ಮಹಿಳಾ ಸಮಾವೇಶದಿಂದ ಬಿಜೆಪಿಗೆ ಹೆಚ್ಚಿನ ಬಲ: ಬಿ.ವೈ.ರಾಘವೇಂದ್ರಬಿಜೆಪಿ ಅಪಾರ ಸಂಖ್ಯೆಯ ಕಾರ್ಯಕರ್ತರ ಹೊಂದಿರುವ ದೊಡ್ಡ ಪಕ್ಷ. ದೇಶದಲ್ಲಿ ಬಿಜೆಪಿ, ಎನ್‌ಡಿಎ ಮೈತ್ರಿ ಕೂಟ 400ಕ್ಕೂ ಹೆಚ್ಚು ಸ್ಥಾನ ಗಳಿಸುವ ಮೂಲಕ ಮೋದಿಗೆ ಪಟ್ಟಾಭಿಷೇಕ ನಡೆಯಲಿದೆ. ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರರಿಗೆ ನಿಮ್ಮ ಮತ ಕೊಟ್ಟು ಗೆಲ್ಲಿಸುವ ಮೂಲಕ ಮೋದಿ ಅವರ ಕೈ ಬಲಪಡಿಸಬೇಕು.