ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಂತ್ರಜ್ಞಾನ ಆಧಾರಿತ ಗುಣಮಟ್ಟದ ಬೋಧನೆ ಅಗತ್ಯ
ದೊಡ್ಡಬಳ್ಳಾಪುರ: ಬದಲಾದ ಶೈಕ್ಷಣಿಕ ಕಾಲಘಟ್ಟದಲ್ಲಿ ಗುಣಮಟ್ಟ ಮತ್ತು ತಂತ್ರಜ್ಞಾನ ಆಧಾರಿತ ಬೋಧನೆಗೆ ಹೆಚ್ಚಿನ ಒತ್ತು ನೀಡುವುದು ಅಗತ್ಯ ಎಂದು ಸೇಂಟ್ ಕ್ಲಾರೆಟ್ ಕಾಲೇಜಿನ ಪ್ರಾಧ್ಯಾಪಕ ಡಾ.ಚಿನ್ಮಯ್ ದ್ಯಾಶ್ ಹೇಳಿದರು.
ಗುರು ಶಿಷ್ಯರ ಸಂಬಂಧ ಗಟ್ಟಿಯಾಗಿ ಇರಬೇಕು: ಮಾಜಿ ಸಚಿವ ಎಂ.ಸಿ.ನಾಣಯ್ಯ
ಮಡಿಕೇರಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ 25ನೇ ವರ್ಷದ ಬೆಳ್ಳಿಮಹೋತ್ಸವ ಸಮಾರೋಪ ಸಮಾರಂಭ ಕಾರ್ಯಕ್ರಮ ಸೋಮವಾರ ನಡೆಯಿತು. ಸಮಾರಂಭ ಉದ್ಘಾಟಿಸಿದ ಮಾಜಿ ಸಚಿವ ಎಂ.ಸಿ.ನಾಣಯ್ಯ ಮಾತನಾಡಿ, ಶಾಲೆಗಳಲ್ಲಿ ಮೊದಲು ಗುರು ಶಿಷ್ಯರ ಸಂಬಂಧ ಗಟ್ಟಿಯಾಗುವಂತೆ ಮಾಡಬೇಕು ಎಂದು ಆಶಿಸಿದರು.
ಎಚ್ಎಸ್‌ಆರ್‌ಪಿ ಹೆಸರಲ್ಲಿ ನಡೆದಿದೆ ಮಹಾ ದೋಖಾ!
ದೇಶದ ಎಲ್ಲಾ ವಾಹನಗಳಿಗೂ ಒಂದೇ ಮಾದರಿಯ ನಂಬರ್ ಪ್ಲೇಟ್‌ಗಳು ಅಳವಡಿಕೆಗೆ ರೇಡಿಯಂ ಅಂಗಡಿಗಳಲ್ಲಿ ₹ 500 ಪಡೆದು ಕೇವಲ IND ನಂಬರ್ ಪ್ಲೇಟ್‌ಗಳನ್ನು ಅಳವಡಿಸಲಾಗುತ್ತಿದೆ.
ಮೀಸಲಾತಿಗೆ ವಿರೋಧಿಸಿಲ್ಲ, ಪಶ್ನೆಯೂ ಉದ್ಭವಿಸಿಲ್ಲ
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ನಾನು ಯಾವುದೇ ವಿರೋಧ ಮಾಡಿಲ್ಲ. ವಿರೋಧಿಸುವಂತಹ ಪ್ರಶ್ನೆಯೇ ಉದ್ಭವಿಸಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಗ್ಯಾರಂಟಿ ತಾತ್ಕಾಲಿಕ; ಮೋದಿ ಗ್ಯಾರಂಟಿಯೇ ಭವಿಷ್ಯ
ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಗ್ಯಾರೆಂಟಿ ಯೋಜನೆಗಳು ತಾತ್ಕಾಲಿಕ. ಆದರೆ ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ದೊರೆಯುತ್ತಿರುವ ಗ್ಯಾರೆಂಟಿಗಳು ಜನರ ಭವಿಷ್ಯವನ್ನು ಸದೃಢವಾಗಿಸುತ್ತಿವೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.
ಕೋಟಿ ಕೋಟಿ ಒಡೆಯ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್
ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶ್ರೇಯಸ್ ಪಟೇಲ್ ಅವರು ನಾಮಪತ್ರದೊಂದಿಗೆ ಸಲ್ಲಿಸಿರುವ ಆಸ್ತಿ ವಿವರದ ಪ್ರಕಾರ ಅವರು, 41 ಕೋಟಿ ರು. ಮೌಲ್ಯದ ಆಸ್ತಿಯ ಒಡೆಯರಾಗಿದ್ದಾರೆ.
ಗಡಿ ಗ್ರಾಮಗಳ ರಸ್ತೆ ದುರಸ್ತಿಗೆ ಕಡೆಗಣನೆ
ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಗೂ ಮುನ್ನ ಈ ರಸ್ತೆ ಡಾಂಬರೀಕರಣಕ್ಕೆ ಚಾಲನೆ ದೊರೆಯಿತಾದರೂ ವರ್ಷವಾದರೂ ಕಾಮಗಾರಿ ಪೂರ್ಣಗೊಂಡಿಲ್ಲ, ಗುತ್ತಿಗೆದಾರರು ರಸ್ತೆಗೆ ಜೆಲ್ಲಿಕಲ್ಲು, ಮಣ್ಣು ಹಾಕಿ ನಾಪತ್ತೆಯಾಗಿದ್ದಾರೆ
ಭಕ್ತಸಾಗರದ ಮಧ್ಯೆ ಶರಣಬಸವೇಶ್ವರ ರಥೋತ್ಸವ
ಶಿಗ್ಗಾವಿ ತಾಲೂಕಿನ ಸದಾಶಿವಪೇಟೆಯ ಶ್ರೀ ಶರಣಬಸವೇಶ್ವರ ೪೪ನೇ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಮಹಾ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು.
ಇಂದಿನಿಂದ ಸಹೋದರತ್ವದ ಅಷ್ಟೂರ ದರ್ಗಾ ಜಾತ್ರೆ
ಹಿಂದಿನ ಅನೇಕ ವರ್ಷಗಳಿಂದ ನಡೆದುಕೊಂಡು ಬರುವ ಈ ಜಾತ್ರೆಗೆ ದೇವನೊಬ್ಬ ನಾಮ ಹಲವು ಎಂಬ ಗಾದೆಯಂತೆ ಅಷ್ಟೂರ ಗ್ರಾಮದ ಅಹ್ಮದ ಶಾ ಅಲಿ ವಲಿ ಬಹಮನಿ ದರ್ಗಾದ ಗುಂಬಜ್ ಹಿಂದು ಹಾಗೂ ಮುಸ್ಲಿಂ ಸಹೋದರತ್ವ ಸಾರುವ ಪ್ರತೀಕ ಎಂಬಂತಿವೆ.
ದೇಶದ ಸತ್ಪ್ರಜೆಯಾಗಿಸಲು ಗುರುವಿನಿಂದ ಮಾತ್ರ ಸಾಧ್ಯ: ಶಂಕರ್ ಶೇಟ್
ಸತ್ಯನಾರಾಯಣ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿದ ಕೇವಲ ೯ ತಿಂಗಳಿನಲ್ಲಿ ಎಲ್ಲರೊಂದಿಗೆ ಪ್ರೀತಿ, ವಿಶ್ವಾಸದಿಂದ ಸೌಹಾರ್ದಯುತೆಯಿಂದ ಬೆರೆತು ಉತ್ತಮ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಅವರ ಸೇವೆ ಅವಿಸ್ಮರಣೀಯ. ಸಾಮಾನ್ಯನ ದೇಶದ ಸತ್ಪ್ರಜೆಯಾಗಿ ಮಾಡುವ ಶಕ್ತಿ ಕೇವಲ ಗುರುವಿನಲ್ಲಿ ಮಾತ್ರ ಕಾಣಲು ಸಾಧ್ಯ.
< previous
1
...
11790
11791
11792
11793
11794
11795
11796
11797
11798
...
14545
next >
Top Stories
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್ ಅಸ್ತ್ರ
ಆರ್‌ಎಸ್‌ಎಸ್ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!