ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭ್ರಷ್ಟರ ಹಣ ಬಡವರಿಗೆ ಮೋದಿ ಗ್ಯಾರಂಟಿ ಸ್ವಾಗತಾರ್ಹ
ಹೊಸಕೋಟೆ: ಕಳೆದ ಹತ್ತು ವರ್ಷಗಳಿಂದ ಬಡ ಮಧ್ಯಮ ವರ್ಗದವರ ಅಭಿವೃದ್ಧಿ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ಹಲವಾರು ಯೋಜನೆಗಳನ್ನ ಜಾರಿ ಮಾಡುವುದರ ಮೂಲಕ ಉತ್ತಮ ಆಡಳಿತವನ್ನು ನೀಡಿದೆ. ಅದೇ ರೀತಿ ಈ ಬಾರಿಯ ಚುನಾವಣೆಯಲ್ಲಿ ಭ್ರಷ್ಟರ ಹಣ ಬಡವರಿಗೆ ಎಂಬ ಮೋದಿ ಗ್ಯಾರಂಟಿಯನ್ನು ಘೋಷಣೆ ಮಾಡಿದ್ದು ಸ್ವಾಗತಾರ್ಹ ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.
ಗೋಕರ್ಣದಲ್ಲೂ ನೀರಿಗೆ ಬರ!
ಈಗಾಗಲೇ ಗುಂಡಬಾಳದಲ್ಲಿ ನದಿಯ ನೀರು ಬತ್ತಿರುವುದರಿಂದ ಈ ಸಂಗ್ರಹಣಾ ಕೇಂದ್ರದಲ್ಲಿ ಅಗತ್ಯಕ್ಕೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ.
ರಾಜ್ಯದಲ್ಲಿ ಅಮಿತ್ ಶಾ ಲೋಕಸಭೆ ಪ್ರಚಾರದ ಅಬ್ಬರ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಮತ್ತು ರಾಷ್ಟ್ರೀಯ ಬಿಜೆಪಿಯ ಪ್ರಭಾವಿ ನಾಯಕ ಅಮಿತ್ ಶಾ ಅವರು ಮಂಗಳವಾರ ರಾಜ್ಯದಲ್ಲಿ ವಿವಿಧ ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಮೂಲಕ ಬಿಜೆಪಿ ಮತ್ತು ಜೆಡಿಎಸ್ ನಾಯಕರು-ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ.
ಆರ್ ಟಿ ಐ ಕಾರ್ಯಕರ್ತ ಸಾವಂತ್ ಸಾವಿನ ತನಿಖೆಗೆ ಕಾಂಗ್ರೆಸ್ ಒತ್ತಾಯ
ದ.ಕ. ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ ಸಾವಂತ ಆರ್.ಟಿ.ಐ ಕಾರ್ಯಕರ್ತನಾಗಿದ್ದು, ಬಂಟ್ವಾಳದಲ್ಲಿ ನಡೆದ ಅನೇಕ ಅಕ್ರಮ ಹಾಗೂ ಭ್ರಷ್ಟಾಚಾರ ಹಾಗೂ ಅನ್ಯಾಯದ ವಿರುದ್ಧ ಹೋರಾಟ ಹಾಗೂ ಅನೇಕ ಅಕ್ರಮಗಳನ್ನು ಬಯಲಿಗೆಳೆಯುವಲ್ಲಿ ಯಶಸ್ವಿಯಾಗಿದ್ದ. ಇವರ ಸಾವಿನ ಸುತ್ತ ಅನುಮಾನವಿದೆ ಎಂದು ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಹೇಳಿದ್ದಾರೆ.
ಬೆಳ್ತಂಗಡಿ: ಪಂಚ ಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವ
ಬೈಪಾಡಿಯಲ್ಲಿರುವ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚ ಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಸೋಮವಾರ ಇಂದ್ರಪ್ರತಿಷ್ಠೆ, ತೋರಣಮುಹೂರ್ತ, ವಿಮಾನಶುದ್ಧಿ, ಯಾಗಮಂಡಲಾರಾಧನೆ, ನಾಂದಿಮಂಗಲ, ವಾಸ್ತುಪೂಜೆ, ನವಗ್ರಹಶಾಂತಿ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.
ಕಬಡ್ಡಿ ಪಂದ್ಯಾವಳಿ: ಆದಿಚುಂಚನಗಿರಿ ಕಾಲೇಜು ಪ್ರಥಮ
ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜು ತಂಡದ ಆಟಗಾರರಾದ ಉತ್ತಮ್ ಡಿ ರಾಜ್, ಗಿರೀಶ್ ಉತ್ತಮ ಹಿಡಿತಗಾರ ಪ್ರಶಸ್ತಿ ಪಡೆದರೆ, ಅದೇ ಕಾಲೇಜಿನ ಕರಣ್ ಗೌಡ, ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದರು. ಹಾಸನ ವಿಜ್ಞಾನ ಕಾಲೇಜು ತಂಡದ ಪ್ರಜ್ವಲ್, ಉತ್ತಮ ದಾಳಿಗಾರ ಪ್ರಶಸ್ತಿ ಪಡೆದರು.
ಮನುಷ್ಯತ್ವದಿಂದ ದೇವರಾದ ಶಿವಕುಮಾರ ಶ್ರೀಗಳು: ಸಾಹಿತಿ ಬನ್ನೂರು ಕೆ. ರಾಜು
ವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳು ಬುದ್ಧ, ಬಸವ, ಯೇಸು, ಗಾಂಧಿ, ಅಂಬೇಡ್ಕರ್ ಸೇರಿದಂತೆ ಜಗತ್ತಿನ ನೂರಾರು ಚಿಂತಕರ, ದಾರ್ಶನಿಕರ, ಮಹಾತ್ಮರ, ಮಹನೀಯರ ತತ್ವ್ಞಾದರ್ಶಗಳ ಒಟ್ಟು ಮೊತ್ತದಂತಿದ್ದರು
ಮತ್ತೆ ಮೋದಿ ಪ್ರಧಾನಿಯಾಗಲು ಬಿಜೆಪಿ ಗೆಲ್ಲಿಸಿ: ಗಾಯತ್ರಿ
ನರೇಂದ್ರ ಮೋದಿ ಪ್ರಧಾನಿಯಾದ ಹತ್ತು ವರ್ಷಗಳ ಅವಧಿಯಲ್ಲೇ ಭಾರತ ವಿಶ್ವಗುರು ಆಗುವತ್ತ ಸಾಗುತ್ತಿದೆ. ದೇಶವನ್ನು ಮತ್ತಷ್ಟು ಬಲಿಷ್ಠಗೊಳಿಸಲು, ಜಾಗತಿಕ ಶಕ್ತಿಯಾಗಿ ಹೊರಹೊಮ್ಮಲು ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ತಮಗೆ ಮತ ನೀಡುವ ಮೂಲಕ ಭಾರೀ ಮತಗಳ ಅಂತರದಿಂದ ಗೆಲ್ಲಿಸುವಂತೆ ಗಾಯತ್ರಿ ಸಿದ್ದೇಶ್ವರ ದಾವಣಗೆರೆಯಲ್ಲಿ ಮನವಿ ಮಾಡಿದ್ದಾರೆ.
ಆಡಿ ಕ್ಯೂ7 ಖರೀದಿಸಿದ ಅಶ್ವಿನಿ ಪುನೀತ್‌ರಾಜ್‌ಕುಮಾರ್
ಅಶ್ವಿನಿ ಪುನೀತ್ ರಾಜ್ ಕುಮಾರ್ ಸುಮಾರು 1 ಕೋಟಿ ರೂಪಾಯಿ ಬೆಲೆಯ ಕಾರು ಖರೀದಿ ಮಾಡಿದ್ದಾರೆ. ಆ ಕಾರಿನ ಕುರಿತ ಮಾಹಿತಿ.
ವಾಸ್ತವ ಬದುಕು ತೆರೆದಿಡುವ ಡೇರ್ ಡೆವಿಲ್ ಮುಸ್ತಫಾ
ವಿಜಯಪುರ ಸಾಂಸ್ಕೃತಿಕ ಜನೋತ್ಸವದಲ್ಲಿ ಡೇರ್ ಡೆವಿಲ್ ಮುಸ್ತಫಾ ಸಿನಿಮಾ ಪ್ರದರ್ಶನ, ಸಂವಾದ ಕಾರ್ಯಕ್ರಮ ನಡೆಯಿತು.
< previous
1
...
11781
11782
11783
11784
11785
11786
11787
11788
11789
...
14545
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್