• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳಗಾವಿ ಗೆದ್ದು ಶೆಟ್ಟರ ಕೇಂದ್ರಮಂತ್ರಿ
ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಪರವಾಗಿ ಚುನಾವಣಾ ಪ್ರಚಾರ ನಡೆಸಿದ ಶಾಸಕ ರಮೇಶ ಜಾರಕಿಹೋಳಿ.
ನೀತಿ ಸಂಹಿತೆ ಜಾರಿ: ವಿವಿಧ ಮಹನೀಯರ ಜಯಂತಿ ಸರಳ ಆಚರಣೆ
ಏ.5 ಕ್ಕೆ ಬಾಬು ಜಗಜೀವನ್ ರಾಮ್ ಜಯಂತಿ ಹಾಗೂ ಏ.14ಕ್ಕೆ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಿಸುವ ಹಿನ್ನೆಲೆ ನಡೆದ ಪೂರ್ವಭಾವಿ ಸಭೆಯಲ್ಲಿ ಡೀಸಿ ಚಂದ್ರಶೇಖರ ನಾಯಕ ಹೇಳಿದರು.
ಪ್ರಾಮಾಣಿಕ ಎಸ್‌.ಬಿ.ಪಾಟೀಲಗೆ ಸಿಕ್ಕಿತ್ತು ಟಿಕೆಟ್‌
1962ರಲ್ಲಿ ವಿಜಯಪುರ ದಕ್ಷಿಣ ಲೋಕಸಭಾ (ಪ್ರಸ್ತುತ ಬಾಗಲಕೋಟೆ) ನಡೆದ ಚುನಾವಣೆಯಲ್ಲಿ ಎಂದಿನಂತೆ ಕಾಂಗ್ರೆಸ್ ಪಕ್ಷವೇ ಗೆಲುವಿನ ನಗೆ ಬೀರಿತ್ತು.
ಶಿವಕುಮಾರ ಶ್ರೀಗಳ ಸಂಭ್ರಮದ 117ನೇ ಜನ್ಮದಿನಾಚರಣೆ
ನಾಡಿನ ಭಕ್ತಾದಿಗಳ ಮನ ಮನೆಗಳ ದೈವೀ ಪ್ರಭೆಯಾಗಿದ್ದ ಲಿಂ.ಡಾ.ಶಿವಕುಮಾರ ಸ್ವಾಮೀಜಿಯವರ 117ನೇ ಜನ್ಮದಿನೋತ್ಸವದ ಅಂಗವಾಗಿ ಅವರು ಐಕ್ಯರಾಗಿರುವ ಶಿವಯೋಗಿ ಮಂದಿರದ ಗದ್ದುಗೆಯಲ್ಲಿ ಮುಂಜಾನೆಯಿಂದಲೇ ಧಾರ್ಮಿಕ ವಿಧಿ ವಿಧಾನಗಳು, ಅಭಿಷೇಕ, ಅಷ್ಟೋತ್ತರ, ಮಹಾಮಂಗಳಾರತಿ, ಭಜನಾ ಮಂತ್ರ ಘೋಷಗಳು ಮೊಳಗಿದವು.
ಗ್ಯಾರಂಟಿ ಯೋಜನೆ ಸ್ಥಗಿತಗೊಳಿಸುವುದಿಲ್ಲ: ತಂಗಡಗಿ
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ.
ಚುನಾವಣಾ ರಾಯಭಾರಿಗಳಾಗಿ 8 ಜನ ಸಾಧಕರು ಆಯ್ಕೆ
ಕಾರ್ಮಿಕ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಚುನಾವಣಾ ರಾಯಭಾರಿಗಳಾಗಿ ಆಯ್ಕೆಯಾದ ಪ್ರಗತಿಪರ ರೈತರಾದ ಎಸ್.ವಿ.ಸ್ವಾಮಿ, ಮಂಗಳಮ್ಮ, ರಾಷ್ಟ್ರಮಟ್ಟದ ಕ್ರೀಡಾ ಪಟು ಕುಮಾರಿ ಸನಿಕಾ ಸುಲ್ತಾನ, ಅಥ್ಲೆಟಿಕ್ ಆಟಗಾರರಾದ ಕ್ರಿಶಿಕ್ , ಗಾಯಕರಾದ ಕಂಬದ ರಂಗಯ್ಯ, ಹರಿಕಥೆ ಮತ್ತು ಕರ್ತುನಕಾರರಾದ ಲಕ್ಷ್ಮಣ ದಾಸ್ ಅವರನ್ನು ಅಭಿನಂದಿಸಲಾಯಿತು.
