ಮತದಾನ ಜಾಗೃತಿ ಅಭಿಯಾನ ಪ್ರಯುಕ್ತ ಮಡಿಕೇರಿ ರಾಜಾಸೀಟು ಮುಂಭಾಗದಲ್ಲಿ ಮತದಾನ ಜಾಗೃತಿ ಕುರಿತ ಬೀದಿ ನಾಟಕ ಮತ್ತು ಕಾರು ರ‍್ಯಾಲಿ ಕಾರ್ಯಕ್ರಮ ನಡೆಯಿತು.
ಭಾರತ ಸಂವಿಧಾನ ದೇಶದ ನಾಗರಿಕರಿಗೆ ನೀಡಿರುವ ಅಮೂಲ್ಯವಾದ ಹಕ್ಕು ಮತದಾನವಾಗಿದೆ. ತಪ್ಪದೇ ಮತದಾನ ಮಾಡುವುದು ಪ್ರತಿಯೊಬ್ಬ ವಯಸ್ಕ ಪ್ರಜೆಯ ಕರ್ತವ್ಯ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.
ರಾಮನಗರ: ಮಠ ಕಟ್ಟಿ ಮಠದಲ್ಲಿ ಪೂಜೆಗಷ್ಟೇ ಸೀಮಿತವಾಗದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರು ಪ್ರತಿ ಕ್ಷಣ ನಾಡಿನ ಜನರ ಒಳಿತಿಗಾಗಿ ಬಡ ವಿದ್ಯಾರ್ಥಿಗಳ ಪಾಲಿಗೆ ಬೆಳಕಾಗಿ ನಡೆದವರು ಎಂದು ರಾಮನಗರ ತಾಲೂಕು ವೀರಶೈವ ಯುವಕ ಸಂಘದ ಅಧ್ಯಕ್ಷ ಎಂ.ಆರ್. ಶಿವಕುಮಾರ ಸ್ವಾಮಿ ಹೇಳಿದರು.