ಅಹಿಂದ, ಸರ್ಕಾರದ ನಡುವೆ ಸೇತುವೆಯಾಗುವೆ: ಎಸ್.ಪಿ.ಮುದ್ದಹನುಮೇಗೌಡನಾನು ಅಹಿಂದ ಸಮಾಜ ಹಾಗೂ ಸರ್ಕಾರದ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡಲಿದ್ದು, ಚುನಾವಣೆಯಲ್ಲಿ ನಿಮ್ಮ ಆಶೀರ್ವಾದ ಮತ್ತು ಬೆಂಬಲ ನನಗೆ ನೀಡಿ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ ಮನವಿ ಮಾಡಿದ್ದಾರೆ.