ಬಪ್ಪನಾಡು ಜಾತ್ರೆ ಮಹಾ ರಥೋತ್ಸವ ಸಂಭ್ರಮ: ಹೊಂಡಕ್ಕೆ ಸಿಲುಕಿದ ರಥದ ಚಕ್ರ
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ ಪ್ರಯುಕ್ತ ಭಾನುವಾರ ರಾತ್ರಿ ದೇವರ ಉತ್ಸವ ಬಲಿ, ಸ್ವರ್ಣ ಪಲ್ಲಕಿ ಉತ್ಸವ, ಬ್ರಹ್ಮರಥೋತ್ಸವ, ಸುಡುಮದ್ದು ಪ್ರದರ್ಶನ, ಸೂಟೆದಾರ ನೆರವೇರಿತು. ಸೋಮವಾರ ಪ್ರಾತಃಕಾಲ ರಥದಿಂದ ದೇವರು ಇಳಿದು ಜಳಕವಾಗಿ ಬಳಿಕ ದೇವಳಕ್ಕೆ ಬಂದು ಜಳಕದ ಬಲಿಯಾಗಿ ಧ್ವಜಾವರೋಹಣದ ಮೂಲಕ ಜಾತ್ರೆ ಸಂಪನ್ನಗೊಂಡಿತು.
ಜ್ಞಾನ ಹಂಚಿ ಸಮಾಜಕ್ಕೆ ಉಪಕಾರಿಯಾಗಿ: ಡಾ. ಪಾದೇಕಲ್ಲು ವಿಷ್ಣುಭಟ್
ಪ್ರತಿಭೆಯನ್ನು ಗೌರವಿಸುವುದು ಇನ್ನಷ್ಟು ಸಾಧನೆಗಳಿಗೆ ಪ್ರೇರಣೆಯಾಗಲಿದೆ. ಹವ್ಯಕ ಮಹಾಸಭೆ ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದು, ನಾವೆಲ್ಲ ಮಹಾಸಭೆಯ ಜೊತೆಯಾಗೋಣ ಎಂದು ಡಾ. ಪಾದೇಕಲ್ಲು ವಿಷ್ಣುಭಟ್ ತಿಳಿಸಿದರು.
ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿಯೇ ಇಲ್ಲ: ಕರಡಿ
ಸಮೀಪದ ರಾಯನಪಾಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ, ರಾಜಶೇಖರ ಹೊಳಿಕಟ್ಟಿ ವಯೋನಿವೃತ್ತಿ ಹೊಂದಿದ ಪ್ರಯುಕ್ತ ಕೊಡೇಕಲ್‌ನ ನೀಲಾಂಬಿಕ ಕಲ್ಯಾಣ ಮಂಟಪದಲ್ಲಿ ಶಾಲಾಮಂಡಳಿ, ಶಿಕ್ಷಕವೃಂದದವರು ಹಾಗೂ ರಾಯನಪಾಳೆ ಮತ್ತು ಕೊಡೇಕಲ್‌ನ ನಾಗರಿಕ ಬಂಧುಗಳಿಂದ ಹೊಳಿಕಟ್ಟಿ ದಂಪತಿಗೆ ಸನ್ಮಾನಿಸಿ ಗೌರವಿಸಿದರು.
ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ: ಗೀತಾ ನಾಗರಾಜು
ಜಾತಿ, ಮತ, ಪಂಥ, ಧರ್ಮ ಭೇಧವಿಲ್ಲದೆ ತ್ರಿವಿಧ ದಾಸೋಹದ ಮೂಲಕ ಕರ್ನಾಟಕದ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಬಿಂಬಿಸಿದ ಕೀರ್ತಿ ಪದ್ಮಭೂಷಣ, ಕರ್ನಾಟಕ ರತ್ನ ಡಾ.ಶಿವಕುಮಾರ ಸ್ವಾಮೀಜಿಯವರಿಗೆ ಸಲ್ಲಬೇಕು ಎಂದು ವೀರಶೈವ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ನಾಗರಾಜು ಅಭಿಪ್ರಾಯಪಟ್ಟಿದ್ದಾರೆ.
  • < previous
  • 1
  • ...
  • 11793
  • 11794
  • 11795
  • 11796
  • 11797
  • 11798
  • 11799
  • 11800
  • 11801
  • ...
  • 14545
  • next >
Top Stories
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved