರ ಅಭಿವೃದ್ಧಿಗೆ ತಪ್ಪದೆ ತಮ್ಮ ಹಕ್ಕು ಚಲಾಯಿಸಿ: ಎಸ್.ಡಿ.ಬೆನ್ನೂರ್
ಏ.26 ರಂದು ನಡೆಯುವ ಲೋಕಸಭಾ ಚುನಾವಣೆಯನ್ನು ಎಲ್ಲ ಹಬ್ಬಗಳಂತೆ ಆಚರಿಸುವಂತೆ ಪ್ರಜಾಪ್ರಭುತ್ವದ ಹಬ್ಬವನ್ನು ವಿಭಿನ್ನ ರೀತಿಯಲ್ಲಿ ಆಚರಣೆ ಮಾಡಬೇಕು. ಯುವ ಸಮೂಹ ಸೇರಿದಂತೆ ಪ್ರತಿಯೊಬ್ಬರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಬೇಕು. ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯವಾಗಿದ್ದು, ಹಾಗಾಗಿ ಮತದಾನ ಮಾಡಿ, ಪ್ರಜಾ ಪ್ರಭುತ್ವ ಗಟ್ಟಿಗೊಳಿಸಿ.
  • < previous
  • 1
  • ...
  • 11771
  • 11772
  • 11773
  • 11774
  • 11775
  • 11776
  • 11777
  • 11778
  • 11779
  • ...
  • 14527
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved